ನಾಳೆ ಪವರ್ ಕಟ್…

373

ಶಿವಮೊಗ್ಗ : ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಗುವ ಎ.ಎಫ್-೮ ಫೀಡರ್‌ಗೆ ಸಂಬಂಧಿಸಿದಂತೆ ಸ್ಮಾರ್ಟ್‌ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ವಿವಿ ವ್ಯಾಪ್ತಿಯಲ್ಲಿ ಬರುವ ಕಾಶೀಪುರ, ಹುಚ್ಚರಾಯ ಕಾಲೋನಿ, ವೀರಣ್ಣ ಲೇಔಟ್, ಲಕ್ಷ್ಮೀಪುರ, ಕುವೆಂಪು ಬಡಾವಣೆ, ರೇಣುಕಾಂಬ ಬಡಾವಣೆ, ಸೂಡಾ ಕಾಂಪ್ಲೆಕ್ಸ್, ವಿನೋಬನಗರ ಪೊಲೀಸ್ ಠಾಣೆ, ಕೆಂಚಪ್ಪ ಲೇಔಟ್, ಚೇತನಾ ಪಾರ್ಕ್, ಜಯದೇವ ಬಡಾವಣೆ, ಶಿವಪ್ಪ ನಾಯಕ ಬಡಾವಣೆ, ಕಟ್ಟೆ ಸುಬ್ಬಣ್ಣ ಕಾಂಪ್ಲೇಕ್ಸ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾ.೨೦ರ ನಾಳೆ ಬೆಳಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ನ.ಉ.ವಿ.೩ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿzರೆ.