ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಅ.3: ಎಡಿಜಿಪಿ ಚಂದ್ರಶೇಶರ್ ವಿರುದ್ಧ ಜೆಡಿಎಸ್ ಪ್ರತಿಭಟನೆ..

Share Below Link

ಶಿವಮೊಗ್ಗ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಐಪಿಎಸ್ ಅಧಿಕಾರಿ ಎಡಿಜಿಪಿ ಚಂದ್ರಶೇಖರ್ ಅವರ ವಿರುದ್ಧ ಅ. ೩ರಂದು ಜಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳ ಲಾಗಿದೆ ಎಂದು ಜೆಡಿಎಸ್ ಜಿಧ್ಯಕ್ಷ ಕಡಿದಾಳ್ ಗೋಪಾಲ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ಏನು ಬೇಕಾದರೂ ಮಾತನಾಡ ಬಹುದು ಎಂದು ಭಾವಿಸಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಕುರಿತು ಅಗೌರವ ಸೂಚಿಸಿ ಮಾತನಾಡಿzರೆ. ಒಬ್ಬ ಅಧಿಕಾರಿ ಯಾಗಿ ವರ್ತಿಸಿರುವುದು ಖಂಡನೀಯ ಎಂದರು.
ಜೆ.ಡಿ.ಎಸ್. ರಾಜ್ಯ ಉಪಾಧ್ಯಕ್ಷ ಪ್ರಸನ್ನಕುಮಾರ್ ಮಾತನಾಡಿ, ಈ ಅಧಿಕಾರಿಯ ಹಿನ್ನಲೆ ನೋಡಿದರೆ ಭ್ರಷ್ಟ ಎಂದು ತಿಳಿಯುತ್ತದೆ. ಇವರ ವಿರುದ್ಧ ಭ್ರಷ್ಟಾಚಾರದ ಆರೋಪಗಳೂ ಇವೆ ಎಂದು ಆರೋಪಿಸಿದರು.