ಅಮಿತ್ ಶಾ ಹೆಗಲೇರಿದ ಮಹಾಮಾರಿ

446

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನಲೆ ಟೆಸ್ಟ್ ಮಾಡಿಸಲಾಗಿತ್ತು. ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿದೆ ಎಂದು ಹೇಳಿzರೆ.
ನನ್ನ ಆರೋಗ್ಯ ಸ್ಥಿರವಾಗಿದ್ದು, ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕಳೆದೊಂದು ವಾರದಿಂದ ನನ್ನ ಸಂಪರ್ಕಕ್ಕೆ ಬಂದವರೆಲ್ಲರೂ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಿ ಹಾಗೂ ಕ್ವಾರಂಟೈನ್ ಆಗಿ ಎಂದು ಮನವಿ ಮಾಡಿzರೆ.