Author: Rakesh

ಜಿಲ್ಲಾ ಸುದ್ದಿತಾಜಾ ಸುದ್ದಿ

ಎಸ್‌ಟಿ ಜಾತಿ ಪ್ರಮಾಣಪತ್ರ ನೀಡಿ ಜೇನು ಕುರುಬರಿಂದ ಡಿಸಿಗೆ ಮನವಿ

ಶಿವಮೊಗ್ಗ: ಜಿಯಲ್ಲಿ ವಾಸ ಮಾಡುತ್ತಿರುವ ಜೇನು ಕುರುಬರಿಗೆ ಎಸ್.ಟಿ. ಜತಿ ಪ್ರಮಾಣಪತ್ರ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಅಸಂಘಟಿತ ಕಾರ್ಮಿಕರ ಸಂಘ ಇಂದು ಡಿಸಿಗೆ ಮನವಿ ಸಲ್ಲಿಸಿದೆ.ಶಿವಮೊಗ್ಗ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ನಮ್ ಟೀಮ್‌ನಿಂದ ನೀನಾಸಂ ನಾಟಕೋತ್ಸವ…

ಶಿವಮೊಗ್ಗ : ಶಿವಮೊಗ್ಗದ ನಮ್ ಟೀಮ್‌ನಿಂದ ಅ.೨೬ ಮತ್ತು ೨೭ರಂದು ಕುವೆಂಪು ರಂಗಮಂದಿರದಲ್ಲಿ ನೀನಾಸಂ ನಾಟಕೋತ್ಸವ ಆಯೋಜಿಸಿದೆ ಎಂದು ಪ್ರಧಾನ ಕಾರ್ಯದರ್ಶಿ ಹೊನ್ನಾಳಿ ಚಂದ್ರಶೇಖರ್ ಇಂದು ಪತ್ರಿಕಾಗೋಷ್ಠಿಯಲ್ಲಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಬ್ಯಾಂಕಿಂಗ್ ವ್ಯವಹಾರದಲ್ಲಿ ನಂಬಿಕೆ ಅಗತ್ಯ…

ಶಿವಮೊಗ್ಗ : ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ನಂಬಿಕೆ ವಿಶ್ವಾಸ ಬಹಳ ಮುಖ್ಯ ಎಂದು ಆರ್‌ಬಿಐನ ಬ್ಯಾಂಕಿಂಗ್ ಲೋಕಪಾಲ್ ಡಾ. ಬಾಲು ಕೆಂಚಪ್ಪ ಅಭಿಪ್ರಾಯಪಟ್ಟರುಕುವೆಂಪು ರಂಗಮಂದಿರದಲ್ಲಿ ಆರ್‌ಬಿಐ ಮತ್ತು ಕೆನರಾ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ರಂಗ ಕಲೆಗೆ ನಾಟಕ ಮಾಡುವವರು ಮತ್ತು ನೋಡುವವರು ಮುಖ್ಯ …

ಶಿವಮೊಗ್ಗ : ರಂಗ ಕಲೆ ಹೇಳಿಕೊಡುವುದು ಕಷ್ಟ. ನಾಟಕ ಮಾಡುವವರು ಮತ್ತು ನಾಟಕ ನೋಡುವವರು ಇಬ್ಬರೂ ರಂಗ ಕಲೆಗೆ ಬಹಳ ಮುಖ್ಯವಾಗಿzರೆ ಎಂದು ರಂಗ ನಿರ್ದೇಶಕ ನಟರಾಜ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಅ.26: ಸೊರಬದಲ್ಲಿ ಮಾಜಿ ಸಿಎಂ ಬಂಗಾರಪ್ಪ ಜನ್ಮದಿನ ಆಚರಣೆ ; ಸಾಧಕರಿಗೆ ಬಂಗಾರ ಪ್ರಶಸ್ತಿ…

ಶಿವಮೊಗ್ಗ: ಬೆಂಗಳೂರಿನ ಎಸ್.ಬಂಗಾರಪ್ಪ ವಿಚಾರ ವೇದಿಕೆ ಯಿಂದ ಅ.೨೬ರಂದು ಸೊರಬದಲ್ಲಿ ಮಾಜಿ ಸಿಎಂ ದಿ| ಎಸ್. ಬಂಗಾರಪ್ಪ ನವರ ೯೨ನೇ ಹುಟ್ಟುಹಬ್ಬ ಆಚರಣೆ ಆಚರಿಸಲಾಗುವುದು ಎಂದು ವೇದಿಕೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಅ.25: ನಗರದಲ್ಲಿ ಆಚಾರ್ಯತ್ರಯರ ಜಯಂತಿ…

ಶಿವಮೊಗ್ಗ: ಜಿ ಬ್ರಾಹ್ಮಣ ಮಹಾಸಭಾದಿಂದ ಅ ೨೫ ರಂದು ಶ್ರೀ ಗಾಯಿತ್ರಿ ಮಾಂಗಲ್ಯ ಮಂದಿರದಲ್ಲಿ ಆಚಾರ್ಯ ತ್ರಯರ ಜಯಂತಿಯನ್ನು ಹಮ್ಮಿಕೊಳ್ಳಲಾ ಗಿದೆ ಎಂದು ಜಿ ಬ್ರಾಹ್ಮಣ ಸಂಘದ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಕಿತ್ತೂರು ರಾಣಿ ಚನ್ನಮ್ಮರ ಹಾದಿಯಲ್ಲಿ ಸಾಗಿ ಮಹಿಳೆಯರು ಸಾಧನೆ ಮಾಡಲಿ…

ಶಿವಮೊಗ್ಗ : ಸ್ವಾತಂತ್ರ್ಯ ಹಂಬಲದ ನಿದರ್ಶನ ಹಾಗೂ ಶೌರ್ಯ ದೊಂದಿಗೆ ಕಾರುಣ್ಯ ಮೂರ್ತಿಯಾದ ಕಿತ್ತೂರಿನ ರಾಣಿ ಚನ್ನಮ್ಮನವರ ಹಾದಿಯಲ್ಲಿ ನಡೆದು ಹೆಣ್ಣುಮಕ್ಕಳು ಸಾಧನೆ ಮಾಡಬೇಕೆಂದು ಸಿರಿಕನ್ನಡ ಪುಸ್ತಕ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಶುದ್ದ ನೀರು ಪೂರೈಕೆ ನಿಮ್ಮ ಕೈಯಲ್ಲಿ ಆಗದಿದ್ದರೆ ಹೇಳಿ ನಾವು ಮಾಡಿ ತೋರಿಸುತ್ತೇವೆ: ಸವಾಲ್…

ಶಿವಮೊಗ್ಗ: ನಗರದಲ್ಲಿ ಹದಗೆಟ್ಟಿರುವ ಕುಡಿಯುವ ನೀರಿನ ವ್ಯವಸ್ಥೆಯನ್ನು ಕೂಡಲೇ ಸರಿಪಡಿಸಿ, ಸಾರ್ವಜನಿಕರಿಗೆ ಶುದ್ಧ ನೀರು ನೀಡಿ, ಇಲ್ಲದೇ ಹೋದರೆ ನಿರ್ವಹಣೆಯ ಜವಾಬ್ದಾರಿಯನ್ನು ನಮಗಾದರೂ ಕೊಡಿ ಎಂದು ಶಿವಮೊಗ್ಗ

Read More