Author: Rakesh

ಇತರೆಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಅಕ್ರಮ ಮರಳು ಮಾರಾಟ ದಂಧೆ ನಿಯಂತ್ರಣಕ್ಕೆ ಆಗ್ರಹಿಸಿ ಪ್ರತಿಭಟನೆ…

ಶಿವಮೊಗ್ಗ: ಶಿವಮೊಗ್ಗ ತಾಲ್ಲೂಕಿ ನಲ್ಲಿ ಅಕ್ರಮ ಮರಳು ಮಾರಾಟ ದಂಧೆ ನಡೆಯುತ್ತಿರು ವುದನ್ನು ಖಂಡಿಸಿ ಅಗತ್ಯ ಕ್ರಮ ಕ್ಕಾಗಿ ಆಗ್ರಹಿಸಿ ಇಂದು ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಆಧ್ಯಾತ್ಮ ಚಿಂತನೆಯೊಂದಿಗೆ ಸ್ಥಿರ ಸಮಾಜಕ್ಕೆ ಪ್ರೋತ್ಸಾಹಿಸಿ..

ಸೊರಬ: ಮಠ ಮಂದಿರಗಳು ಸದ್ಭಕ್ತರ ಧಾರ್ಮಿಕ ಕೇಂದ್ರ ಗಳಾಗಿದ್ದು ಜಡೆ ಮಠದ ಶ್ರೇಯೋಭಿವೃದ್ಧಿಗಾಗಿ ಭಕ್ತರು ವಿವಿಧ ರೀತಿಯಲ್ಲಿ ಕೊಡುಗೆಗಳನ್ನು ನೀಡುವ ಮೂಲಕ ಸೇವಾ ಕೈಂಕರ್ಯದಲ್ಲಿ ತೊಡಗುತ್ತಿರು ವುದು

Read More
ಜಿಲ್ಲಾ ಸುದ್ದಿತಾಜಾ ಸುದ್ದಿಲೇಖನಗಳು

ಗಾಯಕಿ ಕಸ್ತೂರಿ ಶಂಕರ್‌ಗೆ ಸಂತ ಶಿಶುನಾಳ ಶರೀಫ ಪ್ರಶಸ್ತಿ…

ನಾಡಿನ ಪ್ರಖ್ಯಾತ ಹಿನ್ನೆಲೆ ಗಾಯಕಿ ಕಸ್ತೂರಿ ಶಂಕರ್‌ರವರಿಗೆ ಕರ್ನಾಟಕ ರಾಜ್ಯ ಸರ್ಕಾರ ೨೦೨೨-೨೩ನೇ ಸಾಲಿನ ಸಂತ ಶಿಶುನಾಳ ಶರೀಫ್ ಪ್ರಶಸ್ತಿ ನೀಡಿ ಗೌರವಿಸಿದೆ.ಕಸ್ತೂರಿ ಶಂಕರ್ ಹಿನ್ನೆಲೆ :೧೯೫೦

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿ

ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಜಾಗೃತಿ ಸಪ್ತಾಹ: ಡಾ| ಅಪರ್ಣಾ

ಶಿವಮೊಗ್ಗ :ಕುವೆಂಪು ರಸ್ತೆಯ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾ ಲಿಟಿ ಆಸ್ಪತ್ರೆಯಲ್ಲಿ ಫೆ.೫ ರಿಂದ ೧೦ರವರೆಗೆ ಕ್ಯಾನ್ಸರ್ ಜಗೃತಿ ಸಪ್ತಾಹ ಆಯೋಜಿಸಲಾಗಿದೆ. ಕ್ಯಾನ್ಸರ್ ಒಂದು ಮಾರಣಾಂತಿಕ ರೋಗವಾಗಿದ್ದು, ಆರಂಭಿಕ

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿ

ಫೆ.೪: ಮಾತೃ ವಾತ್ಸಲ್ಯ ಆಸ್ಪತ್ರೆ ಉದ್ಘಾಟನೆ; ಉಚಿತ ಒಪಿಡಿ: ಡಾ| ಪೃಥ್ವಿ …

ಶಿವಮೊಗ್ಗ: ಪಾರ್ಕ್ ಬಡಾವಣೆಯಲ್ಲಿ ಆರಂಭಗೊಳ್ಳುತ್ತಿ ರುವ ಮಾತೃ ವಾತ್ಸಲ್ಯ-ಮದರ್ ಮತ್ತು ಬೇಬಿಕೇರ್ ಆಸ್ಪತ್ರೆಯ ಉದ್ಘಾಟನೆಯನ್ನು ಫೆ.೪ರ ಬೆಳಿಗ್ಗೆ ೧೧ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಆಸ್ಪತ್ರೆಯ ನಿರ್ದೇಶಕ ಡಾ. ಪೃಥ್ವಿ

Read More