AdminHosanavika

27 POSTS0 COMMENTS

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪರಿಂದ ನಗರ ಸಂಚಾರ

ಶಿವಮೊಗ್ಗ: ಇಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕರೆದಿದ್ದ ಅಧಿಕಾರಿಗಳ ಸಭೆಗೆ ಪೂರ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ನಗರದ ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಂಧಿ ಬಜಾರ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿ ರಸ್ತೆ...

ಅಂತರಾಷ್ಟ್ರೀಯ ಪ್ರಯಾಣಿಕರ ಸಾರ್ವತ್ರಿಕ ತಪಾಸಣಾ ವರದಿ ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಕೊರೊನಾ ಸೋಂಕು ಇಲ್ಲ : ಡಿಸಿ

ದಾವಣಗೆರೆ :  ಇಲ್ಲಿಯವರೆಗೆ ಭಾರತವೂ ಸೇರಿದಂತೆ ೧೧೭ ದೇಶ/ಪ್ರದೇಶಗಳನ್ನು ಬಾಧಿಸಿರುವ ಇತ್ತೀಚಿನ ನೋವೆಲ್ ಕೊರೊನಾ ವೈರಸ್ (covid-19)ನ್ನು ೨೦೨೦ ರ ಜನವರಿ ೩೦ ರಂದು ಅಂತರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ...

ವಿಡಿಯೋ ಕಾನ್ಫರೆನ್ಸ್ನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಕೊರೊನಾ ತಡೆಗೆ ಯುದ್ದೋಪಾದಿಯಲ್ಲಿ ತಯಾರಿ ನಡೆಸಲು ಸೂಚನೆ

ದಾವಣಗೆರೆ : ಇಂದು ನಡೆದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಕಂದಾಯ ಸಚಿವರಾದ ಆರ್.ಅಶೋಕ್‌ರವರು ಮಾತನಾಡಿ, ಕೊರೊನಾ ವೈರಸ್(ಕೋವಿಡ್-೧೯) ಒಂದು ಹೊಸ ವೈರಸ್ ಆಗಿರುವ ಕಾರಣ ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ನೀಡಬೇಕಿದೆ ಹಾಗೂ...

ಅಗತ್ಯ ಸೇವೆಗಳ ಸಿಬ್ಬಂದಿಗಳ ಕಾರ್ಯನಿರ್ವಹಣೆ ಅನುಕೂಲಕ್ಕಾಗಿ ಜಿಲ್ಲಾಡಳಿತದಿಂದ ಪಾಸ್ ವಿತರಣೆ

ದಾವಣಗೆರೆ :  ಕೊರೊನಾ ಸೋಂಕು ತಡೆ ಹಿನ್ನೆಲೆಯಲ್ಲಿ ಇಡೀ ದೇಶ ಲಾಕ್‌ಡೌನ್ ಆಗಿದೆ. ಆದರೆ ಅಗತ್ಯ ಸೇವೆಗಳ ಪೂರೈಕೆ ಹಿನ್ನೆಲೆಯಲ್ಲಿ ಸರ್ಕಾರದ ಸೂಚನೆಯಂತೆ ಅಗತ್ಯವಿರುವ ಇಲಾಖೆ/ಸಂಸ್ಥೆಗಳು/ಸೇವೆಗಳ ಸಿಬ್ಬಂದಿಗಳಿಗೆ ಜಿಲ್ಲಾಡಳಿತ ಕಚೇರಿಯಿಂದ...

ಆಹಾರ, ತರಕಾರಿ ಸುಗಮ ಸರಬರಾಜಿಗೆ ವ್ಯವಸ್ಥೆ- ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಶಿವಮೊಗ್ಗ, ಮಾರ್ಚ್ 25 : ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಾಪ್‍ಕಾಮ್ಸ್ ನೆರವಿನಿಂದ ಪ್ರತಿ ವಾರ್ಡ್‍ನಲ್ಲಿ ತರಕಾರಿ ಮಾರಾಟ ಮಾಡಲು ಹಾಗೂ ಪ್ಯಾಕ್‍ಡ್ ಆಹಾರ ಮನೆ ಬಾಗಿಲಿಗೆ ಸರಬರಾಜು...

ದೇಶದಲ್ಲಿ ಕೋವಿಡ್-19 ಭೀತಿ ಹೆಚ್ಚುತ್ತಿರುವ ಸಂದರ್ಭದಲ್ಲಿ ಸರ್ಕಾರ ಮತ್ತು ವೈದ್ಯಕೀಯ ತಜ್ಞರು ಸೂಚಿಸಿದಂತೆ ಶಿವಮೊಗ್ಗ ಜಿಲ್ಲೆಯ ಜನತೆ ಸಹಕರಿಸಿಕೊಂಡು ಹೋಗಲು ಕಳಕಳಿಯಿಂದ ವಿನಂತಿಸುತ್ತೇನೆ.

ದೇಶದಲ್ಲಿ ಕೋವಿಡ್-19 ಭೀತಿ ಹೆಚ್ಚುತ್ತಿರುವ ಸಂದರ್ಭದಲ್ಲಿ ಸರ್ಕಾರ ಮತ್ತು ವೈದ್ಯಕೀಯ ತಜ್ಞರು ಸೂಚಿಸಿದಂತೆ ಶಿವಮೊಗ್ಗ ಜಿಲ್ಲೆಯ ಜನತೆ ಸಹಕರಿಸಿಕೊಂಡು ಹೋಗಲು ಕಳಕಳಿಯಿಂದ ವಿನಂತಿಸುತ್ತೇನೆ. ಈ ಕೊರೊನ...

ಮೋತಿ ಬೇಕರಿ ಭೇಟಿ – ಪರಿಶೀಲನೆ

ಕೊರೊನಾ ವೈರಸ್ ಹರಡುವಿಕೆಯನ್ನು ತಡೆಯಲು ಮತ್ತು ಮುಂಜಾಗ್ರತಾ ಕ್ರಮ ವಹಿಸುವ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪಿ.ಬಿ.ರಸ್ತೆಯಲ್ಲಿರುವ ಮೋತಿ ಬೇಕರಿ ಕಾರ್ಖಾನೆಗೆ ಭೇಟಿ ನೀಡಿ ವೀಕ್ಷಿಸಿದರು. ಅಲ್ಲಿ ಯಾವುದೇ...

ಜಿಲ್ಲಾಡಳಿತದಿಂದ ಕೊರೊನಾ ಸೋಂಕು ನಿರ್ವಹಣೆ ಕುರಿತು ಸಭೆ ಡ್ರಗ್ ಕಂಟ್ರೋಲರ್ ಮೆಡಿಕಲ್ ಶಾಪ್ಗಳ ಪರಿಶೀಲನೆ ನಡೆಸಲು ಸೂಚನೆ

ದಾವಣಗೆರೆ : ಡ್ರಗ್ ಕಂಟ್ರೋಲರ್ ತಮ್ಮ ತಂಡದೊಂದಿಗೆ ಇಂದಿನಿಂದಲೇ ನಗರದ ಹಾಗೂ ತಾಲ್ಲೂಕುಗಳಲ್ಲಿರುವ ಮೆಡಿಕಲ್ ಶಾಪ್‌ಗಳಿಗೆ ಹೋಗಿ ಮಾಸ್ಕ್ ಮತ್ತು...

ಡಿಸಿ ಎಸ್ಪಿ ಹಾಗೂ ಅಧಿಕಾರಗಳ ತಂಡದಿಂದ ಅನಗತ್ಯ ಸೇವೆಗಳ ಅಂಗಡಿಗಳ ಬಂದ್ : ಮಾತು ಕೇಳದವರಿಗೆ ಲಾಠಿ ರುಚಿ

ದಾವಣಗೆರೆ : ಕೊರೋನಾ ವೈರಸ್ ಹರಡುವಿಕೆಯನ್ನು ತಡೆಯಲು ಕರ್ನಾಟಕ ಲಾಕ್‌ಡೌನ್ ಮಾಡಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ  ಮಹಾಂತೇಶ ಬೀಳಗಿ ಮತ್ತು ಎಸ್‌ಪಿ...

