Author: Rakesh

ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಮೇ 30: ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಶಿವಮೊಗ್ಗ : ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಮೇ ೩೦ರಂದು ನಮ್ಮ ನಡೆ ಹಾಸನದ ಕಡೆ ಎಂಬ ಘೋಷಣೆ ಯಡಿ ಹಾಸನ ಚಲೋ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ದೇಶದ ಆರ್ಥಿಕತೆಗೆ ಫೌಂಡ್ರಿ ಉದ್ಯಮದ ಕೊಡುಗೆ ಅಪಾರ: ಪಾಲ್

ಶಿವಮೊಗ್ಗ : ದೇಶದ ಆರ್ಥಿಕತೆಗೆ ಫೌಂಡ್ರಿ ಉದ್ಯಮದ ಕೊಡುಗೆ ಅಪಾರ ಎಂದು ಎಯುಎಂಎ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಬೆಂಗಳೂರಿನ ಸಪ್ಲೆ ಚೈನ್ ಮ್ಯಾನೇಜ್‌ಮೆಂಟ್ ಮುಖ್ಯಸ್ಥ ಸೌರೆನ್ ಪಾಲ್

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಡೆತ್‌ನೋಟ್ ಪ್ರಕರಣ: ಸಂಪುಟದಿಂದ ಸಚಿವರ ವಜಾಕ್ಕೆ ಕೆಬಿಪಿ ಆಗ್ರಹ…

ಶಿವಮೊಗ್ಗ : ಬೆಂಗಳೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಇಲಾಖೆಯಲ್ಲಿನ ಭ್ರಷ್ಟಾಚಾರ ಪ್ರಸ್ತಾಪಿಸಿ ಡೆತ್ ನೋಟ್ ಬರೆದಿಟ್ಟು ಶಿವಮೊಗ್ಗದ ಅವರ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು,

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ನ್ಯಾಷನಲ್ ಏರೋಸ್ಪೇಸ್ ಲ್ಯಾಬೋಲೇಟರಿಸ್‌ನಲ್ಲಿ ಸಿದ್ಧಗಂಗಾ ಸಂಸ್ಥೆಯ ಭೂಮಿಕಾಗೆ ಸನ್ಮಾನ…

ದಾವಣಗೆರೆ : ಎಸ್.ಎಸ್.ಎಲ್.ಸಿ. ಯಲ್ಲಿ ೬೨೦ ಕ್ಕಿಂತ ಹೆಚ್ಚು ಮತ್ತು ವಿeನದಲ್ಲಿ ೧೦೦ಕ್ಕೆ ೧೦೦ ಅಂಕಗಳಿಸಿದ ಪರಿಶಿಷ್ಟ ವರ್ಗದ ಮಕ್ಕಳಿಗೆ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯಂದು ವಿeನ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಸಂಸದ ಪ್ರಜ್ವಲ್ ಬಂಧನಕ್ಕೆ ಆಗ್ರಹಿಸಿ ಮೇ ೩೦ರಂದು ಹಾಸನ ಚಲೋ…

ಚನ್ನರಾಯಪಟ್ಟಣ : ಪೆನ್‌ಡೈವ್ ಪ್ರಕರಣ ಕುರಿತಂತೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಶೀಘ್ರವೇ ಬಂಧಿಸುವಂತೆ ಒತ್ತಾಯಿಸಲು ಮೇ ೩೦ರಂದು ಹಾಸನ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಯೋಗದಿಂದ ಶಾರೀರಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಶಕ್ತಿ….

ಹಗರಿಬೊಮ್ಮನಹಳ್ಳಿ: ಯೋಗದಿಂದ ಶಾರೀರಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಶಕ್ತಿ ಹೆಚ್ಚುವುದಲ್ಲದೆ ಯೋಗದಿಂದ eನ ಅಭಿವೃದ್ಧಿಯಾಗಿ ಅeನ ದಿಂದ ರೋಗ ಹೆಚ್ಚಾಗುವುದು ಎಂದು ದಾವಣಗೆರೆ ರಾಷ್ಟ್ರೋತ್ಥಾನ ಕಾಲೇಜಿನ ಕನ್ನಡ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಭೋಜೇಗೌಡ- ಡಾ| ಸರ್ಜಿಗೆ ಮತ ನೀಡಿ: ಮಧು-ನಿಖಿಲ್

ಶಿವಮೊಗ್ಗ : ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟದಿಂದ ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರ ದಿಂದ ಸ್ಪರ್ಧಿಸಿರುವ ಇಬ್ಬರು ಅಭ್ಯರ್ಥಿಗಳ ಗೆಲುವು ಖಚಿತ ಎಂದು ಜಿ ಯುವ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಕಿಡಿಗೇಡಿಗಳ ಹೆಡೆಮುರಿಕಟ್ಟಲು ಸಜ್ಜಾದ ಚನ್ನಮ್ಮ ಪಡೆ…

ಶಿವಮೊಗ್ಗ : ಜಿಯಲ್ಲಿ ವಿದ್ಯಾರ್ಥಿನಿಯರ ರಕ್ಷಣೆಗಾಗಿ, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿ ಯಿಂದ ಹಾಗೂ ಮಹಿಳೆ ಮತ್ತು ಮಕ್ಕಳ ವಿರುದ್ಧ ದೌರ್ಜನ್ಯ ಮಾಡುವ, ಅಸಭ್ಯವಾಗಿ ವರ್ತಿಸುವವರ ವಿರುದ್ಧ,

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ: ಸುಂದರೇಶ್…

ಶಿವಮೊಗ್ಗ : ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ ಎಂದು ಸೂಡಾ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಅವರು ಸುದ್ದಿಗೋಷ್ಟಿಯಲ್ಲಿ ಹೇಳಿದರು.ಇಬ್ಬರ ಪರವಾಗಿಯೂ

Read More