Author: Rakesh

ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಮಕ್ಕಳಿಗೆ ಪಾಠ ಹೇಳಿಕೊಡುವುದು ಪುಣ್ಯದ ಕೆಲಸ …

ಶಿವಮೊಗ್ಗ : ಮಕ್ಕಳಿಗೆ ಪಾಠ ಹೇಳಿಕೊಡುವುದು ಒಂದು ಪುಣ್ಯದ ಕೆಲಸ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು.ಇಂದು ನಗರದ ಕುವೆಂಪು ರಂಗಮಂದಿರದಲ್ಲಿ ಪ್ರಿಯದರ್ಶಿನಿ ಆಂಗ್ಲ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಸಾಮಾಜಿಕ ನ್ಯಾಯ ನೀಡುವ ಜವಾಬ್ದಾರಿ ಸರ್ಕಾರzಗಿದೆ…

ಶಿಕಾರಿಪುರ: ಜನಸಂಖ್ಯೆಯ ಅನುಪಾತಕ್ಕೆ ಅನುಗುಣವಾಗಿ ಆರ್ಥಿಕ ಹಾಗೂ ಶೈಕ್ಷಣಿಕ ಸೌಲಭ್ಯ ಗಳ ಮೂಲಕ ಎಲ್ಲ ವರ್ಗಗಳಿಗೆ ಸಾಮಾಜಿಕ ನ್ಯಾಯವನ್ನು ದೊರಕಿಸಿ ಕೊಡುವ ಮಹತ್ವದ ಜವಾಬ್ದಾರಿ ಸರ್ಕಾರzಗಿದೆ ಎಂದು

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ನ.೧೪: ೭೦ ನೇ ಅಖಿಲ ಭಾರತ ಸಹಕಾರ ಸಪ್ತಾಹ

ಶಿವಮೊಗ್ಗ:ಬರ ಮತ್ತು ಹಬ್ಬಗಳ ನಡುವೆ ಸಹಕಾರ ಸಪ್ತಾಹದ ಹಬ್ಬವನ್ನು ಅತ್ಯಂತ ಸಂಭ್ರಮ, ಸಡಗರ ಹಾಗೂ ಸರಳತೆಯಿಂದ ಜಿಯಲ್ಲಿ ಆಚರಿಸಲು ಸಿದ್ಧತೆ ನಡೆಸಲಾಗಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ವಂಚನೆ ಪ್ರಕರಣ:ಆರೋಪಿ ಬಂಧನ

ಶಿವಮೊಗ್ಗ: ಹೆಂಡತಿಗೆ ಅನಾರೋಗ್ಯವಿದೆ ಎಂದು ಹೇಳಿ ಕಾರನ್ನು ಸ್ನೇಹಿನಿಂದ ಪಡೆದು ಕೊಂಡು ವಾಪಾಸ್ ಕೊಡದೆ ಮೋಸ ಮಾಡಿದ ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಠಾಣೆಯಲ್ಲಿ ದೂರು ದಾಖಲಾಗಿ ದ್ದು,

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ಶಿಸ್ತಿನ ಸಂಸ್ಥೆ:ಡಿಸಿ

ಶಿವಮೊಗ್ಗ: ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ಶಿಸ್ತಿನ ಸಂಸ್ಥೆ ಯಾಗಿದ್ದು, ಮಕ್ಕಳ ಸರ್ವೊ ತೋಮುಖ ಬೆಳವಣಿಗೆಗೆ ಶ್ರಮಿ ಸುತ್ತಿರುವ ಸಂಸ್ಥೆಯಾಗಿದೆ ಎಂದು ಡಿಸಿ ಡಾ. ಸೆಲ್ವಮಣಿ ಹೇಳಿದರು.ಡಿಸಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಸುರಕ್ಷಿತ ವಾಹನ ಚಾಲನೆ ಪ್ರತಿಯೊಬ್ಬರ ಜವಾಬ್ದಾರಿ

ಶಿವಮೊಗ್ಗ: ಇತ್ತೀಚಿನ ದಿನಗ ಳಲ್ಲಿ ಜನಸಂಖ್ಯೆ ಹೆಚ್ಚಿದಂತೆ ವಾಹನ ಗಳ ಸಂಖ್ಯೆಯು ಹೆಚ್ಚುತ್ತಿದ್ದು, ವಾಹನಗಳನ್ನು ಸರಿಯಾದ ರೀತಿ ಚಾಲನೆ ಮಾಡದಿರುವುದು ರಸ್ತೆ ಅಪಘಾತಗಳಿಗೆ ಹೆಚ್ಚು ಕಾರಣವಾ ಗಿದೆ.

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಸನಾತನ ಶ್ರೇಷ್ಟ ಧರ್ಮ: ಶ್ರೀ ಪ್ರಸನ್ನನಾಥ ಸ್ವಾಮೀಜಿ

ಶಿವಮೊಗ್ಗ : ಸನಾತನ ಧರ್ಮ ಮೂರು ಕಾಲಘಟ್ಟದಲ್ಲಿ ಜೀವಂತ ವಾಗಿದ್ದು ಇದರಿಂದಾಗಿ ಅದು ಶ್ರೇಷ್ಟ ಧರ್ಮವಾಗಿ ಹೊರ ಹೊ ಮ್ಮಿದೆ ಎಂದು ಶ್ರೀ ಆದಿ ಚುಂಚ ನಗಿರಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ನ.೮ರಂದು ಸಿಹಿಮೊಗ್ಗೆಯ ಸಿರಿ

ಶಿವಮೊಗ್ಗ: ನಗರದ ಓ.ಟಿ. ರಸ್ತೆ (ಸೀಗೆಹಟ್ಟಿ)ಯಲ್ಲಿರುವ ಮಂಟೇನ್ ಇನ್ನೋವೆಟಿವ್ ಸ್ಕೂಲ್ ವತಿಯಿಂದ ನವೆಂಬರ್ ೮ರ ಬುಧವಾರ ಸಂಜೆ ೪ ಗಂಟೆಗೆ ಇಲ್ಲಿನ ಕುವೆಂಪು ರಂಗಮಂದಿರದಲ್ಲಿ ಸಿಹಿಮೊಗ್ಗೆಯ ಸಿರಿ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಕಸಾಪ ವತಿಯಿಂದ ದತ್ತಿ ಉಪನ್ಯಾಸ…

ಶಿವಮೊಗ್ಗ: ಜಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ವಿವಿಧ ದತ್ತಿ ನಿಧಿ ಉಪನ್ಯಾಸ ಕಾರ್‍ಯಕ್ರಮ ಹಮ್ಮಿಕೊಳ್ಳಲಾಗಿದೆ. ನ.೮ ರಂದು ಬುಧವಾರ ಬೆಳಗ್ಗೆ ೧೦:೩೦ ಕ್ಕೆ ಕುವೆಂಪು ಶತಮಾ

Read More