TOP AUTHORS

27 POSTS0 COMMENTS
431 POSTS0 COMMENTS
- Advertisment -

Most Read

ಶಾಸಕ ರೇಣುಕಾಚಾರ್ಯರ ಜನಪರ ಕಾಳಜಿ ಮೆಚ್ಚಿ ಗ್ರಾಪಂನ ೮ಕ್ಕೆ ೮ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿದ ಮತದಾರರು: ರಂಗನಾಥ್

ಹೊಸನಾವಿಕ ನ್ಯೂಸ್ ಹೊನ್ನಾಳಿ: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಸಾಸ್ವೇಹಳ್ಳಿ ಭಾಗದ ಅನೇಕ ಗ್ರಾಮಗಳ ಅಭಿವೃದ್ಧಿಗೆ ಕೋಟ್ಯಾಂತರ ರೂ.ಗಳ ಅನುದಾನ ತಂದು ಗ್ರಾಮಗಳ ಅಭಿವೃಧ್ಧಿ ಮಾಡಿದ್ದ ರಿಂದ...

ನಗರದ ವಾಣಿಜ್ಯ ಮಳಿಗೆಗಳಿಗೆ ಕನ್ನಡದಲ್ಲಿ ನಾಮಫಲಕ ಅಳವಡಿಸಲು ಆಗ್ರಹಿಸಿ ಕನ್ನಡಪರ ಸಂಘಟನೆಗಳಿಂದ ಮನವಿ

ಹೊಸನಾವಿಕ ನ್ಯೂಸ್ ಹರಿಹರ : ಇಲ್ಲಿನ ವಿವಿಧ ರೀತಿಯ ವಾಣಿಜ್ಯ ಮಳಿಗೆಗಳಿಗೆ ಕನ್ನಡದಲ್ಲಿ ದೊಡ್ಡ ಅಕ್ಷರದಲ್ಲಿ ನಾಮಫಲಕವನ್ನು ಅಳವಡಿಸುವಂತೆ ಒತ್ತಾಯಿಸಿ ನಗರಸಭೆ ಆಯುಕ್ತರಿಗೆ ಹರಿಹರದ ಕನ್ನಡಪರ ಸಂಘಟನೆಗಳಾದ ಜೈ ಕರ್ನಾಟಕ ಹಾಗೂ ಕರ್ನಾಟಕ ರಕ್ಷಣಾ...

ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಂದ ತುಂಗಾ ಜಲಾಶಯ ಭೇಟಿ

ಶಿವಮೊಗ್ಗ: ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಶ್ರೀಮತಿ ಪವಿತ್ರ ರಾಮಯ್ಯ ಅವರು ಇಂದು ಶಿವಮೆಗ್ಗ ತಾಲ್ಲೂಕಿನಲ್ಲಿರುವ ತುಂಗಾ ಜಲಾಶಯವನ್ನು ಸಂಬಂಧಿಸಿದ ಅಧಿಕಾರಿಗಳೊಂದಿಗೆ ತೆರಳಿ ವೀಕ್ಷಿಸಿದರು. ಭೇಟಿಯ ವೇಳೆ ಜಲಾಶಯದ ಪ್ರಸ್ತುತ ನೀರಿನ ಪ್ರಮಾಣದ...

ರಂಗಭೂಮಿಯ ವೃತ್ತಿಪರತೆಯನ್ನು ಗಟ್ಟಿಗೊಳಿಸುವಲ್ಲಿ ಶಿವಮೊಗ್ಗ ರಂಗಾಯಣ ಹೆಜ್ಜೆ:ಸಿಎಂ ಯಡಿಯೂರಪ್ಪ

ಶಿವಮೊಗ್ಗ: ರಂಗಭೂಮಿಯ ವೃತ್ತಿಪರತೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಶಿವಮೊಗ್ಗ ರಂಗಾಯಣ ಕಳೆದ ೧೦ವರ್ಷಗಳಲ್ಲಿ ದಢವಾದ ಹೆಜ್ಜೆಯನ್ನು ಇರಿಸಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದರು. ಶಿವಮೊಗ್ಗ ರಂಗಾಯಣದ ನೂತನ ವೆಬ್‌ಸೈಟ್ ಅನಾವರಣ ಗೊಳಿಸಿ ಮಾತನಾಡಿದ ಅವರು,...