Author: Rakesh

ಇತರೆಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಸಕಾರಾತ್ಮಕ ಆಲೋಚನೆಗಳು ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಲು ಸಹಕಾರಿ…

ಶಿವಮೊಗ್ಗ: ಪ್ರತಿಯೊಬ್ಬ ವ್ಯಕ್ತಿಯೂ ಜೀವನದಲ್ಲಿ ಯಶಸ್ಸು ಸಾಧಿಸಲು ಸ್ವಯಂ ಪರಿಶ್ರಮ ಅತ್ಯಂತ ಮುಖ್ಯ. ಸದೃಢ ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಅಲೋ ಚನೆಯು ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಲು

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ನಾವು ನುಡಿದಂತೆ ನಡೆದಿದ್ದೇವೆ : ಮಧುಬಂಗಾರಪ್ಪ

ಶಿವಮೊಗ್ಗ: ಜ.೧೨ರಂದು ಕಾಂಗ್ರೆಸ್ ಸರ್ಕಾರದ ೫ನೇ ಗ್ಯಾರಂಟಿಗೆ ಮಲೆನಾಡಿನ ಹೆಬ್ಬಾ ಗಿಲು ಶಿವಮೊಗ್ಗ ಜಿಲ್ಲೆಯಿಂದ ಅಧಿಕೃತ ಚಾಲನೆ ನೀಡಲಿದ್ದು, ನಾವು ನುಡಿದಂತೆ ನಡೆದಿದ್ದೇವೆ. ಯುವ ಕರು ಈ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ರೇಡಿಯೋ ಶಿವಮೊಗ್ಗದಲ್ಲಿ ಜ.4ರಿಂದ ಪ್ರತಿ ಗುರುವಾರ ಆರೋಗ್ಯ ಸರಣಿ ವಿಶೇಷ ಕಾರ್‍ಯಕ್ರಮ…

ಶಿವಮೊಗ್ಗ: ನಗರದ ಪ್ರತಿಷ್ಠಿತ ಸುಬ್ಬಯ್ಯ ಮೆಡಿಕಲ್ ಕಾಲೇಜ್ ಮತ್ತು ಮ್ಯಾಕ್ಸ್ ಆಸ್ಪತ್ರೆ ಸಹ ಯೋಗದಲ್ಲಿ ರೇಡಿಯೋ ಶಿವಮೊಗ್ಗ ಸಮುದಾಯ ಬಾನುಲಿಯಲ್ಲಿ ಆರೋಗ್ಯ ಸರಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಜ.12 : ಶಿವಮೊಗ್ಗದಲ್ಲಿ ಯುವನಿಧಿಗೆ ಚಾಲನೆ…

ಶಿವಮೊಗ್ಗ : ಡಿಪ್ರೋ ಮತ್ತು ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಉದ್ಯೋಗಭತ್ಯೆ ನೀಡುವ ಸರ್ಕಾರದ ಮಹತ್ವಾಕಾಂಕ್ಷಿ ೫ನೇ ಗ್ಯಾರಂಟಿ ಯುವನಿಽ ಯೋಜನೆಗೆ ಜ.೧೨ರಂದು ನಗರದ ಫ್ರೀಡಂಪಾರ್ಕ್‌ನ ಭವ್ಯ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಅರಣ್ಯ ಕಬಳಿಕೆ ಮತ್ತು ನಾಶ ತಡೆಗೆ ಡೀಮ್ಡ್ ರಕ್ಷಣಾ ಯೋಜನೆ ರೂಪಿಸಿ ಜಾರಿಮಾಡಿ : ಹೆಗಡೆ

ಶಿವಮೊಗ್ಗ: ಪಶ್ಚಿಮ ಘಟ್ಟದಲ್ಲಿ ಡೀಮ್ಡ್ ಕಂದಾಯ ಅರಣ್ಯಗಳ ಕಬಳಿಕೆ, ಅರಣ್ಯ ನಾಶ ಆಗುತ್ತಲೇ ಇದ್ದು, ರಾಜ್ಯ ಸರ್ಕಾರ ಕೂಡಲೇ ಡೀಮ್ಡ್ ಅರಣ್ಯ ಅಭಿವೃದ್ಧಿ ರಕ್ಷಣಾ ಯೋಜನೆ ರೂಪಿಸಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಜ.4: ರಾಮಭಕ್ತರ ಬಂಧನ ಖಂಡಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ…

ಶಿವಮೊಗ್ಗ: ಅಯೋಧ್ಯೆಯಲ್ಲಿ ನಡೆದಿದ್ದ ಕರ ಸೇವೆಯಲ್ಲಿ ಪಾಲ್ಗೊಂಡಿದ್ದ ರಾಮ ಭಕ್ತರ ಬಂಧನ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಜ.೪ ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಬಸ್

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ರಾಜೀನಾಮೆ ಕೇಳಲು ಬಿಜೆಪಿಯವರಿಗೇನು ನೈತಿಕತೆ ಇದೆ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ನನ್ನ ಖಾಸಗಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜೀನಾಮೆ ಕೇಳಲು ಬಿಜೆಪಿ ನಾಯಕರಿಗೆ ಯಾವ ಯೋಗ್ಯತೆ ಇದೆ ಎಂದು ಸಚಿವ ಮಧು ಬಂಗಾರಪ್ಪ ಆಕ್ರೋಶ ವ್ಯಕ್ತಪಡಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,

Read More