ತಾಜಾ ಸುದ್ದಿ

ದಸರಾ ಹಬ್ಬದ ಸಂಭ್ರಮಕ್ಕೆ ಗೃಹಲಕ್ಷ್ಮಿ ೩೩ನೇ ಕಂತಿನ ಹಣ ಬಿಡುಗಡೆ

Share Below Link

ಶಿವಮೊಗ್ಗ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿಯ ಪಂಚ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ೩೩ನೇ ಕಂತಿನ ಹಣ ಬಿಡುಗಡೆ ಯಾಗಿದ್ದು, ಎ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಡಿ.ಬಿ.ಟಿ. ಮೂಲಕ ತಲಾ ೨,೦೦೦ ರೂಪಾಯಿ ಜಮೆ ಮಾಡಲಾಗಿದೆ ಎಂದು ಶಿವಮೊಗ್ಗ ಜಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಧ್ಯಕ್ಷ ಸಿ.ಎಸ್. ಚಂದ್ರಭೂಪಾಲ ತಿಳಿಸಿzರೆ.


ಮಹಿಳೆಯರ ಆರ್ಥಿಕ ಸ್ವಾತಂತ್ರ್ಯ ಮತ್ತು ಸಬಲೀಕರಣವನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರ ಈ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಿದೆ. ಇಲ್ಲಿಯವರೆಗೆ ೩೨ ಕಂತುಗಳಲ್ಲಿ ಫಲಾನುಭವಿಗಳ ಖಾತೆಗೆ ತಲಾ ಎರಡು ಸಾವಿರ ರೂಪಾಯಿಗಳಂತೆ ಒಟ್ಟು ರೂ. ೬೪ ಸಾವಿರ ರೂಪಾಯಿಗಳು ಪಾವತಿಯಾಗಿವೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಪ್ರಸ್ತುತ ೩೩ನೇ ಕಂತಿನಲ್ಲಿ ಶಿವಮೊಗ್ಗ ಜಿಯ ಒಟ್ಟು ೩,೭೮,೦೩೧ ಅರ್ಹ ಮಹಿಳಾ ಫಲಾನುಭವಿಗಳಿಗೆ ಒಟ್ಟು ರೂ. ೭೫,೬೦,೬೨,೦೦೦ (ರೂ. ೭೫.೬೦ ಕೋಟಿ) ಹಣ ಸಂದಾಯವಾಗಿದೆ. ಸರ್ಕಾರದ ಈ ಸಕಾಲಿಕ ಸಹಾಯದಿಂದ ದಸರಾ ಹಬ್ಬದ ಸಂಭ್ರಮದಲ್ಲಿರುವ ಮನೆ ಒಡತಿಯರಿಗೆ ಆರ್ಥಿಕವಾಗಿ ಹೆಚ್ಚಿನ ನೆರವಾಗಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿzರೆ.

Leave a Reply

Your email address will not be published. Required fields are marked *