Author: Rakesh

ಇತರೆಜಿಲ್ಲಾ ಸುದ್ದಿತಾಜಾ ಸುದ್ದಿದೇಶವಿದೇಶಶಿಕ್ಷಣ

ಸೇಕ್ರೆಡ್ ಹಾರ್ಟ್ ಚರ್ಚ್‌ನಲ್ಲಿಂದು ಗುಡ್‌ಫ್ರೈಡೆ ಆಚರಣೆ…

ವಿಶ್ವದಾದ್ಯಂತ ಇಂದು ಕ್ರೈಸ್ತ ಬಾಂಧವರು ಗುಡ್ ಫ್ರೈಡೇಯನ್ನು (ಪವಿತ್ರ ಶುಕ್ರವಾರ- ಶುಭ ಶುಕ್ರವಾರ) ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಿದ್ದಾರೆ. ಯೇಸುಕ್ತಿಸ್ತನನ್ನು ಶಿಲುಬೆಗೆ ಏರಿಸಿದ ದಿನವನ್ನು ಪ್ರತಿವರ್ಷ ಗುಡ್ ಫ್ರೈಡೇ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಈಶ್ವರಪ್ಪರನ್ನು ನೋಡಿದರೆ ನಗು ಬರುತ್ತದೆ: ಶಾಸಕ ಚನ್ನಬಸಪ್ಪ…

ಶಿವಮೊಗ್ಗ: ಬಿಜೆಪಿ ಶಿವಮೊಗ್ಗ ನಗರ ಘಟದಿಂದ ಮಾ.೩೧ರ ಸಂಜೆ ೫ಕ್ಕೆ ಸೈನ್ಸ್ ಮೈದಾನದಲ್ಲಿ ಪಕ್ಷದ ಪೇಜ್ ಕಾರ್ಯಕರ್ತರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ

Read More
ಆರೋಗ್ಯಉದ್ಯೋಗತಾಜಾ ಸುದ್ದಿಲೇಖನಗಳುಶಿಕ್ಷಣ

ಸಾವಯವ ಕೃಷಿಯೋಗಿ ನಂದಿಪುರದ ಮಹೇಶ್ವರ ಸ್ವಾಮೀಜಿ …

ನಂದಿಪುರ ಪುಣ್ಯಕ್ಷೇತ್ರದ ಸರಳ ಸಜ್ಜನಿಕೆಯ ಮಹೇಶ್ವರ ಸ್ವಾಮೀಜಿ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಗಳೊಂದಿಗೆ ಸಾವಯವ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿzರೆ.ವಿಜಯನಗರ ಜಿ ಹಗರಿಬೊಮ್ಮನಹಳ್ಳಿ ತಾಲೂಕಿನ ನಂದಿಪುರ ಪುಣ್ಯಕ್ಷೇತ್ರದ ಮಹೇಶ್ವರ

Read More
ತಾಜಾ ಸುದ್ದಿದೇಶಲೇಖನಗಳುವಿದೇಶಶಿಕ್ಷಣ

ಗುಡ್‌ಫ್ರೈಡೆ : ಯೇಸುಕ್ರಿಸ್ತರು ಶಿಲುಬೆಯ ಮೇಲೆ ಪ್ರಾಣತ್ಯಾಗ ಮಾಡಿದ ದಿನ…

ವಿಶ್ವದೆಲ್ಲೆಡೆಯ ಕ್ರೈಸ್ತರಿಗೆ ಈ ವರ್ಷ ಫೆ.೧೪ರಿಂದ ಲೆಂಟ್ ಆರಂಭವಾಗಿದ್ದು, ಅಂದಿನಿಂದ ಸುಮಾರು ೪೦ ದಿನಗಳ ಕಾಲ ವಿಶೇಷ ಶಿಲುಬೆಹಾದಿ ಪ್ರಾರ್ಥನೆ, ಉಪವಾಸ, ಕ್ಷಮೆ ಮತ್ತು ಸ್ವಯಂ ತ್ಯಾಗ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ; ಶರಾವತಿ ಸಂತ್ರಸ್ಥರು- ವಿಐಎಸ್‌ಎಲ್ ಕಾರ್ಮಿಕರ ಸಮಸ್ಯೆ ಬಗೆಹರಿಸುತ್ತೇನೆ: ಬಿವೈಆರ್…

ಶಿವಮೊಗ್ಗ,: ನನ್ನ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಆಗಿವೆ. ಮುಂದೆ ಶರಾವತಿ ಸಂತ್ರಸ್ಥರ ಮತ್ತು ವಿಐ.ಎಸ್‌ಎಲ್ ಕಾರ್ಖಾನೆ ಕಾರ್ಮಿಕರ ಸಮಸ್ಯೆಯನ್ನು ನಾನು ಖಂಡಿತ ಬಗೆಹರಿಸುತ್ತೇನೆ ಈಗಾಗಲೇ ಈ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಬಿಎಸ್‌ವೈ ಪುತ್ರ- ಬಿಜೆಪಿ ಹಾಲಿ ಸಂಸದರ ಬಗ್ಗೆ ಜನರಲ್ಲಿ ಆಕ್ರೋಶವಿದೆ: ಈಶ್ವರಪ್ಪ…

ಶಿವಮೊಗ್ಗ: ಕ್ಷೇತ್ರದ ಹಾಲಿ ಸಂಸದರ ಬಗ್ಗೆ ಜನರಲ್ಲಿ ಆಕ್ರೋಶವಿದ್ದು, ನನಗಾದ ಅನ್ಯಾಯವನ್ನು ಕಂಡು ಹೋದೆಡೆಯಲ್ಲೆಲ್ಲಾ ಮತದಾರರು ನನಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ ಎಂದು ಬಿಜೆಪಿಯಿಂದ ಸಿಡಿದೆದ್ದ ಶಿವಮೊಗ್ಗ ಲೋಕಸಭಾ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಗುಣಾತ್ಮಕ ಶಿಕ್ಷಣ ನೀಡುವುದೇ ನಮ್ಮ ಗುರಿ: ಭಾನುಪ್ರಕಾಶ್

ಹೊನ್ನಾಳಿ: ಗುಣಾತ್ಮಕ ಶಿಕ್ಷಣ ನೀಡುವುದು ನಮ್ಮ ಹೆಗ್ಗುರಿ. ಈ ನಿಟ್ಟಿನಲ್ಲಿ ಹೈಟೆಕ್ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸಿದ್ದೇವೆ. ವಿದ್ಯಾರ್ಥಿಗಳು -ಪೋಷಕರು ಇವುಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮಲ್ಲನಾಯಕನಹಳ್ಳಿಯ ನೀಲಮ್ಮ

Read More
ಇತರೆಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಆದ್ಯತಾ ವಲಯದ ಪ್ರಗತಿ ಹೆಚ್ಚಿಸಬೇಕು : ಸಿಇಓ

ಶಿವಮೊಗ್ಗ: ಕೃಷಿ, ಶಿಕ್ಷಣ, ವಸತಿ ಸಾಲಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಜಿಯ ಬ್ಯಾಂಕುಗಳು ಆದ್ಯತಾ ವಲಯದಲ್ಲಿ ಹೆಚ್ಚಿನ ಪ್ರಗತಿ ಸಾಧಿಸಬೇಕೆಂದು ಜಿ.ಪಂ ಸಿಇಓ ಸ್ನೇಹಲ್ ಸುಧಾಕರ

Read More