ಅ.೧೧:ವಿದ್ಯುತ್ ವ್ಯತ್ಯಯ

505

ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ನಗರ ಉಪವಿಭಾಗ-೧ರ ವ್ಯಾಪ್ತಿಯಲ್ಲಿ ಮಾಡಲ್ ಸಬ್ ಡಿವಿಷನ್ ಯೋಜನೆ ಯಡಿ ಸ್ಪನ್ ಪೋಲ್ ಸ್ಟ್ರಕ್ಚರ್ ಅಳವಡಿಕಾ ಕಾಮಗಾರಿ ಹಮ್ಮಿಕೊಂಡಿ ರುವುದರಿಂದ ಈ ವಿ.ವಿ.ವ್ಯಾಪ್ತಿಯಲ್ಲಿ ಬರುವ ಶಂಕರಮಠ ಮುಖ್ಯರಸ್ತೆ (ಸಂಗೊಳ್ಳಿ ರಾಯಣ್ಣ ಫ್ಲೈ ಓವರ್ ಇಂದ ಮಾರುತಿ ಷೋರೂಂವರೆಗೆ) ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅ.೧ ರಂದು ಬೆಳಗ್ಗೆ ೧೦ ರಿಂದ ಸಂಜೆ ೬ ಗಂಟೆಯವರೆಗೆ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಉವಿ-೧ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿzರೆ.