ನಾಡಹಬ್ಬ ಶಿವಮೊಗ್ಗ ದಸರಾ; ಗಜಪಡೆಗೆ ಆಹ್ವಾನ…
ಶಿವಮೊಗ್ಗ : ಶಿವಮೊಗ್ಗ ದಸರಾ ಅಂಗವಾಗಿ ಅಂಬಾರಿಯಲ್ಲಿ ಚಾಮುಂಡೇಶ್ವರಿ ದೇವಿಯ ಮೆರವಣಿಗೆಯ ಹಿನ್ನಲೆಯಲ್ಲಿ ಇಂದು ಅಧಿಕೃತವಾಗಿ ಸಕ್ರೇಬೈಲು ಆನೆ ಬಿಡಾರಕ್ಕೆ ಶಾಸಕ ಎಸ್.ಎನ್. ಚನ್ನಬಸಪ್ಪ ಹಾಗೂ ಅಧಿಕಾರಿಗಳು ಮತ್ತು ಪಾಲಿಕೆಯ ಮಾಜಿ ಸದಸ್ಯರು ತೆರಳಿ ಅಂಬಾರಿ ಹೊರಲು ಬರುವ ಆನೆಗಳಿಗೆ ಪೂಜೆ ಸಲ್ಲಿಸಿ ಅರಣ್ಯ ಇಲಾಖೆಗೆ ಅಧಿಕೃತ ಆಹ್ವಾನ ನೀಡಿದರು. ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತರಾದ ಮಾಯಣ್ಣಗೌಡ, ಸೂಡ ಮಾಜಿ ಅಧ್ಯಕ್ಷರಾದ ನಾಗರಾಜ್, eನೇಶ್ವರ್ ಇನ್ನಿತರರಿದ್ದರು.




