Author: Rakesh

ಜಿಲ್ಲಾ ಸುದ್ದಿತಾಜಾ ಸುದ್ದಿ

ಸಂಭ್ರಮದ ಮೊಂತಿ ಫೆಸ್ತ್…

ಕುಂದಾಪುರದ ರೋಜಾರಿ ಅಮ್ಮನವರ ಇಗರ್ಜಿಯಲ್ಲಿ ಮಾತೆ ಮೇರಿಯ ಹುಟ್ಟು ಹಬ್ಬವನ್ನು (ಮೊಂತಿ ಫೆಸ್ತ್) ಶ್ರದ್ಧಾ ಭಕ್ತಿ ಗೌರವ ಹಾಗೂ ವಿಜ್ರಂಭಣೆಯಿಂದ ಆಚರಿಸಲಾಯಿತು. ಆರಂಭದಲ್ಲಿ ಮೇರಿ ಮಾತೆಯ ಗ್ರೊಟ್ಟೊ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಹಬ್ಬದ ರೀತಿ ಪೌರಕಾಮಿರ್ಕರ ಕ್ರೀಡಾಕೂಟ ಆಚರಣೆ…

ಶಿವಮೊಗ್ಗ: ಹಬ್ಬದ ರೀತಿಯಲ್ಲಿ ಪೌರ ಕಾರ್ಮಿಕರ ಕ್ರೀಡಾಕೂಟ ನಡೆಯುತ್ತಿದೆ ಎಂದು ಮೇಯರ್ ಶಿವಕುಮಾರ್ ಹೇಳಿzರೆ.ಅವರು ಇಂದು ಸಹ್ಯಾದ್ರಿ ಕಾಲೇಜಿನ ಕ್ರೀಡಾಂಗಣದಲ್ಲಿ ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ನಡೆಯುತ್ತಿರುವ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಸೆ.೧೦: ಕಾಂಗ್ರೆಸ್‌ಹೌಸ್ ಕಾದಂಬರಿ ಬಿಡುಗಡೆ

ಶಿವಮೊಗ್ಗ: ಬಿಡುಗಡೆಗೆ ಮುನ್ನವೇ ಸಂಚಲನ ಮೂಡಿಸಿದ ವಾಣಿ ಗೌಡರ ಕಾಂಗ್ರೆಸ್ ಹೌಸ್ ಕಾದಂಬರಿ ಸೆ.೧೦ರಂದು ಸಂಜೆ ೬ ಗಂಟೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಲ್ಲಿ ಬಿಡುಗಡೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಮುಳುಗಡೆ ಸಂತ್ರಸ್ಥರ ಒಕ್ಕಲೆಬ್ಬಿಸುವ ಕೆಲಸ ತಕ್ಷಣ ನಿಲ್ಲಿಸಿ…

ಶಿವಮೊಗ್ಗ: ಮುಳುಗಡೆ ಸಂತ್ರಸ್ತರ ಒಕ್ಕಲೆಬ್ಬಿಸುವ ಕೆಲಸವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ತಕ್ಷಣವೇ ನಿಲ್ಲಿಸಬೇಕು. ಸರ್ಕಾರದ ತೀರ್ಮಾನ ಆಗುವವರೆಗೂ ಸಂತ್ರಸ್ತರ ಜಮೀನುಗಳನ್ನು ಆಕ್ರಮಿಸಿಕೊಳ್ಳಬಾರದು ಎಂದು ಅಪೆ? ಬ್ಯಾಂಕ್ ಮಾಜಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ತರಂಗ ಕಿವುಡು ಮಕ್ಕಳ ಶಾಲೆಯಲ್ಲಿ ಶಿಕ್ಷಕರ ದಿನ

