ಭಾರತೀಯ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಒಕ್ಕೂಟ (ರಿ),

235

ಭಾರತೀಯ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಒಕ್ಕೂಟ (ರಿ), ನವದೆಹಲಿಯ ೩೫ನೇ ವಾರ್ಷಿಕ ಸರ್ವ ಸದಸ್ಯರ ಮಹಾಸಭೆ ಹಾಗೂ ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಮತ್ತು ಮಹಾಪ್ರಧಾನ ಕಾರ್ಯದರ್ಶಿಗಳ ಚುನಾವಣೆಯು ಇಲ್ಲಿನ ಗಾಂಧಿ ಭವನದ ಕಸ್ತೂರ್ಬಾ ಹಾಲ್‌ನಲ್ಲಿ ನಡೆಯಿತು. ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷರಾದ ರಾಕೇಶ್ ಡಿಸೋಜ ಸಭೆಯನ್ನುದ್ದೇಶಿಸಿ ಮಾತನಾಡಿದರು.