ಗೇರಪುರ ಇಂದಿರಾ ಗಾಂಧಿ ವಸತಿ ಶಾಲೆ ಮಕ್ಕಳು ಕರಾಟೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ…
ಹೊಸನಗರ : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜನೆ ಮಾಡಿದ್ದ ಕರಾಟೆ ಸ್ಪರ್ಧೆಯಲ್ಲಿ ಗೇರುಪುರದ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳು ಜಿಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ದೀಕ್ಷಿತ ಬಿ.ಎ, ನಿಖಿತ ಎನ್ ಹೆಚ್, ಕೀರ್ತಿ ವಿ ಆರ್., ಸಾಕ್ಷಿ ಜಿ ಗೌಡ, ಸಿಂಚನ ಆರ್ ಎಂ, ದೀಕ್ಷಾ ಕೆ ವೈ, ರಕ್ಷಿತಾ, ಭುವನ್ ಎಚ್ ಎಮ್ ಆಯ್ಕೆಯಾಗಿರುವ ವಿದ್ಯಾರ್ಥಿ ಗಳಾಗಿರು ತ್ತಾರೆ.
ಕರಾಟೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಎ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲ ಯೋಗೇಶ್ ಹೆಚ್ ಹೆಬ್ಬಳಗೆರೆ ಮತ್ತು ಶಾಲಾ ಸಿಬ್ಬಂದಿಗಳು ಅಭಿನಂದಿಸಿzರೆ.

