ಫುಡ್‌ಕಿಟ್ ವಿತರಿಸಿ ಹುಟ್ಟುಹಬ್ಬ ಆಚರಣೆ

436

ಹೊನ್ನಾಳಿಯ ಜ್ಯೋತಿ ವೇನ್ಸ್ ಮಾಲೀಕರು, ಜಿ ಪಂಚಾಯ್ತಿ ಮಾಜಿ ಸದಸ್ಯರೂ ಆದ ಎಂ.ರಮೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತ ಸಂತ್ರಸ್ತರಿಗೆ ಫುಡ್ ಕಿಟ್ ವಿತರಿಸುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಬಂಧುಗಳು ಮತ್ತು ಸ್ನೇಹಿತರು ಒಡಗೂಡಿ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ತಹಸೀಲ್ದಾರ್ ತುಷಾರ್ ಬಿ ಹೊಸೂರ್ ಮತ್ತು ಪಟ್ಟಣ ಪಂಚಾಯಿತಿ ಸದಸ್ಯ ಸುರೇಶ್ ಮತ್ತು ಗೆಳೆಯರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.