rakesh

212 POSTS0 COMMENTS

ಪ್ರಾಣಿ ಬೇಟೆ, ಮರಗಳ್ಳತನ ತಡೆಗೆ ಹೆಚ್ಚಿನ ನಿಗಾ ವಹಿಸಲು ಅಶೀಸರ ಸೂಚನೆ

ಶಿವಮೊಗ್ಗ: ಲಾಕ್‍ಡೌನ್ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕಾಡು ಪ್ರಾಣಿ ಬೇಟೆ ಮತ್ತು ಮರಗಳ್ಳತನದ ಹೆಚ್ಚಿನ ಪ್ರಕರಣಗಳು ವರದಿಯಾಗಿದ್ದು, ತಡೆಯಲು ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ಹೆಚ್ಚಿನ ನಿಗಾ ವಹಿಸಲು ಸೂಚಿಸಲಾಗಿದೆ ಎಂದು ಕರ್ನಾಟಕ...

ಎಸ್.ಎಸ್.ಎಲ್.ಸಿ: ಫೋನ್ ಇನ್

ಶಿವಮೊಗ್ಗ : ಕೋವಿಡ್-19 ಸಾಂಕ್ರಾಮಿಕ ರೋಗದ ಹರಡುವಿಕೆ ತಡೆಗಟ್ಟುವ ಸಲುವಾಗಿ ದೇಶದಾದ್ಯಂತ ಲಾಕ್‍ಡೌನ್ ಮಾಡಿರುವುದರಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಗಳನ್ನು ಮೂಂದೂಡಲಾಗಿದೆ. ಈ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತಾ ರಜೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಮನೆಯಲ್ಲಿಯೇ...

ಎಸ್.ಎಸ್.ಎಲ್.ಸಿ. ಪರೀಕ್ಷಾ ತಯಾರಿಗಾಗಿ ಸಹಾಯವಾಣಿ

ಶಿವಮೊಗ್ಗ : ಪ್ರಸ್ತುತ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತಾ ರಜೆ ನೀಡಲಾಗಿದ್ದು, ಮನೆಯಲ್ಲಿಯೇ ಅಭ್ಯಸಿಸುವಾಗ ವಿಷಯವಾರು ಕಷ್ಟಕರ ವಿಷಯಗಳ ಬಗ್ಗೆ ಸಂದೇಹಗಳು ಮತ್ತು ಗೊಂದಲಗಳನ್ನು ಪರಿಹರಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಕಚೇರಿಯಿಂದ...

ರೈತರ ನೆರವಿಗೆ ಹೋಬಳಿ ಮಟ್ಟದ ಅಧಿಕಾರಿಗಳ ಫೋನ್ ನಂಬರ್…

ದಾವಣಗೆರೆ :ಕೋವಿಡ್ - ೧೯ ನಿಯಂತ್ರಣಕ್ಕೆ ವಿಧಿಸಿರುವ ಲಾಕ್‌ಡೌನ್‌ನಿಂದಾಗಿ ರೈತರುಗಳು ತಾವು ಬೆಳೆದಂತಹ ಹಣ್ಣು, ತರಕಾರಿ ಹಾಗೂ ಇನ್ನಿತರೆ ತೋಟಗಾರಿಕೆ ಬೆಳೆಗಳನ್ನು ಮಾರಾಟ ಮಾಡಲು ನೆರವಾಗುವಂತೆ ಪ್ರತಿ ಹೋಬಳಿ ಮಟ್ಟದಲ್ಲಿ ರೈತ ಸಂಪರ್ಕ...

ಸಿಎಂ ಪರಿಹಾರ ನಿಧಿಗೆ ರೂ.೫ ಕೋಟಿ ದೇಣಿಗೆ

ದಾವಣಗೆರೆ:ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಇವರು ಕೊರೊನಾ ವೈರಸ್ ತಡೆಗಟ್ಟಲು ಮುಖ್ಯಮಂತ್ರಿ ಪರಿಹಾರ ನಿಧಿಗೆ ನಗರಾಭಿವೃದ್ಧಿ ಇಲಾಖೆಯ ಅಡಿಯಲ್ಲಿ ಬರುವ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಕರ್ನಾಟಕ ಮೂಲಭೂತ ಸೌಕರ್ಯ...

