ಜನ್ಮ ದಿನ ನಿಮಿತ್ತ ನಿರಾಶ್ರಿರಿಗೆ ಆಹಾರ ಕಿಟ್..

409

ದಾವಣಗೆರೆ : ನಗರದಲ್ಲಿ ಇಂದು ಪಿ.ಬಿ ರಸ್ತೆಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ತಮ್ಮ ೪೪ನೇ ಜನ್ಮ ದಿನೋತ್ಸವದ ಅಂಗವಾಗಿ ಕಾಗಿನೆಲೆ ಮಹಾಸಂಸ್ಥಾನ ಕನಕಗುರು ಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಇವರು ನಿರಾಶ್ರಿತರು ಹಾಗೂ ಕಾರ್ಮಿಕರಿಗೆ ಆಹಾರ ಸಾಮಗ್ರಿ ವಿತರಿಸಿದರು. ಈ ಸಂದರ್ಭದಲ್ಲಿ ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಇದ್ದರು.