ವರನಟ ಡಾ| ರಾಜ್‌ಕುಮಾರ್ ಜಯಂತಿ ಆಚರಣೆ

471

ದಾವಣಗೆರೆ : ಇಂದು ದಾವಣಗೆರೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ವರನಟ ಡಾ.ರಾಜಕುಮಾರ್ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಆಶೋಕ್ ಕುಮಾರ್ ಡಿ ಹಾಗೂ ಕಚೇರಿಯ ಸಿಬ್ಬಂದಿ ಇದ್ದರು.