Author: Rakesh

ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ನೈರುತ್ಯ ಪದವೀಧರ – ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಜ್ಜಾದ ಬಿಜೆಪಿ: ದತ್ತಾತ್ರಿ ವಿವರಣೆ

ಶಿವಮೊಗ್ಗ: ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ಜೂ.೩ರಂದು ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ವಿಶೇಷ ಸಿದ್ಧತೆಗಳು ನಡೆದಿವೆ ಎಂದು ಬಿಜೆಪಿ ಪ್ರಕೋಷ್ಠದ ರಾಜ್ಯ ಸಂಚಾಲಕ ಎಸ್.ದತ್ತಾತ್ರಿ ತಿಳಿಸಿದರು.

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಮೂಡಿಸಲು ಎನ್‌ಎಸ್‌ಎಸ್ ಸಹಕಾರಿ: ಬಂಗಾರಪ್ಪ

ಶಿವಮೊಗ್ಗ : ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವವವನ್ನು ಮೂಡಿಸುವವಲ್ಲಿ ಎನ್‌ಎಸ್‌ಎಸ್ ಪಾತ್ರ ಮುಖ್ಯವಾದದ್ದು ಎಂದು ಕುವೆಂಪು ವಿವಿ ಹಣಕಾಸು ಅಧಿಕಾರಿ ಬಂಗಾರಪ್ಪ ಹೇಳಿದರು. ಅವರು ಸಹ್ಯಾದ್ರಿ ಕಲಾ ಕಾಲೇಜಿನ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಜೆಎನ್‌ಎನ್‌ಸಿಇ: ಸಿಎಸ್ ವಿದ್ಯಾರ್ಥಿಗಳಿಂದ ಕೆರೆಗಳ ಸ್ವಚ್ಚಗೊಳಿಸುವ ‘ಸ್ಮಾರ್ಟ್ ಲೇಕ್ ಕ್ಲೀನಿಂಗ್ ಯಂತ್ರ’

ಶಿವಮೊಗ್ಗ: ಆರೋಗ್ಯಕರ ಪರಿಸರ ನಿರ್ಮಾಣಕ್ಕೆ ಕೆರೆಗಳು ಪ್ರಮುಖ ಅವಶ್ಯಕತೆಯಾಗಿದ್ದು, ಅಂತಹ ಜಲಮೂಲಗಳಲ್ಲಿ ತೇಲುವ ಪ್ಲಾಸ್ಟಿಕ್ ನಂತಹ ತ್ಯಾಜ್ಯ ವಸ್ತುಗಳನ್ನು ಸ್ವಯಂಚಾಲಿತ ಯಂತ್ರವೊಂದು ಸ್ವಚ್ಚ ಮಾಡುವುದಾದರೆ. ಅಂತಹ ನಾವೀನ್ಯ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಜನವಿರೋಧಿ ಕಾಂಗ್ರೆಸ್‌ಗೆ ಕಡಿವಾಣ ಹಾಕಬೇಕಿದೆ : ಶಾಸಕ ಪೂಂಜ

ಪುತ್ತೂರು : ಜನ ವಿರೋಧಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌ಗೆ ಕಡಿವಾಣ ಹಾಕಬೇಕೆಂದರೆ ವಿಧಾನ ಪರಿಷತ್‌ನಲ್ಲಿ ಮೈತ್ರಿಕೂಟದ ಹೆಚ್ಚು ಅಭ್ಯರ್ಥಿಗಳು ಗೆಲುವು ಸಾಧಿಸಬೇಕಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್

Read More
ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಜೆಎನ್‌ಎನ್‌ಸಿಇ : ಬೆಂಗಳೂರಿನಲ್ಲಿ ಹಿರಿಯ ವಿದ್ಯಾರ್ಥಿಗಳ ‘ನೆನಪಿನ ಅಂಗಳ – 2024’

ಶಿವಮೊಗ್ಗ : ದೇಶದ ಆರ್ಥಿಕತೆಯ ಬೆಳವಣಿಗೆಗೆ ಪೂರಕವಾದ ಶಿಕ್ಷಣವನ್ನು ವಿದ್ಯಾಸಂಸ್ಥೆಗಳು ನೀಡಬೇಕಿದೆ ಎಂದು ಬೆಂಗಳೂರು ಐಐಎಂ ನಿವತ್ತ ಪ್ರಾಧ್ಯಾಪಕ ಡಾ.ಆರ್. ವೈದ್ಯನಾಥನ್ ಹೇಳಿದರು. ನಗರದ ಜೆ.ಎನ್.ಎನ್ ಎಂಜಿನಿಯರಿಂಗ್

Read More