ಕೊರೋನಾ ಕರ್ಫ್ಯೂ: ಕಂಗೆಟ್ಟ ಹೂವಿನ ವ್ಯಾಪಾರಿಗಳು

271

ಹೊಸ ನಾವಿಕ ನ್ಯೂಸ್ : ಕೊರೊನಾ ವೈರಸ್ ಸೋಂಕಿನ ಎರಡನೇ ಅಲೆಯು ಸುನಾಮಿ ರೀತಿಯಲ್ಲಿ ಅಪ್ಪಳಿಸುತ್ತಿರುವ ಕಾರಣ ಸರಕಾರ ವೀಕೆಂಡ್ ಕರ್ಫ್ಯೂ ಜರಿಗೊಳಿಸಿದ ಹಿನ್ನೆಲೆಯಲ್ಲಿ ಹೊನ್ನಾಳಿಯ ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿನ ಹೂವಿನ ಅಂಗಡಿಗಳು ಗ್ರಾಹಕರಿಲ್ಲದೇ ಬಿಕೋ ಎನ್ನುತ್ತಿರುವ ದೃಶ್ಯ.