Author: Rakesh

ಜಿಲ್ಲಾ ಸುದ್ದಿತಾಜಾ ಸುದ್ದಿ

ಸೇವಾ ಕಾರ್ಯದಲ್ಲಿ ನಿರತವಾಗಿರುವ ಸಂಸ್ಥೆ ರೋಟರಿ

ಶಿವಮೊಗ್ಗ: ಸ್ವಹಿತ ಮೀರಿದ ಸೇವೆಯಿಂದ ವಿಶ್ವಶಾಂತಿ ಸಾಧ್ಯ ಎಂಬ ಧ್ಯೇಯವಾಕ್ಯದಿಂದ ರೋ ಟರಿ ಸಂಸ್ಥೆಯು ಆರಂಭಗೊಂದು ನೂರು ವರ್ಷಗಳಿಗೂ ಮೀರಿ ಸೇವಾ ಕಾರ್ಯದಲ್ಲಿ ನಿರತವಾಗಿದೆ ಎಂದು ರೋಟರಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಶ್ರೀರಾಮನ ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಂಡು ಆದರ್ಶ ಬದುಕನ್ನು ಸಾಗಿಸಬೇಕು..

ಹೊನ್ನಾಳಿ : ಭಗವಾನ್ ಶ್ರೀರಾಮನ ಆದರ್ಶಗಳನ್ನು ಎಲ್ಲರೂ ಮೈಗೂ ಡಿಸಿಕೊಂಡು ಆದರ್ಶ ಬದುಕನ್ನು ಸಾಗಿಸಬೇಕು ಎಂದು ಯಕ್ಕನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ವೈ.ಪಿ. ದಿನೇಶ್ ಹೇಳಿದರು.ಶ್ರೀರಾಮನವಮಿ ಪ್ರಯುಕ್ತ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಬೈಂದೂರಿನ ವಿವಿಧೆಡೆ ಕಾಂಗ್ರೆಸ್‌ನಿಂದ ಭರ್ಜರಿ ಪ್ರಚಾರ…

ಬೈಂದೂರು : ಶಿವಮೊಗ್ಗ ಲೋಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು ತಾಲ್ಲೂಕಿನ ಶಂಕರನಾರಾಯಣದ ಬೆದ್ರಕಟ್ಟೆಯ ಜನತಾ ಕಾಲೋನಿಗೆ ಭೇಟಿ ನೀಡಿ ಕೊರಗ ಸಮುದಾಯದ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಅಭಿವೃದ್ಧಿ ಹೆಸರಲ್ಲಿ ಶ್ರೀಮಂತರಿಗೆ ಆಶ್ರಯ ನೀಡುತ್ತಿರುವ ಬಿಜೆಪಿ …

ಭದ್ರಾವತಿ: ಲೋಕಸಭಾ ಚುನಾವಣೆ ಪ್ರಚಾರದಲ್ಲಿ ಜಿಯಾದ್ಯಂತ ಗೀತಾ ಶಿವರಾಜ್ ಕುಮಾರ್ ಅವರಿಗೆ ಅಭೂತ ಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಮತದಾರರು ಕಾಂಗ್ರೆಸ್ ಪಕ್ಷದ ಪರ ಒಲವು ತೋರಿಸುತ್ತಿzರೆ. ಗೀತಾ

Read More
ಆರೋಗ್ಯಕ್ರೀಡೆಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಸಂಗೀತ ನತ್ಯ ಕಲಾ ತಂಡಗಳಿಗೆ ಆಹ್ವಾನ..

