ಜಗಳೂರು ತಾಲ್ಲೂಕಿಗೆ ಎಸಿಬಿ ಭೇಟಿ

402

ದಾವಣಗೆರೆ :ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ, ದಾವಣಗೆರೆ ಅಧಿಕಾರಿಗಳು ಮಾ.೧೯ ರಂದು ಬೆಳಿಗ್ಗೆ ೧೧ ರಿಂದ ಮಧ್ಯಾಹ್ನ ೨ ಗಂಟೆವರೆಗೆ ಜಗಳೂರು ತಾಲ್ಲೂಕಿನ ಪ್ರವಾಸಿ ಮಂದಿರಕ್ಕೆ ಭೇಟಿ ನೀಡಿ ಸಾರ್ವಜನಿಕರಿಂದ ಕುಂದು ಕೊರತೆಗಳ ಅರ್ಜಿಗಳನ್ನು ಸ್ವೀಕರಿಸುವರು.
ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಅರ್ಜಿಗಳನ್ನು ನೀಡಿ ಈ ಭೇಟಿಯ ಸದುಪಯೋಗ ಪಡೆಯಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೧೯೨-೨೩೬೬೦೦, ೯೪೮೦೯೯೭೫೭೫ ನ್ನು ಸಂಪರ್ಕಿಸಬಹುದೆಂದು ಎಸಿಬಿ ಡಿವೈಎಸ್‌ಪಿ ಸುಧೀರ್.ಎಸ್ ಪ್ರಕಟಣೆಯಲ್ಲಿ ತಿಳಿಸಿzರೆ.