Author: Rakesh

ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಬಿಎಸ್‌ಎನ್‌ಎಲ್ ಸಂಸ್ಥೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ವಿಶೇಷ ಅನುದಾನ …

ಹೊಸನಗರ: ಗ್ರಾಮೀಣ ಪ್ರದೇಶದಲ್ಲಿ ಸಂಪರ್ಕದ ಕೊಂಡಿ ಯಾಗಿ ಕೆಲಸ ಮಾಡುತ್ತಿರುವ ಬಿಎಸ್‌ಎನ್‌ಎಲ್ ಸಂಸ್ಥೆಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಮಹತ್ವದ ಯೋಜನೆ ರೂಪಿಸಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಬ್ಯಾಂಕ್ ವ್ಯವಹಾರ ಕುರಿತು ಜಾಗೃತಿ ಅಗತ್ಯ…

ಹೊನ್ನಾಳಿ: ಹಣಕಾಸು ಎಲ್ಲರಿಗೂ ಅತೀ ಅವಶ್ಯಕವಾಗಿದ್ದು ಅದನ್ನು ಸರಿಯಾಗಿ ಬಳಸುವುದು ಪ್ರತಿಯೊಬ್ಬರಿಗೂ ಅತೀ ಅವಶ್ಯ ವಾಗಿದೆ ಎಂದು ಶಾಲೆಯ ಮುಖ್ಯೋಪಾದ್ಯಾಯ ಕೆ ಹೆಚ್ ಮಂಜಾನಾಯ್ಕ ಹೇಳಿದರು.ನಗರದ ಶ್ರೀ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಕಾಂತರಾಜ್ ವರದಿ ಶೀಘ್ರವೇ ಅನುಷ್ಠಾನಕ್ಕೆ ತರಲಿ: ಸಿದ್ದರಾಮಣ್ಣ

ಶಿವಮೊಗ್ಗ: ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಾದ ಕಾಂತರಾಜ್ ವರದಿಯನ್ನು ಶೀಘ್ರವೇ ಅನುಷ್ಠಾನಕ್ಕೆ ತರಬೇಕು ಎಂದು ಹಿಂದುಳಿದ ಜತಿಗಳ ಒಕ್ಕೂಟದ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ವಾಲ್ಮೀಕಿ ಸಮಾಜ ನಂಬಿಕೆಗೆ, ಶೌರ್ಯಕ್ಕೆ, ಪ್ರೀತಿ, ವಿಶ್ವಾಸಕ್ಕೆ ಇನ್ನೊಂದು ಹೆಸರಾಗಿದೆ…

ಶಿವಮೊಗ್ಗ: ವಾಲ್ಮೀಕಿ ಸಮಾಜ ನಂಬಿಕೆಗೆ, ಶೌರ್ಯಕ್ಕೆ, ಪ್ರೀತಿ, ವಿಶ್ವಾಸಕ್ಕೆ ಇನ್ನೊಂದು ಹೆಸರಾಗಿದೆ ಎಂದು ಉಪನ್ಯಾಸಕ ಎನ್. ಹೆಚ್. ಪ್ರಹ್ಲಾದಪ್ಪ ಹೇಳಿzರೆ.ಅವರು ಇಂದು ನಗರದ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಆತ್ಮವಿಶ್ವಾಸದಿಂದ ಜೀವನದಲ್ಲಿ ಯಶಸ್ಸು ನಿಶ್ಚಿತ:ಕಿರಣ್

ಶಿವಮೊಗ್ಗ: ಪ್ರಸ್ತುತ ಕಠಿಣ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಆತ್ಮವಿಶ್ವಾಸ ಇದ್ದರೆ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯವಿದೆ. ಗುರುಗಳ ಮಾರ್ಗ ದರ್ಶನ ಅತ್ಯಂತ ಮುಖ್ಯ ಎಂದು ಲೆಕ್ಕ ಪರಿಶೋಧಕ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಕುಕನೂರು ಬಂದ್: ಉತ್ತಮ ಪ್ರತಿಕ್ರಿಯೆ

ಕುಕನೂರು:ಪಟ್ಟಣದಲ್ಲಿ ತಾಲೂಕ ಆಡಳಿತ ಕಾರ್‍ಯಾಲಯ, ಕ್ರೀಡಾಂಗಣ, ನ್ಯಾಯಾಲಯಗಳ ಸಂಕೀರ್ಣ ಹಾಗೂ ಬುದ್ಧ ಬಸವ ಅಂಬೇಡ್ಕರ್ ಭವನಗಳನ್ನು ಪಟ್ಟಣ ದಲ್ಲಿರುವ ಸರ್ಕಾರಿ ಜಗದ ಲ್ಲಿಯೇ ನಿರ್ಮಿಸಬೇಕು ಎಂದು ಒತ್ತಾಯಿಸಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಮಾರಿಕಾಂಬ ದೇವಾಲಯದಲ್ಲಿ ಶರನ್ನವರಾತ್ರಿ ಉತ್ಸವ

ಶಿವಮೊಗ್ಗ: ಗ್ರಾಮ ದೇವತೆ ಕೋಟೆ ಮಾರಿಕಾಂಬ ದೇವಾಲಯ ದಲ್ಲಿ ಅ.೧೫ ರಿಂದ ೨೪ ರವರೆಗೆ ಶರನ್ನವರಾತ್ರಿ ಉತ್ಸವ ಆಯೋಜಿಸ ಲಾಗಿದೆ. ನವರಾತ್ರಿಯ ಎ ದಿನಗಳಲ್ಲಿಯೂ ದೇವಿಗೆ ವಿಶೇಷ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಅ. ೧೩: ಅಲಮೇಲಮ್ಮನ ಶಾಪ ನಾಟಕ ಪ್ರದರ್ಶನ

ಶಿವಮೊಗ್ಗ: ನಗರದ ಅನುಪಿನಕಟ್ಟೆಯಲ್ಲಿರುವ ಮಂಟೇನ್ ಇನ್ನೋವೇಟಿವ್ ಸ್ಕೂಲ್‌ನ ವಿದ್ಯಾರ್ಥಿಗಳು ಅ.೧೩ರ ಶುಕ್ರವಾರ ಸಂಜೆ ಇಲ್ಲಿನ ಕುವೆಂಪು ರಂಗಮಂದಿರದಲ್ಲಿ ಅಲಮೇಲಮ್ಮನ ಶಾಪ ಎಂಬ ನಾಟಕ ಪ್ರದರ್ಶಿಸಲಿzರೆ.ಸಂಜೆ ೪ ಗಂಟೆಗೆ

Read More