ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ…

502

ಶಿವಮೊಗ್ಗ: ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪರವರು ಏ.೨೮ರ ನಾಳೆ ರಾತ್ರಿ ೮ ಗಂಟೆಗೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.
ಏ.೨೯ ರಂದು ಶಿವಮೊಗ್ಗದಲ್ಲಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು ಹಾಗೂ ನಗರದಲ್ಲಿ ವಾಸ್ತವ್ಯ ಮಾಡಲಿದ್ದಾರೆ.