Author: Rakesh

ಜಿಲ್ಲಾ ಸುದ್ದಿತಾಜಾ ಸುದ್ದಿ

ಸತತ ನಾಲ್ಕನೇ ಬಾರಿಗೆ ವಲಯಮಟ್ಟದ ಚಾಂಪಿಯನ್ ಪಟ್ಟ

ಶಿವಮೊಗ್ಗ: ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ರೋಟರಿ ವಲಯ ೧೦ ಮತ್ತು ೧೧ರ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಶಿವಮೊಗ್ಗ ನಗರದ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ಸತತ ನಾಲ್ಕನೇ ಬಾರಿಗೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ವಿಐಎಸ್‌ಪಿಯಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆ

ಭದ್ರಾವತಿ: ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಕಂಪನಿಯ ಆವರಣದೊಳಗಿರುವ ಫ್ಯಾಕ್ಟರಿ ಮೀಟಿಂಗ್ ಹಾಲ್‌ನಲ್ಲಿ ಸಂಭ್ರಮದಿಂದ ಆಚರಿಸಲಾ ಯಿತು.ಈ ಸಂದರ್ಭದಲ್ಲಿ ಕಾರ್ಖಾನೆಯ ಕಾರ್ಯಪಾಲಕ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಭಿಕ್ಷುಕರ ಪುನರ್‌ವಸತಿ ಕೇಂದ್ರಕ್ಕೆ ಸಚಿವರಿಂದ ಹೋಂ ಥಿಯೇಟರ್ ಕೊಡುಗೆ

ಶಿವಮೊಗ್ಗ: ಎಸ್.ಬಂಗಾರಪ್ಪ ಪೌಂಡೇಶನ್ ಹಾಗೂ ಎಸ್. ಬಂಗಾರಪ್ಪ ಅಭಿಮಾನಿ ಬಳಗ ದಿಂದ ತ್ಯಾವರೆಕೊಪ್ಪದ ಭಿಕ್ಷುಕರ ಪುನರ್‌ವಸತಿ ಕೇಂದ್ರಕ್ಕೆ ೬೫ ಇಂಚಿನ ಮಿನಿ ಹೋಮ್ ಥಿಯೇ ಟರ್ ಟಿವಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಕರ್ನಾಟಕ ಸಂಘಕ್ಕೆ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ

ಶಿವಮೊಗ್ಗ: ನಿನ್ನೆ ಸಂಜೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಅದ್ಧೂರಿ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಶಿವಮೊಗ್ಗದ ಹೆಮ್ಮೆಯ ಪ್ರತಿಷ್ಠಿತ ಕರ್ನಾಟಕ ಸಂಘಕ್ಕೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ರಾಜ್ಯಮಟ್ಟದ ಬಾಕ್ಸಿಂಗ್ ಪಂದ್ಯಾವಳಿ; ಶಿವಮೊಗ್ಗ ನಾಲ್ಕು ಪದಕ

ಶಿವಮೊಗ್ಗ: ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ಶಿವಮೊಗ್ಗ ಜಿಗೆ ನಾಲ್ಕು ಪದಕ ದೊರಕಿದೆಇತ್ತೀಚೆಗೆ ಬೆಳಗಾವಿಯ ಕ್ರೀಡಾ ವಸತಿ ನಿಲಯ ನೆಹರು ನಗರದಲ್ಲಿ ಪದವಿ ಪೂರ್ವ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಕೇವಲ ಕನ್ನಡ ಹಾಡುಗಳನ್ನು ಹಾಡುವುದೇ ರಾಜ್ಯೋತ್ಸವವಲ್ಲ…

ಭದ್ರಾವತಿ: ಕನ್ನಡ ರಾಜ್ಯೋತ್ಸವದಂದು ಕೇವಲ ಕನ್ನಡ ಹಾಡುಗಳನ್ನು ಹಾಡುವುದೆ ಕನ್ನಡ ರಾಜ್ಯೋತ್ಸವವಲ್ಲ. ಕನ್ನಡ ಭಾಷೆ ಸಾಹಿತ್ಯದ ಎ ಪ್ರಕಾರಗಳು ಅನುಷ್ಠಾನಗೊಳ್ಳಬೇಕು. ಅವುಗಳನ್ನು ನಿತ್ಯ ಬಳಕೆಯಲ್ಲಿ ಬಳಕೆ ಮಾಡಬೇಕು.

Read More