ರೇಣುಕಾಚಾರ್ಯರ ಜಿ ಪ್ರವಾಸ…

328

(ಹೊಸ ನಾವಿಕ ನ್ಯೂಸ್
ಹೊನ್ನಾಳಿ: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಇವರು ಮಾ.೧೯ರ ಇಂದಿನಿಂದ ಮಾ ೨೧ ರವರೆಗೆ ಜಿ ಪ್ರವಾಸ ಕೈಗೊಳ್ಳಲಿzರೆ.
ಮಾ.೧೯ರ ಇಂದು ಬೆಳಿಗ್ಗೆ ೧೦.೩೦ಕ್ಕೆ ಹೊನ್ನಾಳಿಯಿಂದ ಹೊರಟು ೧೧ಕ್ಕೆ ಲಿಂಗಾಪುರ ಗ್ರಾಮಕ್ಕೆ ಆಗಮಿಸಿ ಗ್ರಾಮದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಅಶ್ವಾರೂಢ ಕಂಚಿನ ಪ್ರತಿಮೆಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಮಧ್ಯಾಹ್ನ ೧ ಗಂಟೆಗೆ ಹೊನ್ನಾಳಿ ತಾಲ್ಲೂಕಿನ ಸೊರಟೂರು ಗ್ರಾಮದಲ್ಲಿ ನೂತನ ಶಾಲಾ ಕೊಠಡಿ ಹಾಗೂ ಪರಿಶಿಷ್ಟ ಪಂಗಡದ ಕಾಲೋನಿಯಲ್ಲಿ ಸಿ.ಸಿ.ರಸ್ತೆ ನಿರ್ಮಾಣ ಕಾಮಗಾರಿಯ ಉದ್ಘಾಟನೆ ನೆರವೇರಿಸುವರು. ಮಧ್ಯಾಹ್ನ ೩ ಗಂಟೆಗೆ ನ್ಯಾಮತಿ ಪಟ್ಟಣದಲ್ಲಿ ಮೂಲಭೂತ ಸೌಕರ್ಯಗಳ ಕುರಿತು ನ್ಯಾಮತಿ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿರುವ ಅಧಿಕಾರಿ ಗಳೊಂದಿಗೆ ಏರ್ಪಡಿಸಿರುವ ಸಭೆಯಲ್ಲಿ ಪಾಲ್ಗೊಳ್ಳುವರು. ಸಂಜೆ ೫ ಗಂಟೆಗೆ ಹಿರೇಕಲ್ಮಠದಲ್ಲಿ ಕಷಿ ಮೇಳ ಆಯೋಜನೆ ಕುರಿತು ಅಧಿಕಾರಿ ಗಳೊಂದಿಗೆ ಸಭೆ ನಡೆಸುವರು. ನಂತರ ಹೊನ್ನಾಳಿಯಲ್ಲಿ ವಾಸ್ತವ್ಯ ಮಾಡುವರು.