ಆ.೫ರಂದು ಮದ್ಯ ನಿಷೇಧ

484

ದಾವಣಗೆರೆ :ಆ.೫ರ ನಾಳೆ ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜ ನಡೆಯುವ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜಿಯಾದ್ಯಂತ ಬೆಳಿಗ್ಗೆ ೬ ಗಂಟೆಯಿಂದ ರಾತ್ರಿ ೧೨ ಗಂಟೆಯವರೆಗೆ ಮದ್ಯ ಮಾರಾಟ ಮತ್ತು ಸರಬರಾಜು ನಿಷೇಧಗೊಳಿಸಲಾಗಿದೆ.
ಅಂದು ದೇವಸ್ಥಾನ ಕಮಿಟಿ ಮತ್ತು ಇತರೆ ಸಂಘಟನೆಗಳು ಸಿಹಿ ಹಂಚಿ ಸಂಭ್ರಮಾಚರಣೆ ಮಾಡುವ ಸಂಭವವಿದೆ. ಈ ಸಂದರ್ಭದಲ್ಲಿ ಕೆಲವು ಸಂಘಟನೆಗಳು ಹಾಗೂ ಹೋರಾಟಗಾರರು ಅಡಚಣೆ ಉಂಟು ಮಾಡಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡುವ ಸಂಭವವಿದೆ.
ಈ ಹಿನ್ನೆಲೆಯಲ್ಲಿ ಜಿಯಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮುಂಜಗ್ರತಾ ದಷ್ಟಿಯಿಂದ ಜಿಯಾದ್ಯಂತ ಮದ್ಯ ಮಾರಾಟ ಮತ್ತು ಸರಬರಾಜು ನಿಷೇಧಿಸಲಾಗಿದೆ ಎಂದು ಜಿಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿzರೆ.