Author: Rakesh

ಜಿಲ್ಲಾ ಸುದ್ದಿತಾಜಾ ಸುದ್ದಿದೇಶಲೇಖನಗಳುವಿದೇಶಶಿಕ್ಷಣ

12ನೇ ಶತಮಾನದ ಅನುಭವ ಮಂಟಪದ ಮೂಲಕ ಸಂಸತ್ತಿನ ಕಲ್ಪನೆ…

ಸಂಗ್ರಹ ಲೇಖನ: ಎನ್.ಎನ್. ಕಬ್ಬೂರ, ಸವದತ್ತಿ ತಾಲೂಕು, ಬೆಳಗಾವಿ ಜಿಲ್ಲೆ.ಜಗಜ್ಯೋತಿ ಬಸವಣ್ಣನವರನ್ನು (೧೧೩೧-೧೧೯೬) ಬಸವೇಶ್ವರ ಮತ್ತು ಬಸವ ಎಂದೂ ಕರೆಯುತ್ತಾರೆ, ಒಬ್ಬ ಭಾರತೀಯ ತತ್ವeನಿ, ಕವಿ, ಶಿವ-ಕೇಂದ್ರಿತ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಈಶ್ವರಮ್ಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ…

ದಾವಣಗೆರೆ: ಈ ಬಾರಿಯ ೨೦೨೩-೨೪ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ನಗರದ ಪಿ.ಜೆ. ಬಡಾವಣೆಯಲ್ಲಿರುವ ಈಶ್ವರಮ್ಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗೆ ಶೇ.೧೦೦ರಷ್ಟು ಫಲಿತಾಂಶ ಲಭಿಸಿದೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಶ್ರೀ ವೆಂಕಟೇಶ್ವರ ವಿದ್ಯಾ ಸಂಸ್ಥೆಗೆ ಶೇ.100 ಫಲಿತಾಂಶ…

ಹೊನ್ನಾಳಿ : ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲೂಕಿನ ಗೊಲ್ಲರಹಳ್ಳಿ ಗ್ರಾಮದ ಶ್ರೀ ವೆಂಕಟೇಶ್ವರ ವಿದ್ಯಾ ಸಂಸ್ಥೆಯ ಪ್ರೌಢಶಾಲೆಗೆ ಶೇ.೧೦೦ರಷ್ಟು ಫಲಿತಾಂಶ ಲಭಿಸಿದೆ.ಪರೀಕ್ಷೆಗೆ ಹಾಜರಾದ ಎ ೩೭

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಹೊನ್ನಾಳಿ: ಸ್ಟೆಲ್ಲಾ ಮೇರಿಸ್ ಶಾಲೆಗೆ ಉತ್ತಮ ಫಲಿತಾಂಶ…

ಹೊನ್ನಾಳಿ (ಹೊಸನಾವಿಕ) : ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪಟ್ಟಣದ ಸ್ಟೆಲಾ ಮೇರಿಸ್ ಪ್ರೌಢ ಶಾಲೆಗೆ ಶೇ.೯೬.೭೨ರಷ್ಟು ಫಲಿತಾಂಶ ಲಭಿಸಿದೆ.ಪರೀಕ್ಷೆಗೆ ಹಾಜರಾದ ಎ ೬೧ ವಿದ್ಯಾರ್ಥಿಗಳ ಪೈಕಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಶಿಕಾರಿಪುರ ಕುಮದ್ವತಿ ಪ್ರೌಢಶಾಲೆಗೆ ಶೇ.100 ಫಲಿತಾಂಶ…

ಶಿಕಾರಿಪುರ : ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪಟ್ಟಣದ ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಯ ಕುಮದ್ವತಿ ಪ್ರೌಢಶಾಲೆಗೆ ಶೇ.೧೦೦ ಫಲಿತಾಂಶ ಲಭಿಸಿದೆ.ಪರೀಕ್ಷೆಗೆ ಹಾಜರಾದ ೪೫ ವಿದ್ಯಾರ್ಥಿಗಳಲ್ಲಿ ಉನ್ನತ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಮೇ 11: ಇಷ್ಟಲಿಂಗ ಪೂಜೆ – ಧರ್ಮಸಭೆ…

