Author: Rakesh

ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಶಿವಮೊಗ್ಗ : ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ಗಳನ್ನು ಸರಿಪಡಿಸಲು ಆಗ್ರಹಿಸಿ ಜಿ ಉಸ್ತುವಾರಿ ಸಚಿವರ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಎಬಿವಿಪಿ ಕಾರ್ಯಕರ್ತರನ್ನು ಇಂದು ಪೊಲೀಸರು ಬಂಧಿಸಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ನಿಯಮ ಉಲ್ಲಂಘಿಸಿ ಸಿಎಂ ಪತ್ನಿ ಹೆಸರಿಗೆ ಮೂಡಾ ನಿವೇಶನ: ಮೇಘರಾಜ್

ಶಿವಮೊಗ್ಗ : ನಿಯಮಗಳನ್ನೆಲ್ಲ ಉಲ್ಲಂಘಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಹೆಸರಿಗೆ ನಿವೇಶನಗಳನ್ನು ಮಂಜೂರು ಮಾಡಲಾಗಿದೆ ಎಂದು ಜಿ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ್ ಸುದ್ದಿಗೋಷ್ಟಿಯಲ್ಲಿ ಆರೋಪಿಸಿzರೆ.ಸುಪ್ರೀಂ ಕೋರ್ಟ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಕೋರ್ಟ್ ತೀರ್ಪು: ವಾಜಪೇಯಿ ಲೇಔಟ್‌ನ 175 ಸೈಟ್ ರದ್ದಿಗೆ ನೋಟೀಸ್…

ಶಿವಮೊಗ್ಗ : ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ೨೦೦೯ -೧೦ನೇ ಸಾಲಿನಲ್ಲಿ ನಗರದ ಹೊರವಲಯ ಮಲ್ಲಿಗೇನಹಳ್ಳಿಯಲ್ಲಿ ಸಾರ್ವಜನಿಕ ವಿತರಣೆಗಾಗಿ ಸುಮಾರು ೧೭೨ ಎಕರೆ ಪ್ರದೇಶದಲ್ಲಿ ಸೃಜಿಸಲಾಗಿದ್ದ ಅಟಲ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಡೆಂಗ್ಯೂ: ರಾಜ್ಯ ಸರ್ಕಾರ ವೈಫಲ್ಯತೆ: ಸಚಿವರ ರಾಜೀನಾಮೆಗೆ ದತ್ತಾತ್ರಿ ಆಗ್ರಹ

ಶಿವಮೊಗ್ಗ: ಡೆಂಗ್ಯೂ ನಿಯಂತ್ರಿಸು ವಲ್ಲಿ ವಿಫಲರಾದ ರಾಜ್ಯ ಸರ್ಕಾರದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಪೌರಾಡಳಿತ ಸಚಿವ ರಹೀಂ ಖಾನ್ ರಾಜೀನಾಮೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಗ್ಯಾರಂಟಿಗಳಲ್ಲಿ ಮುಳುಗಿ ಅಭಿವೃದ್ಧಿ – ರೈತರ ಹಿತ ಕಡೆಗಾಣಿಸಿದ ಸರ್ಕಾರ: ಕೋಡಿಹಳ್ಳಿ ಆಕ್ರೋಶ

ಶಿವಮೊಗ್ಗ: ರೈತರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ರಾಜಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರು ಸುದ್ದಿಗೋಷ್ಟಿಯಲ್ಲಿ ದೂರಿದರು.ಸಿದ್ಧರಾಮಯ್ಯ

Read More