ದಾವಣಗೆರೆ : ಗದುಗಿನ ಡಾ. ಪಂಡಿತ ಪುಟ್ಟರಾಜ ಸೇವಾ ಸಮಿತಿಯು ಮೇ ೧೨ರಂದು ದಾವಣಗೆರೆಯ ಬಾಡಕ್ರಾಸ್‌ನ ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ,ಪಂ. ಪುಟ್ಟರಾಜಗುರು ಅಭಿಮಾನಿ ಭಕ್ತರ ರಾಜ್ಯ ಸಮಾವೇಶ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ನನ್ನ ಬೂತ್, ನನ್ನ ಜವಾಬ್ದಾರಿ: ಗ್ಯಾರೆಂಟಿಯೊಂದಿಗೆ ಪ್ರಚಾರಕ್ಕೆ ಭರ್ಜರಿ ಎಂಟ್ರಿಕೊಟ್ಟ ಕಾಂಗ್ರೆಸ್

ಶಿವಮೊಗ್ಗ : ಕಾಂಗ್ರೆಸ್ ಪಕ್ಷದ ಮುಖಂಡರು ನಗರದ ತಮ್ಮ ತಮ್ಮ ವಾರ್ಡ್‌ಗಳಲ್ಲಿ ‘ನನ್ನ ಬೂತ್ ನನ್ನ ಜವಾಬ್ದಾರಿ’ ಧ್ಯೇಯ ವಾಕ್ಯದ ಅಡಿಯಲ್ಲಿ ಕಾಂಗ್ರೆಸ್‌ನ ಗ್ಯಾರಂಟಿ ಪತ್ರಗಳನ್ನು ಮನೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಇನ್ನೆಷ್ಟು ಹಿಂದೂಗಳ ಬಲಿ ಬೇಕು…

ಶಿವಮೊಗ್ಗ: ಕಾಂಗ್ರೆಸ್ಸಿನ ತುಷ್ಠೀಕರಣ ರಾಜಕಾರಣಕ್ಕೆ ಇನ್ನೆಷ್ಟು ಹಿಂದುಗಳ ಬಲಿ ಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಹಾಗೂ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಇಂದು ಜಂಟಿ ಸುದ್ದಿಗೋಷ್ಠಿಯಲ್ಲಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಬಿವೈ ರಾಘವೇಂದ್ರ ಮತ್ತೆ ಗೆದ್ದರೆ ಮತ್ತಷ್ಟು ಭೂಮಿ ಖರೀದಿಗೆ ಅವಕಾಶ ಕಲ್ಪಿಸಿದಂತೆ…

ಬೈಂದೂರು: ‘ಕ್ಷೇತ್ರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಮತ ನೀಡಿ ಗೆಲ್ಲಿಸಿದ ಪರಿಣಾಮ ಇಲ್ಲಿ ೫೦೦ಕ್ಕೂ ಎಕ್ಕರೆ ಭೂಮಿ ಖರೀದಿಸಿzರೆ. ಈ ಭಾರಿಯ ಚುನಾವಣೆಯಲ್ಲಿ ಪುನಃ ಗೆಲ್ಲಿಸಿದರೆ, ೧೦೦೦ಕ್ಕೂ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಕಾಂಗ್ರೆಸ್ ಸರ್ಕಾರ ನಮಗೆ ರಕ್ಷಣೆ ಕೊಡುತ್ತದೆಂಬ ಧೈರ್ಯ ಮುಸ್ಲಿಂ ಗೂಂಡಾಗಳಿಗಿದೆ: ಈಶ್ವರಪ್ಪ

ಶಿವಮೊಗ್ಗ: ನಾವೇನೇ ಕೊಲೆ ಮಾಡಿದರೂ, ಯಾರಿಗೆ ಚಾಕು ಹಾಕಿದರೂ ಕಾಂಗ್ರೆಸ್ ಸರ್ಕಾರ ನಮಗೆ ರಕ್ಷಣೆ ಕೊಡುತ್ತದೆ ಎಂಬ ಧೈರ್ಯ ಹಲವು ಮುಸ್ಲಿಂ ಗೂಂಡಾಗಳಿಗೆ ಬಂದಿದೆ. ಇದರಿಂದ ಅವರು

Read More