ಬ್ಯಾಂಕ್ ಪರೀಕ್ಷೆಗೆ ಆನ್‌ಲೈನ್ ತರಬೇತಿ

150

ದಾವಣಗೆರೆ : ಐ.ಬಿ.ಪಿ.ಎಸ್ ರಾಷ್ಟ್ರೀಕತ ಬ್ಯಾಂಕ್ ಮುಂದಿನ ದಿನಗಳಲ್ಲಿ ಅಧಿಕಾರಿಗಳು ಮತ್ತು ಗುಮಾಸ್ತರ ಹುzಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ೫೦ ದಿನಗಳ ತರಬೇತಿಯನ್ನು ಆನ್‌ಲೈನ್‌ನಲ್ಲಿ ನೀಡಲು ನಿರ್ಧರಿಸಲಾಗಿದೆ.
ಆಸಕ್ತರು ಏ.೩೦ ರ ಬೆಳಗ್ಗೆ ೧೦ ರಿಂದ ಸಂಜೆ ೪ ಗಂಟೆಯ ಒಳಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ದೂರವಾಣಿ ಸಂಖ್ಯೆ ೦೮೨೧- ೨೫೧೫೯೪೪ ಕ್ಕೆ ಸಂಪರ್ಕಿಸ ಬಹು ದೆಂದು ಕರಾಮುವಿ ಕುಲಸಚಿವ ಡಾ. ಖಾದರ್‌ಪಾಷ ತಿಳಿಸಿzರೆ.