ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಸಿಬಿಎಸ್‌ಇ ಪರೀಕ್ಷೆ : ಶ್ರೀ ಸತ್ಯಸಾಯಿ eನಪೀಠ ಶಾಲೆಗೆ ಶೇ.೧೦೦ರಷ್ಟು ಫಲಿತಾಂಶ

Share Below Link

ಭದ್ರಾವತಿ : ನಗರದ ನ್ಯೂಟೌನ್ ಶ್ರೀ ಸತ್ಯಸಾಯಿ eನ ಪೀಠ ಶಾಲೆ ಸಿಬಿಎಸ್‌ಇ ಪರೀಕ್ಷೆ ಯಲ್ಲಿ ಶೇ.೧೦೦ರಷ್ಟು ಫಲಿತಾಂಶ ಪಡೆದುಕೊಂಡಿದ್ದು, ೧೦ ವಿದ್ಯಾ ರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ zರೆ.
ಒಟ್ಟು ೩೮ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ ಪ್ರಥಮ ದರ್ಜೆಯಲ್ಲಿ ೨೫ ಹಾಗು ದ್ವಿತೀಯ ದರ್ಜೆಯಲ್ಲಿ ೩ ವಿದ್ಯಾರ್ಥಿಗಳು ಉತ್ತೀರ್ಣರಾಗಿ zರೆ. ಸಾಮಾಜಿಕ ವಿeನದಲ್ಲಿ ೯ ವಿದ್ಯಾರ್ಥಿಗಳು ೯೦ಕ್ಕೂ ಹೆಚ್ಚಿನ ಅಂಕಗಳನ್ನು ಪಡೆದು ಕೊಂಡಿರುವುದು ವಿಶೇಷವಾಗಿದೆ.
ಎಸ್. ವೈಭವಿ ಶೇ.೯೪.೨, ಎ.ವಿ ಚಿರಾಂತ್ ಗೌಡ ಶೇ.೯೨.೨, ಎಂ.ಪಿ ಹನಿ ಶೇ.೯೧.೬, ತಸ್ಮಿಯಾ ಶೇ.೯೦.೬ ಹಾಗು ವಿ.ಆರ್ ಕಾರುಣ್ಯ ಶೇ.೯೦.೨ ಅತಿಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಾಗಿzರೆ.
ಶೇ.೧೦೦ಕ್ಕೆ ೧೦೦ರಷ್ಟು ಫಲಿತಾಂಶ ಲಭಿಸಲು ಕಾರಣಕರ್ತ ರಾಗಿರುವ ವಿದ್ಯಾರ್ಥಿಗಳು ಹಾಗು ಶಿಕ್ಷಕ ವೃಂದ, ಸಿಬ್ಬಂದಿ ವರ್ಗ ಹಾಗು ಪೋಷಕರಿಗೆ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ಮತ್ತು ಶ್ರೀ ಸತ್ಯಸಾಯಿ eನಪೀಠ ಅಭಿನಂದನೆ ಸಲ್ಲಿಸಿವೆ.