ಕಾನೂನು ಸೇವೆಗಳ ಸಹಾಯವಾಣಿ

400

ಶಿವಮೊಗ್ಗ: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಯಲ್ಲಿ ಜನ ಸಾಮಾನ್ಯರು ನ್ಯಾಯಾಲಯದ ಮೊರೆ ಹೋಗಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿ ಕೊಳ್ಳಲು ಕಷ್ಟಕರವಾಗುವುದರಿಂದ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಸಹಾಯವಾಣಿ ೧೮೦೦೪೨೫೯೦೯೦೦ ಹಾಗೂ ಶಿವಮೊಗ್ಗ ಜಿ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ಸೇವೆಗಳ ಸಹಾಯವಾಣಿ ಸಂಖ್ಯೆ ೯೪೮೨೨ ೬೯೦೩೦ ಮತ್ತು ೯೧೪೧೦೨೦೨೪೯ ಗಳನ್ನು ಜರಿಗೆ ತಂದಿವೆ.
ಸಾರ್ವಜನರಿಕರು ತಮ್ಮ ಕಾನೂನಾತ್ಮಕ ಸಮಸ್ಯೆಗಳಿಗೆ ಈ ಸಹಾಯವಾಣಿ ಸಂಖ್ಯೆಗಳ ಸದುಪಯೋಗಪಡೆದುಕೊಳ್ಳುವಂತೆ ಜಿ.ಕಾ.ಸೇ.ಪ್ರಾ.ದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶೆ ಸರಸ್ವತಿ ಕೆ.ಎನ್. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.