ನೊಂದವರಿಗೆ ನೆರವು – ಅಪರಾಧಿಗೆ ಶಿಕ್ಷೆ ತತ್ವದ ಆಧಾರದ ಮೇಲೆ ಕಾರ್‍ಯನಿರ್ವಹಿಸಿ…
ಶಿವಮೊಗ್ಗ : ಶಿವಮೊಗ್ಗ ಜಿಯು ಭೌಗೋಳಿಕವಾಗಿ ಮಾತ್ರ ವಲ್ಲದೆ ಪ್ರಕರಣಗಳ ವರದಿಯಲ್ಲೂ ಸಹ ದೊಡ್ಡ ಜಿಯಾಗಿದ್ದು ಯಾವುದೇ ಒಂದು ಪ್ರದೇಶದಲ್ಲಿ ಜರುಗುವ ಅಪರಾಧ ಕೃತ್ಯಗಳು ಇತರೆ ಕೃತ್ಯಗಳಿಗೆ ದಾರಿ ಮಾಡಿ ಕೊಡುತ್ತವೆ. ಆದ್ದರಿಂದ ಅಪರಾಧ ಕೃತ್ಯಗಳನ್ನು ಪತ್ತೆ ಹಚ್ಚಿ ಮಟ್ಟ ಹಾಕುವಲ್ಲಿ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕೆಂದು ರಾಜ್ಯ ಪೊಲೀಸ್ ಮಹಾ ನಿರ್ದೇ ಶಕ ಎಂ.ಎ. ಸಲೀಂ ಹೇಳಿದರು.
ನಗರದ ಡಿಎಆರ್ ಪೊಲೀಸ್ ಸಭಾಂಗಣದ ಆವರಣದಲ್ಲಿ ಪೊಲೀಸ್ ಗೌರವ ವಂದನೆ ಸ್ವೀಕರಿಸಿ ಅನಂತರ ಪೊಲೀಸ್ ಸಭಾಂಗಣ ದಲ್ಲಿ ಶಿವಮೊಗ್ಗ ಜಿಯ ಪೋಲಿಸ್ ನಿರೀಕ್ಷಕರ ಮೇಲ್ಪಟ್ಟ ಅಧಿಕಾರಿಗಳಿಗೆ ವಿಮರ್ಶನ ಸಭೆ ನಡೆಸಿ ಮಾತನಾಡಿದ ಅವರು, ಶಿವಮೊಗ್ಗ ಜಿ ಒಂದು ಸೂಕ್ಷ್ಮ ಮತ್ತು ಪ್ರಮುಖ ವಾದ ಜಿಯಾಗಿದ್ದು ಪೊಲೀಸ್ ಕಾರ್ಯವೈಖರಿಯಿಂದ ಈ ಜಿ ಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಉತ್ತಮವಾಗಿರುತ್ತದೆ. ಈ ಹಿನ್ನೆಲೆ ಯಲ್ಲಿ ಜಿ ಪೊಲೀಸ್‌ನ ಎ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು.
ಮಾದಕ ದ್ರವ್ಯದ ಕುರಿತು ತಳಮಟ್ಟದ ಮಾಹಿತಿ ಸಂಗ್ರಹಿಸಿ ಗಾಂಜ ವನ್ನು ಬೆಳೆಯುವವರು, ಸೇವನೆ ಮಾಡುವವರು, ಮಾರಾಟ ಮಾಡುವವರು, ಸಂಗ್ರಹಣೆ ಮಾಡುವವರು ಮತ್ತು ಸಾಗಾಟ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ರೀತಿಯ ನಿರ್ದ್ಯಾಕ್ಷಿಣ್ಯ ಕ್ರಮ ಕೈಗೊಳ್ಳಲು ಸೂಚನೆಗಳನ್ನು ನೀಡಿದರು.
ಶಿವಮೊಗ್ಗ ಜಿಯು ರಾಜ್ಯದಲ್ಲಿ ಎಲ್ಲರ ಗಮನವನ್ನು ಸೆಳೆದಿರುವ ಒಂದು ಮುಖ್ಯವಾದ ಜಿಯಾಗಿದ್ದು, ಶಿವಮೊಗ್ಗದಂತಹ ಜಿಯಲ್ಲಿ ಕೆಲಸ ನಿರ್ವಹಿಸಿದರೆ ಎ ಆಯಾಮದ ಅನುಭವ ದೊರೆಯಲಿದೆ. ಆದ್ದರಿಂದ ಎಲ್ಲರೂ ಶ್ರಮವಹಿಸಿ ಕರ್ತವ್ಯ ನಿರ್ವಹಿಸಿ ಎಂದು ಸಲಹೆ ನೀಡಿದರು.