ವರನಟ ಡಾ| ರಾಜ್‌ಕುಮಾರ್ ಜಯಂತಿ ಆಚರಣೆ

ದಾವಣಗೆರೆ : ಇಂದು ದಾವಣಗೆರೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ವರನಟ ಡಾ.ರಾಜಕುಮಾರ್ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ...

ಚಿಗಟೇರಿ ಜಿಲ್ಲಾಸ್ಪತ್ರೆಗೆ ಡಿಸಿ-ಎಸ್‌ಪಿ ಭೇಟಿ..

ದಾವಣಗೆರೆ:ಕೋವಿಡ್-೧೯ ನಿಯಂತ್ರಣ ಹಿನ್ನೆಲೆಯಲ್ಲಿ ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲೆಯಲ್ಲಿ ಈಗಾಗಲೇ ಖಚಿತಪಟ್ಟ ಮೂರು ಪ್ರಕರಣದಲ್ಲಿ ಮೂವರೂ...

ಜನ್ಮ ದಿನ ನಿಮಿತ್ತ ನಿರಾಶ್ರಿರಿಗೆ ಆಹಾರ ಕಿಟ್..

ದಾವಣಗೆರೆ : ನಗರದಲ್ಲಿ ಇಂದು ಪಿ.ಬಿ ರಸ್ತೆಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ತಮ್ಮ ೪೪ನೇ ಜನ್ಮ ದಿನೋತ್ಸವದ ಅಂಗವಾಗಿ ಕಾಗಿನೆಲೆ ಮಹಾಸಂಸ್ಥಾನ ಕನಕಗುರು ಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಇವರು ನಿರಾಶ್ರಿತರು ಹಾಗೂ...

ರೈತರಿಗಾಗಿ ತೋಟಗಾರಿಕೆ ಸಹಾಯವಾಣಿ

ದಾವಣಗೆರೆ: ಕೋವಿಡ್-೧೯ ನಿಯಂತ್ರಣ ಹಿನ್ನೆಲೆ ರೈತರು ಬೆಳೆದ ತೋಟಗಾರಿಕೆ ಉತ್ಪನ್ನಗಳಿಗೆ ಮಾರುಕಟ್ಟೆ, ಸರಬರಾಜು ವ್ಯವಸ್ಥೆ ಹಾಗೂ ಮಾಹಿತಿ ಕೊರೆತೆಯಿದ್ದರೆ ಕಟಾವಿಗೆ ಬಂದಿರುವ ತರಕಾರಿ ಮತ್ತು ಹಣ್ಣು ಬೆಳೆಗಳಿದ್ದರೆ, ರೈತರ ನೆರವಿಗೆ ದಾವಣಗೆರೆಯ ಹಿರಿಯ...

ಮಳೆ ಹಾನಿ: ಆನೆಕೊಂಡ ಗ್ರಾಮಕ್ಕೆ ಪಾಲಿಕೆ ವಿಪಕ್ಷ ನಾಯಕರ ಭೇಟಿ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ ಆನೆಕೊಂಡ ಗ್ರಾಮದಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ 58ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ವಿಪಕ್ಷ ನಾಯಕರಾದ ಎ.ನಾಗರಾಜ್ ಅವರು ಭೇಟಿ ನೀಡಿದರು. ದಾವಣಗೆರೆ...