ನ್ಯಾಮತಿ : ತಾಲೂಕಿನ ಚೀಲೂರು ಗ್ರಾಮದ ಶ್ರೀ ಬಸವೇಶ್ವರ ದೇಗುಲದಲ್ಲಿ ಬಸವ ಜಯಂತಿಯ ಅಂಗವಾಗಿ ಶೀಶೈಲ ಪೀಠ ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರ ಸಾನಿಧ್ಯದಲ್ಲಿ ಇಷ್ಟಲಿಂಗ ಪೂಜೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಬಿ.ವೈ. ರಾಘವೇಂದ್ರ ವಿರುದ್ಧ ತಕ್ಷಣ ಎಫ್‌ಐಆರ್ ದಾಖಲಿಸಿ: ಈಶ್ವರಪ್ಪ ಆಗ್ರಹ

ಶಿವಮೊಗ್ಗ : ಅನುಮತಿ ಇಲ್ಲದೆ ತಮ್ಮ ಪೋಟೋ ಮತ್ತು ವೀಡಿಯೋಗಳನ್ನು ತಿರುಚಿ ಸಾಮಾಜಿಕ ಜಲತಾಣದಲ್ಲಿ ಬರಹಗಳನ್ನು ಹರಿಬಿಟ್ಟವರ ಮೇಲೆ ಸೂಕ್ತಕ್ರಮ ಕೈಗೊಳ್ಳಬೇಕು. ಇದರ ಹಿಂದೆ ಸಂಸದ ಬಿ.ವೈ.ರಾಘವೇಂದ್ರ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಪ್ರಜ್ವಲ್ ವಿಡಿಯೋ ವೈರಲ್: ಸಿಬಿಐ ತನಿಖೆಗೆ ನಿಖಿಲ್ ಆಗ್ರಹ

ಶಿವಮೊಗ್ಗ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ದ್ದಾರೆ ಎಂದು ಹೇಳಲಾದ ಅಶ್ಲೀಲ ವಿಡಿಯೋ ವೈರಲ್ ಮಾಡಿರುವ ಹಿಂದೆ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಶಿವಮೊಗ್ಗದಲ್ಲಿ ಗ್ಯಾಂಗ್‌ವಾರ್ ಹತ್ಯೆಗೆ ಪೊಲೀಸರ ವೈಫಲ್ಯ ಕಾರಣ..

ಶಿವಮೊಗ್ಗ : ಮೇ ೮ರ ನಿನ್ನೆ ಸಂಜೆ ನಗರದಲ್ಲಿ ನಡೆದ ಗ್ಯಾಂಗ್‌ವಾರ್ ನಲ್ಲಿ ಇಬ್ಬರು ಯುವಕರು ಹತ್ಯೆಯಾಗಿದ್ದು, ಇದಕ್ಕೆ ಪೊಲೀಸರ ವೈಫಲ್ಯವೇ ಕಾರಣ ಎಂದು ಆರೋಪಿಸಿದ ಶಾಸಕ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಪ್ರಿಯದರ್ಶಿನಿ ಆಂಗ್ಲ ಮಾಧ್ಯದ ಶಾಲೆ: ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳೂ ಪ್ರಥಮ ದರ್ಜೆ ತೇರ್ಗಡೆ…

ಶಿವಮೊಗ್ಗ: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಶಿವಮೊಗ್ಗ ಜಿಲ್ಲೆ ಈ ಬಾರಿ ರಾಜ್ಯದಲ್ಲಿ ೩ನೇ ಸ್ಥಾನ ಗಳಿಸಿದೆ. ಶಿವಮೊಗ್ಗ ಜಿಲ್ಲೆ ಕಳೆದ ಬಾರಿ ೨೮ನೇ ಸ್ಥಾನದಲ್ಲಿತ್ತು. ಜಿಲ್ಲೆಯಲ್ಲಿ ಪರೀಕ್ಷೆ

Read More