ಭಗೀರಥ ಮಹರ್ಷಿ ಜಯಂತಿ ಸರಳ ಆಚರಣೆ

664

ಸುದ್ದಿ ಹಾಗೂ ಜಹೀರಾತಿಗಾಗಿ ಸಂಪರ್ಕಿಸಿ: +91 948 248 2182, +91 725 971 4220 ಇ ಮೇಲ್:hosanavika@gmail.com
ದಾವಣಗೆರೆ :ಇಂದು ಜಿಲ್ಲಾಧಿಕಾರಿಗಳ ಡಿಸಿ ಕಚೇರಿ ಸಭಾಂಗಣದಲ್ಲಿ ಭಗೀರಥ ಮಹರ್ಷಿ ಅವರ ಜಯಂತಿ ಆಚರಣೆಯನ್ನು ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಪಂ ಸಿಇಓ ಪದ್ಮಾ ಬಸಂತಪ್ಪ, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಘವೇಂದ್ರಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ, ಜಿಲ್ಲಾ ಭಗೀರಥ ಸಂಘದ ಅಧ್ಯಕ್ಷ ಚಂದ್ರಪ್ಪ ಎನ್.ಎಸ್, ಮಾಜಿ ಅಧ್ಯಕ್ಷ ಪರಶುರಾಮಪ್ಪ, ಭಗೀರಥ ಸಮುದಾಯದ ಕಾರ್ಯದರ್ಶಿ ಭರತ್, ಸಮುದಾಯದ ಮುಖಂಡರಾದ ದೇವರಾಜ್, ಲೋಕೇಶ್, ಉಪಸ್ಥಿತರಿದ್ದರು.