TOP AUTHORS

27 POSTS0 COMMENTS
212 POSTS0 COMMENTS
- Advertisment -

Most Read

ಜಿಯಲ್ಲಿ ಕೊರೋನ ಸೋಂಕಿನ ಸಂಖ್ಯೆ ೧೦೧ ಜಿಲ್ಲೆ – ರಾಜ್ಯದ ಹೆಲ್ತ್ ಬುಲಿಟಿನ್‌ನಲ್ಲಿ ಭಾರೀ ವೆತ್ಯಾಸ: ಗೊಂದಲ

ಶಿವಮೊಗ್ಗ: ಇಂದು ಜಿಲ್ಲೆಯಲ್ಲಿ ಭರ್ಜರಿ ೧೦೧ ಕೊರೋನ ಪಾಸಿಟಿವ್ ದೃಢಪಟ್ಟಿದೆ ಎಂದು ಜಿ ಹೆಲ್ತ್ ಬುಲಿಟಿನ್‌ನಲ್ಲಿ ಪ್ರಕಟಗೊಂಡಿದ್ದು, ರಾಜ್ಯ ಹೆಲ್ತ್ ಬುಲಿಟಿನ್‌ನಲ್ಲಿ ೧೫ ಎಂದು ಪ್ರಕಟಗೊಂಡಿದೆ. ಇದರಿಂದಾಗಿ ಜಿ ಮತ್ತು ರಾಜ್ಯ ಹೆಲ್ತ್ ಬುಲಿಟಿನ್‌ನಲ್ಲಿ...

ದಾವಣಗೆರೆ: ೧೯೧ ಪಾಸಿಟಿವ್; ಐವರು ಸೋಂಕಿತರ ಸಾವು

ದಾವಣಗೆರೆ: ಜಿಲ್ಲೆಯಲ್ಲಿಂದು ಬರೋಬ್ಬರಿ ೧೯೧ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿ ಯಾಗಿದ್ದು, ೯೩ ಮಂದಿ ಸಂಪೂರ್ಣ ಗುಣಮುಖರಾಗಿ ಜಿ ನಿಗದಿತ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದ್ದು, ಐವರು ಸೋಂಕಿತರು ಸಾವುಕಂಡಿದ್ದಾರೆ. ದಾವಣಗೆರೆಯಲ್ಲಿ ೯೬, ಹರಿಹರದಲ್ಲಿ ೩೫,...

ಶಿವಮೊಗ್ಗದ ಪೃಥ್ವಿಗೆ ಯುಪಿಎಸ್‌ಸಿ ೫೮೨ನೇ ರ್‍ಯಾಂಕ್

ಶಿವಮೊಗ್ಗ: ಯುಪಿಎಸ್‌ಸಿ ಪರೀಕ್ಷೆಯಲ್ಲಿ ಶಿವಮೊಗ್ಗದ ಯುವಕನೋರ್ವ ತೇರ್ಗಡೆ ಯಾಗಿದ್ದು, ೫೮೨ ನೇ ರ್‍ಯಾಂಕ್ ಗಳಿಸಿ ಜಿಲ್ಲೆಗೆ ಕೀರ್ತಿ ತಂದಿದ್ದಾನೆ. ಪೃಥ್ವಿ ಎಸ್. ಹುಲ್ಲತ್ತಿ ೫೮೨ನೇ ರ್‍ಯಾಂಕ್ ಪಡೆದ ಪ್ರತಿಭಾನ್ವಿತನಾಗಿದ್ದು ಈತ ಶಿವಮೊಗ್ಗದ ಸಂತೆಕಡೂರಿನ ನಿವಾಸಿಯಾಗಿzನೆ. ಕೃಷಿಕ...

ಭೂಮಿ ಪೂಜೆಗೆ ವಿಘ್ನಗಳು ಬಾರದಿರಲೆಂದು ಪ್ರಾರ್ಥಿಸಿ ವಿಶೇಷ ಪೂಜೆ

ಹೂವಿನಹಡಗಲಿ: ಅಯೋಧ್ಯೆ ಯಲ್ಲಿ ರಾಮಮಂದಿರ ಭೂಮಿ ಪೂಜೆಗೆ ಯಾವುದೇ ವಿಘ್ನಗಳು ಬಾರದಿರಲಿ ಎಂದು ತಾಲೂಕಿನ ಹೊಸಹಳ್ಳಿ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಯತು. ಬೆಳಗಿನ ಜಾವದಲ್ಲಿ ಸ್ವಾಮಿಗೆ ರುದ್ರಾಭಿಷೇಕ, ಬಿಲ್ವಾರ್ಚನೆ, ಮಹಾ...