ಶಿವಮೊಗ್ಗ ಜಿಯು ದೊಡ್ಡ ಜಿಯಾದ ಕಾರಣ ಅಊ, ಓಖ್ಕP, ಓಖಐಖಊ, ಈಅ, ಖಅಊನಂತಹ ಎ ರೀತಿಯ ಪೊಲೀಸ್ ಘಟಕ ಗಳು ಇಲ್ಲಿ ಕಾರ್ಯನಿರ್ವಹಿಸು ತ್ತಿದ್ದು, ನೀವು ನಿರ್ವಹಿಸುವ ಕಾರ್ಯದಿಂದ ನಿಮ್ಮ ಯಶಸ್ಸು ಕಾಣುತ್ತದೆ. ಆದ್ದರಿಂದ ಪೊಲೀಸ್ ಇಲಾಖೆಯ ಅಧಿಕಾರಿಯ ಸಿಬ್ಬಂದಿ ಗಳನ್ನು ಒಳಗೊಂಡು ಎಲ್ಲರೂ ಕರ್ತವ್ಯದಲ್ಲಿ ಬೆರೆತು ಕೆಲಸಮಾಡಿ ಎಂದು ಸೂಚನೆ ನೀಡಿದರು.
ನೊಂದವರಿಗೆ ನೆರವು ಹಾಗೂ ಅಪರಾಧಿಗೆ ಶಿಕ್ಷೆ ಎಂಬ ತತ್ವದ ಆಧಾರದ ಮೇಲೆ ಕಾರ್ಯ ನಿರ್ವಹಿಸಿ, ಈ ನಿಟ್ಟಿನಲ್ಲಿ ಉತ್ತಮ ಗುಣಮಟ್ಟದ ತನಿಖೆ ಕೈಗೊಂಡು ಆರೋಪಿತರಿಗೆ ಶಿಕ್ಷೆಯಾಗುವಲ್ಲಿ ನಿಮ್ಮ ಪಾತ್ರವೂ ಬಹಳ ಮುಖ್ಯ ವಿದ್ದು, ತನಿಖೆಯಲ್ಲಿ ಲೋಪ ಬರದಂತೆ ಕರ್ತವ್ಯ ನಿರ್ವಹಿಸು ವುದು ಸೂಕ್ತ. ಇದರಿಂದ ಸಾರ್ವಜನಿಕರಿಗೆ ಉಪಟಳ ನೀಡುವವರ ವಿರುದ್ಧ ಕ್ರಮ ಕೈಗೊಂಡಂತೆಯೂ ಸಹ ಆಗುತ್ತದೆ ಎಂದರು.
ಪೋಲಿಸ್ ಇಲಾಖೆಯ ಪ್ರಾಥಮಿಕ ಮತ್ತು ನಿಜವಾದ ಕೆಲಸವೆಂದರೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವುದು, ನೊಂದವರಿಗೆ ನೆರವು ನೀಡುವುದು, ಸಾರ್ವಜನಿಕರ ಸೇವೆಗೆ ಸದಾ ಕಾಲ ಲಭ್ಯವಿರುವುದು, ಸಮುದಾಯದ ಕಡೆಗೆ ಪೋಲಿಸ್ ಇಲಾಖೆ ಅನ್ನು ಕೊಂಡೊಯ್ಯುವುದು, ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವುದು ಹಾಗೂ ತಡೆಯುವುದು, ಈ ರೀತಿಯ ಪ್ರಮುಖವಾದ ಕರ್ತವ್ಯಗಳನ್ನು ನಿರ್ವಹಿಸಬೇಕಿರುತ್ತದೆ ಎಂದರು.
ದಾವಣಗೆರೆ ಪೂರ್ವವಲಯ ಪೊಲೀಸ್ ಮಹಾನಿರೀಕ್ಷಕ ಬಿ.ಆರ್. ರವಿಕಾಂತ್ ಗೌಡ, ಎಸ್‌ಪಿ ಮಿಥುನ್ ಕುಮಾರ್ ಜಿ.ಕೆ., ಹೆಚ್ಚುವರಿ ಎಸ್ಪಿಗಳಾದ ಎ.ಜಿ. ಕಾರ್ಯಪ್ಪ, ರಮೇಶ್ ಕುಮಾರ್ ಹಾಗೂ ಶಿವಮೊಗ್ಗ ಜಿಯ ಎ ಪೊಲೀಸ್ ಉಪಾಧ್ಯಕ್ಷಕರು ಮತ್ತು ಪೊಲೀಸ್ ನಿರೀಕ್ಷಕರು ಉಪಸ್ಥಿತರಿದ್ದರು.

