Author: Rakesh

ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿ

ಎಸ್.ಎಸ್. ನಾರಾಯಣ ಹೆಲ್ತ್ ಸೆಂಟರ್‌ನ ಉಚಿತ ಇಸಿಜಿ ತಪಾಸಣಾ ಶಿಬಿರಕ್ಕೆ ಉತ್ತಮ ಪ್ರತಿಕ್ರಿಯೆ…

ದಾವಣಗೆರೆ : ವಿಶ್ವ ಹೃದಯ ದಿನದ ಅಂಗವಾಗಿ ಇಲ್ಲಿನ ಎಸ್.ಎಸ್. ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ ಹಮ್ಮಿಕೊಂಡಿದ್ದ ಉಚಿತ ಇಸಿಜಿ ತಪಾಸಣಾ ಶಿಬಿರಕ್ಕೆ ಉತ್ತಮ ಪ್ರತಿಕ್ರಿಯೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಅ. 12: ಪ್ರೊ| ಚನ್ನೇಶ್ ಅವರ ಮೂರು ಪುಸ್ತಕಗಳ ಬಿಡುಗಡೆ…

ಶಿವಮೊಗ್ಗ : ಹೊಂಗಿರಣ ವತಿಯಿಂದ ಅ.೧೨ ರ ಬೆಳಗ್ಗೆ ೧೦.೩೦ಕ್ಕೆ ಆರ್‌ಟಿಓ ರಸ್ತೆಯ ಪತ್ರಿಕಾ ಭವನದಲ್ಲಿ ಶಿಕಾರಿಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಚನ್ನೇಶ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಹಿರಿಯರಿಗೆ ಹೇಗೆ ಗೌರವಿಸಬೇಕೆಂಬ ಕುರಿತು ಪಠ್ಯಕ್ರಮದಲ್ಲಿ ಅಳವಡಿಸಿಕೊಳ್ಳುವುದು ಇಂದಿನ ಅಗತ್ಯ…

ಶಿವಮೊಗ್ಗ (ಹೊಸನಾವಿಕ): ಕುಟುಂಬದಲ್ಲಿ ಹಿರಿಯರಿಗೆ ಗೌರವ ಕೊಡುವುದು ಹೇಗೆ ಎಂಬುದರ ಬಗ್ಗೆ ಪಠ್ಯಕ್ರಮದಲ್ಲಿ ಅಳವಡಿಸಿ ಕೊಳ್ಳಬೇಕು ಎಂದು ಜಿಪಂ ಉಪಕಾರ್ಯದರ್ಶಿ ಸುಜತ ಹೇಳಿದರು.ಅವರು ಇಂದು ಡಾ. ಅಂಬೇಡ್ಕರ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಮಳೆಯ ಸಿಂಚನದ ನಡುವೆ ವೈಭವದಿಂದ ಕಂಗೊಳಿಸಿದ ಶಿವಮೊಗ್ಗ ದಸರಾ ಜಂಬೂಸವಾರಿ…

ಶಿವಮೊಗ್ಗ : ಅರಮನೆ ನಗರಿ ಮೈಸೂರಿನ ಪ್ರತಿಬಿಂಬದಂತೆ ತೋರುವ ಶಿವಮೊಗ್ಗ ದಸರಾದ ಜಂಬೂಸವಾರಿಗೆ ನಿನ್ನೆ ಮಧ್ಯಾಹ್ನ ೩ಗಂಟೆ ಸುಮಾರಿಗೆ ಕೋಟೆ ಶ್ರೀ ಆಂಜನೇಯ ದೇವಸ್ಥಾನದ ಎದುರಿನ ಕಮಾನು

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಶ್ರೀ ಶಾರದಾ ಪೀಠಮ್‌ನಿಂದ ರಾಕೇಶ್ ಡಿಸೋಜರಿಗೆ ಪೂಜ್ಯಶ್ರೀಗಳಿಂದ ಆತ್ಮೀಯ ಸನ್ಮಾನ….

ಕೂಡಲಿ : ಇತಿಹಾಸ ಪ್ರಸಿದ್ಧ ಶಿವಮೊಗ್ಗ ತಾಲ್ಲೂಕಿನಲ್ಲಿರುವ ಕೂಡಲಿಯ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಕೂಡಲಿ ಶೃಂಗೇರಿ ದಕ್ಷಿಣಾಮ್ನಾಯ ಮೂಲ ಶ್ರೀ ಶಾರದಾ ಪೀಠಮ್‌ನಲ್ಲಿ ಸೆ.೨೨ರಿಂದ ಅ.೨ರವರೆಗೆ ಶ್ರೀಶರನ್ನವರಾತ್ರಿ

Read More