Author: Rakesh

ಜಿಲ್ಲಾ ಸುದ್ದಿತಾಜಾ ಸುದ್ದಿದೇಶರಾಜಕೀಯಶಿಕ್ಷಣ

ಸಂವಿಧಾನ ಪಾಲನೆಯಿಂದ ನೆಮ್ಮದಿ..

ಶಿವಮೊಗ್ಗ: ಸಮಾನತೆ, ಸೌಹಾ ರ್ದತೆ, ಭ್ರಾತೃತ್ವ, ಐಕ್ಯತೆ, ಭಾವೈಕ್ಯತೆ, ಸಮಗ್ರತೆಯಿಂದ ಭಾರತೀಯರೆಲ್ಲರೂ ಇರಬೇಕೆಂಬ ಆಶಯ ಹೊತ್ತ ನಮ್ಮ ಸಂವಿಧಾನದ ಪೀಠಿಕೆಯನ್ನು ನಾವೆಲ್ಲ ಪಾಲಿಸಿದರೆ ಸಂತೋಷ ಮತ್ತು ನೆಮ್ಮದಿಯಿಂದ

Read More
ತಾಜಾ ಸುದ್ದಿ

ರಾಜಧಾನಿ ಸೇರಿದಂತೆ ರಾಜ್ಯದ 10 ನಗರಗಳಲ್ಲಿ 10 ಅಡಿ ಎತ್ತರದ ಸಂವಿಧಾನ ಪೀಠಿಕೆ ಪ್ರದರ್ಶನ ಫಲಕ ಅಳವಡಿಕೆ…

ಶಿವಮೊಗ್ಗ: ಭಾರತೀಯರೆಲ್ಲರೂ ಒಂದೇ ಎಂಬ ಐಕ್ಯತೆ, ಸಮಗ್ರತೆ, ಭಾವೈಕ್ಯತೆ ಸಾರುವ ಸಂವಿಧಾನದ ಪೀಠಿಕೆ ಯನ್ನು ಪ್ರತಿಷ್ಟಾಪಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಜಿ ಉಸ್ತುವಾರಿ ಸಚಿವ

Read More
ಜಿಲ್ಲಾ ಸುದ್ದಿತಾಜಾ ಸುದ್ದಿದೇಶರಾಜಕೀಯ

ಜನರಿಂದ ತಿರಸ್ಕರಿಸಲ್ಪಟ್ಟವರು ಸಂಸತ್ತು ನಿಯಂತ್ರಿಸಲು ಯತ್ನಿಸುತ್ತಿzರೆ: ಮೋದಿ

ನವದೆಹಲಿ : ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭವಾಗುತ್ತಿದ್ದು, ಸುಗಮ ಕಲಾಪಕ್ಕೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಮನವಿ ಮಾಡಿಕೊಂಡಿzರೆ. ಅಧಿವೇಶನ ಕಲಾಪದಲ್ಲಿ ಭಾಗವಹಿಸುವ ಮುನ್ನ ಸಂಸತ್ತಿನ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಯುವ ಜೆಡಿಎಸ್ ಜಿಲ್ಲಾ ಘಟಕದಿಂದ ಶಾಸಕಿ ಶಾರದಾ ಪೂರ್‍ಯಾನಾಯ್ಕರ ಜನ್ಮದಿನ ಆಚರಣೆ…

ಜಾತ್ಯತೀತ ಜನತಾದಳ ಶಿವಮೊಗ್ಗ ಜಿಲ್ಲಾ ಯುವ ಘಟಕದಿಂದ ಇಂದು ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾಪೂರ್‍ಯಾನಾಯ್ಕ ಅವರ ಜನ್ಮದಿನವನ್ನು ಪಕ್ಷದ ಕಛೇರಿಯಲ್ಲಿ ಜಿಲ್ಲಾಧ್ಯಕ್ಷ ಮಧುಕುಮಾರ್ ಅವರ ನೇತೃತ್ವದಲ್ಲಿ ಅದ್ಧೂರಿಯಾಗಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲ ಅಗತ್ಯ..

ಶಿವಮೊಗ್ಗ : ಶಾಂತಲಾ ಸ್ಟೆರೋಕ್ಯಾಸ್ಟ್ ಪ್ರೈವೇಟ್ ಲಿಮಿಟೆಡ್, ಮಾಚೇನಹಳ್ಳಿ, ಸಂಸ್ಥೆಯ ಯೂನಿಟ್-೨ ರಲ್ಲಿ ಸಂಸ್ಥೆಯ ಸಾಮಾಜಿಕ ಕಳಕಳಿಯ ಭಾಗವಾಗಿ ೨೦೨೩-೨೦೨೪ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. ೭೦

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿ

ಮೆಗ್ಗಾನ್‌ಗೆ ಶಾಸಕ ಚನ್ನಬಸಪ್ಪ ದಿಢೀರ್ ಭೇಟಿ…

ಶಿವಮೊಗ್ಗ : ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ಶಿವಮೊಗ್ಗ ನಗರ ಶಾಸಕ ಎಸ್. ಎನ್. ಚನ್ನಬಸಪ್ಪ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಇದೇ ವೇಳೆ ಬಿಪಿಎಲ್ ಕಾರ್ಡುದಾರರಿಗೆ ಉಚಿತ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಭದ್ರಾವತಿ ತಾಲೂಕು ಕಛೇರಿ ಅಧಿಕಾರಿ- ಸಿಬ್ಬಂದಿಗಳಿಂದ ಮಿತಿಮೀರಿದ ಭ್ರಷ್ಟಾಚಾರ: ಗಂಭೀರ ಆರೋಪ

ಭದ್ರಾವತಿ: ಭದ್ರಾವತಿ ತಾಲ್ಲೂಕು ಕಚೇರಿಯ ಅಧಿಕಾರಿ ಸಿಬ್ಬಂದಿಗಳು ಭ್ರಷ್ಟಾಚಾರ ದಲ್ಲಿ ಮುಳುಗಿದ್ದು, ಭೂಮಿಯ ಸ್ವಾಧೀನಾನುಭವ ಹೊಂದಿರದ ವರಿಗೆ ಭೂ ಮಂಜೂರಾತಿ ಮಾಡುವುದು, ಮಂಜೂರಾತಿಯ ದಾಖಲೆಗಳೇ ಇಲ್ಲದಿದ್ದರೂ ಅಕ್ರಮ

Read More