ಭದ್ರಾವತಿ: ನ್ಯೂಟೌನ್ ಶಿವಭದ್ರ ಟ್ರಸ್ಟ್ ( ರಿ ) ವತಿಯಿಂದ ತರಂಗ ಕಿವುಡು ಮಕ್ಕಳ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು.ಟ್ರಸ್ಟ್‌ನ ಅಧ್ಯಕ್ಷ ಡಾ. ನರೇಂದ್ರ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಶ್ರೀ ಕೃಷ್ಣನ ಭಗವದ್ಗೀತೆ ಸಾರ ಸರ್ವಕಾಲಿಕ ಶ್ರೇಷ್ಠ: ಕಬ್ಬೂರ

ಸವದತ್ತಿ: ಶ್ರೀ ಕೃಷ್ಣನ ಬಾಲ ಲೀಲೆಗಳು, ರಾಧೆಯೊಂದಿನ ಅವನ ಪ್ರೀತಿ ಪ್ರಸಂಗಗಳು, ದುಷ್ಟ ಸಂಹಾರಕ್ಕಾಗಿ ತಾಳಿದ ಅವತಾರ ಗಳು ಹಾಗೂ ಮಹಾಭಾರತ ಕುರುಕ್ಷೇತ್ರ ಯುದ್ದದಲ್ಲಿ ಧರ್ಮದ ಪರವಾಗಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಲಕ್ಷಾಂತರ ವಿದ್ಯಾರ್ಥಿಗಳ ಬದುಕು ರೂಪಿಸಿದ ಶಿಕ್ಷಣ ಸಂಸ್ಥೆ ಡಿವಿಎಸ್:ಚನ್ನಿ

ಶಿವಮೊಗ್ಗ: ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಪ್ರಮುಖ ವಿದ್ಯಾ ಸಂಸ್ಥೆಗಳಲ್ಲಿ ದೇಶಿಯ ವಿದ್ಯಾಶಾಲಾ ಸಮಿತಿ ಸಹ ಒಂದು. ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯತೆ ಆಶಯಗಳನ್ನು ಬೆಳೆಸಿ ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ವಾಸವಿ ಶಾಲೆಯಿಂದ ಪರಿಸರಸ್ನೇಹಿ ಗಣಪತಿ ವಿತರಣೆ: ಶೇಷಾಚಲ

ಶಿವಮೊಗ್ಗ: ಕೋಟೆ ರಸ್ತೆಯ ವಾಸವಿ ಪಬ್ಲಿಕ್ ಶಾಲೆಯಲ್ಲಿ ಪರಿಸರ ಸಂರಕ್ಷಣೆಗೋಸ್ಕರ ಪರಿಸರಸ್ನೇಹಿ ಗಣಪತಿಗಳನ್ನು ವಿತರಿಸಲಾಗುವುದು ಎಂದು ಶಾಲೆಯ ಕಾರ್ಯದರ್ಶಿ ಎಸ್.ಕೆ. ಶೇಷಾಚಲ ತಿಳಿಸಿದರು.ಸುದ್ದಿಗೋಷ್ಟಿಯಲ್ಲಿ ಮಾತನಾ ಡಿದ ಅವರು,

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಸಂಪ್ರದಾಯದಲ್ಲಿರುವ ಮಢ್ಯಗಳನ್ನು ಕಿತ್ತೆಸೆಯಿರಿ: ಬೆಕ್ಕಿನಕಲ್ಮಠ ಶ್ರೀಗಳು

ಶಿವಮೊಗ್ಗ: ಭಾರತೀಯರು ಆಚರಿಸುವ ಪ್ರತಿವೊಂದು ಸಾಂಪ್ರ ದಾಯಿಕ ಆಚರಣೆಗಳ ಹಿಂದೆ ನಮ್ಮ ಪೂರ್ವಿಕರ ವೈeನಿಕ ಮತ್ತು ವೈಚಾರಿಕ ಚಿಂತನೆ ಅಡಗಿದೆ. ಹಾಗಾಗಿ ನಾವು ಸಾಂಪ್ರದಾಯಿಕ ಆಚರಣೆಗಳನ್ನು ವೈeನಿಕ

Read More