Author: Rakesh

ಜಿಲ್ಲಾ ಸುದ್ದಿತಾಜಾ ಸುದ್ದಿ

ದುರ್ಗಾಷ್ಟಮಿ ನಿಮಿತ್ತ ಪುಟ್ಟ ಬಾಲಕಿಯರಿಗೆ ದುರ್ಗಾ ಪೂಜೆ…

ನ್ಯಾಮತಿ : ಹಿಂದೂಗಳ ಪವಿತ್ರ ಹಬ್ಬ ದಸರಾ ನ್ಯಾಮತಿ ಪಟ್ಟಣ ಸೇರಿದಂತೆ ತಾಲೂಕಿನ ಗ್ರಾಮೀಣ ಭಾಗದಲ್ಲಿ ಬಹಳ ವೈಶಿಷ್ಟ್ಯದಿಂದ ಆಚರಿಸಲಾ ಗುತ್ತದೆ. ನ್ಯಾಮತಿ ಪಟ್ಟಣದ ಬನಶಂಕರಿದೇವಿ ದೇವಸ್ಥಾನ,

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ವೀರಭದ್ರೇಶ್ವರಸ್ವಾಮಿ ದೇವಳದ ಅಭಿವೃದ್ಧಿಗೆ ಸಂಸದರ ಭರವಸೆ

ಭದ್ರಾವತಿ: ಹಳೇ ನಗರದ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿ ಸಮುದಾಯ ಭವನವನ್ನು ಉತ್ತಮ ರೀತಿಯಲ್ಲಿ ನಿರ್ಮಾಣ ಮಾಡಿದ್ದು ಅದರ ಮುಂದುವರೆದ ಭಾಗವಾಗಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆ ಸಂಭ್ರಮ…

ಶಿವಮೊಗ್ಗ : ದಸರಾ ಹಬ್ಬದ ಅಯುಧ ಪೂಜೆ ಯನ್ನು ಮಹಿಳಾ ಪೋಲಿಸ್ ಠಾಣೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಇನ್ಸ್‌ಪೆಕ್ಟರ್ ಭರತ್ ಡಿ ಆರ್ , ಎ ಎಸ್ ಐ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಮಹಿಳೆಯರು ಸ್ವಾವಲಂಭಿಗಳಾದರೆ ಮಾತ್ರ ಸಮೃದ್ಧ ಸಮಾಜ ನಿರ್ಮಾಣ ಸಾಧ್ಯ: ಸಂಸದೆ ಪ್ರಭಾ

ಹೊನ್ನಾಳಿ: ಎಲ್ಲಾ ರಂಗಗಳಲ್ಲೂ ಮಹಿಳೆಯರು ಹೆಚ್ಚಿನ ಮುಂದಾಳತ್ವ ವಹಿಸಿಕೊಂಡು ಕೆಲಸ ಮಾಡಿದರೆ ಮಲ್ಯಯುತ ಸಮಾಜವನ್ನು ಕಟ್ಟಲು ಸಾಧ್ಯ ಎಂದು ಸಂಸದೆ ಪ್ರಭಾ ಮಲ್ಲಿಕಾರ್ಜುನ್ ನುಡಿದರು.ಹೊನ್ನಾಳಿ ಹಿರೇಕಲ್ ಮಠದಲ್ಲಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವ ಜವಾಬ್ದಾರಿ ಪೋಷಕರದ್ದು…

ಸೊರಬ: ಮಕ್ಕಳಿಗೆ ಉತ್ತಮ ಸಂಸ್ಕಾರವನ್ನು ನೀಡುವ ಜವಾಬ್ದಾರಿ ಪೋಷಕರ ಮೇಲಿದೆ ಎಂದು ರಾಷ್ಟ್ರಪತಿ ಪದಕ ಪುರಸ್ಕೃತ ಯೋಧ ಜಿ. ಚಂದ್ರಶೇಖರ್ ಹೇಳಿದರು.ಪಟ್ಟಣದ ಶ್ರೀ ರಂಗನಾಥ ದೇವಸ್ಥಾನದ ಆವರಣದಲ್ಲಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಸಕಲರೂ ವೈeನಿಕ ಧರ್ಮವನ್ನು ಪಾಲಿಸಬೇಕಾದ ಅನಿವಾರ್‍ಯತೆ ಬಂದೊದಗಿದೆ:ಡಾ.ಈಶ್ವರ್‌ನಾಯ್ಕ್

ಹೊನ್ನಾಳಿ : ಲಿಂ.ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಯುವಕರಾಗಿzಗ ಸ್ವಾಮಿ ವಿವೇಕಾನಂದರಂತೆ ಕಾಣುತ್ತಿ ದ್ದುದರ ಜೊತೆಗೆ ಅವರ ವ್ಯಕ್ತಿತ್ವ ವನ್ನೂ ಹೊಂದಿದ್ದರು ಎಂದು ಕೆ.ಪಿ.ಸಿ.ಸಿ. ಸದಸ್ಯರು ಹಾಗೂ ಖ್ಯಾತ

Read More
ತಾಜಾ ಸುದ್ದಿ

ವಿದ್ಯಾವಂತ ಮಹಿಳೆ ಎಂತಹ ಕಷ್ಟ ಬಂದರೂ ಜಯಿಸಬಲ್ಲಳು..

ಭದ್ರಾವತಿ : ನಿರ್ಮಲ ಮಹಿಳಾ ಸೇವಾ ಕೇಂದ್ರ ನಿರ್ಮಲ ಆಸ್ಪತ್ರೆ ಭದ್ರಾವತಿಯಲ್ಲಿ ಅಲ್ಪ ಸಂಖ್ಯಾತರ ನಿಗಮದ ಸೌಲಭ್ಯಗಳ ಬಗ್ಗೆ ಮಹಿಳೆಯರಿಗೆ ಅರಿವು ನೀಡಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಜನಮನ ಸೆಳೆದ ಭದ್ರಾವತಿ ಮಹಿಳಾ ದಸರಾ…

ಭದ್ರಾವತಿ: ನಾಡ ಹಬ್ಬ ದಸರಾ ಮಹೋತ್ಸವ ಅಂಗವಾಗಿ ನಗರಸಭೆಯ ಆಶ್ರಯದಲ್ಲಿ ಕನಕ ಮಂಟಪದಲ್ಲಿ ನಡೆದ ಮಹಿಳಾ ದಸರಾ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿವಿಧ ವಿಶಿಷ್ಟ ವೇಷ ಭೂಷಣಗಳ ನೃತ್ಯ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಗುರುಪರಂಪರೆಯ ಕಾರಣ ಇಡೀ ವಿಶ್ವಕ್ಕೆ ಭಾರತದ ಸಂಸ್ಕೃತಿ ಮಾದರಿ..

ಹೊನ್ನಾಳಿ: ಗುರುಪರಂಪರೆಯ ಕಾರಣದಿಂದ ನಮ್ಮ ದೇಶದಲ್ಲಿ ಸಂಸ್ಕೃತಿ- ಪರಂಪರೆಯು ಶಾಶ್ವತವಾಗಿ ಉಳಿದಿದೆ ಎಂದು ಹೇಳಲು ಹೆಮ್ಮೆ ಯಾಗುತ್ತದೆ ಎಂದು ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ ಅಭಿಪ್ರಾಯಪಟ್ಟರು.ಪಟ್ಟಣದ ಹಿರೇಕಲ್ಮಠದ

Read More