rakesh

528 POSTS0 COMMENTS

ಅಲೆಮಾರಿಗಳಿಗೆ ಉಚಿತ ದಿನಸಿ

ಶಿವಮೊಗ್ಗ: ನಗರದಲ್ಲಿ ಕೋವಿಡ್-೧೯ ವೈರಸ್ ತಡೆಗಾಗಿ ಲಾಕ್‌ಡೌನ್ ಘೋಷಣೆಯಾದ ಹಿನ್ನೆಲೆಯಲ್ಲಿ ಶಿವಮೊಗ್ಗದ ಮಂಗಳ ಮಂದಿರದ ಸಮೀಪ ಆಂಧ್ರ ಪ್ರದೇಶದಿಂದ ಬಂದಿರುವ ಸುಮಾರು ೨೦ ಅಲೆಮಾರಿ ಕುಟುಂಬಗಳಿಗೆ ಹಸಿವಿನಿಂದ ರಕ್ಷಿಸುವ ಸಲುವಾಗಿ ನಗರದ ಅಮೃತಹಸ್ತ...

ಜಿಲ್ಲಾ ಪಟ್ಟಣ ಸಹಕಾರ ಬ್ಯಾಂಕ್‌ಗಳ ಒಕ್ಕೂಟದಿಂದ ೭.೩೧ ಲಕ್ಷ ರೂ.

ದಾವಣಗೆರೆ : ಕರೋನಾ ವೈರಸ್‌ನಿಂದ ದೇಶಾದ್ಯಂತ ಲಾಕ್ ಡೌನ್ ಆಗಿ ಆರ್ಥಿಕ ಸಂಕಷ್ಟದಿಂದ ಸಂತ್ರಸ್ಥರಿಗೆ ನೆರವಾಗುವ ದೃಷ್ಟಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದಾವಣಗೆರೆ ಜಿಲ್ಲಾ ಪಟ್ಟಣ ಸಹಕಾರ ಬ್ಯಾಂಕ್‌ಗಳ ಒಕ್ಕೂಟದಿಂದ ೭,೩೧,೦೦೧ ರೂಗಳನ್ನು...

ಪ್ರತಿ ವಾರ್ಡಿಗೆ ೧೦೦೦ ಆಹಾರ ಪೊಟ್ಟಣ ವಿತರಣೆಗೆ ನಿರ್ಣಯ

ಶಿವಮೊಗ್ಗ: ಕೊರೋನ ವೈರಸ್ ಸೋಂಕಿನಿಂದಾಗಿ ಸರ್ಕಾರ ಲಾಕ್‌ಡೌನ್ ಘೋಷಿಸಿರುವುದು ಜನಜೀವನದ ಸುಧಾರಣಾ ಕ್ರಮವಾದರೂ ದೈನಂದಿನ ದುಡಿಮೆಯಿಂದಲೇ ಜೀವನ ಸಾಗಿಸುತ್ತಿದ್ದ ಬಡವರು, ಶ್ರಮಿಕರು, ಕಾರ್ಮಿಕರು, ಫುಟ್‌ಪಾತ್ ವ್ಯಾಪಾರಿಗಳು ಸೇರಿದಂತೆ ಜನಸಾಮಾನ್ಯರು ಹೊಟ್ಟೆಪಾಡಿಗಾಗಿ ಪರಿತಪಿಸುತ್ತಿದ್ದು ಅವರ...

ಗಣಪತಿ ಬ್ಯಾಂಕಿನಿಂದ ಕೊರೋನಾ ಪರಿಹಾರ ನಿಧಿಗೆ ಆರ್ಥಿಕ ನೆರವು

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಸಾಗರದ ಪ್ರತಿಷ್ಠಿತ ಶ್ರೀ ಗಣಪತಿ ಪಟ್ಟಣ ಸಹಕಾರ ಬ್ಯಾಂಕಿನ ವತಿಯಿಂದ ಮುಖ್ಯಮಂತ್ರಿಗಳ (ಕೋವಿಂಡ್-19) ಪರಿಹಾರ ನಿಧಿಗೆ ರೂ. 1,00,000-00 ಗಳ ಚೆಕ್ ನ್ನು ಸಾಗರದ ಸಹಕಾರ ಸಂಘಗಳ...

ಜೀರೋ ಟ್ರಾಫಿಕ್ನಲ್ಲಿ ಮಗುವನ್ನು ಬೆಂಗಳೂರಿಗೆ ರವಾನೆ

  ಶಿವಮೊಗ್ಗ: ಕೊರೋನ ಹಿನ್ನಲೆ ಯಲ್ಲಿ ಲಾಕ್ ಡೌನ್ ಜರಿಯಲ್ಲಿ ದ್ದರೂ ಸಹ ಎರಡು ತಿಂಗಳ ಮಗುವೊಂದನ್ನ ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಸಾಗಿಸಲಾಗಿದೆ. ಮಗುವನ್ನ ಸಾಗಿಸು ವಲ್ಲಿ ಸಿಪಿಐ ವಸಂತ್ ಕುಮಾರ್ ಹೃದಯವಂತಿಕೆ ಮೆರೆದಿದ್ದಾರೆ. ನಗರದ ...

ಸಂಕಷ್ಟಕ್ಕೊಳಗಾದವರ ಪಾಲಿಕೆ ನೆರವು

ಶಿವಮೊಗ್ಗ: ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಮಾರಾಣಾಂತಿಕ ಕೊರೋನ ವೈರಸ್‌ನ ನಿಯಂತ್ರಣ ಕ್ಕಾಗಿ ಹಾಗೂ ನಿರಾಶ್ರಿತ ಕಾರ್ಮಿಕರ ಊಟ, ವಸತಿ, ಆರೋಗ್ಯ ಮುಂತಾದ ತುರ್ತು ಸಮಸ್ಯೆಗಳ ಪರಿಹಾರ ಕ್ರಮವಾಗಿ ಪ್ರತಿ ೭ ವಾರ್ಡುಗಳಿಗೆ ಓರ್ವರಂತೆ...

೨೧೯.೭೦ ಲಕ್ಷ ರೂ.ಗಳ ಉಳಿತಾಯ ಬಜೆಟ್ ಮಂಡಿಸಿದ ಶಿವಮೊಗ್ಗ ಮಹಾನಗರಪಾಲಿಕೆ ಅಭಿವೃದ್ಧಿ ಕಾಮಗಾರಿಗಳು- ಹಸಿರೀಕರಣಕ್ಕೆ ಒತ್ತು

ಶಿವಮೊಗ್ಗ:  ಶಿವಮೊಗ್ಗ ಮಹಾನಗರ ಪಾಲಿಕೆ ವಿಪಕ್ಷ ಸದಸ್ಯರ ಪ್ರತಿಭಟನೆಯ ನಡುವೆಯೂ ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷ ವಿಶ್ವನಾಥ್ ಅವರು ೨೦೨೦-೨೧ನೇ ಸಾಲಿಗೆ ೨೧೯.೭೦ ಲಕ್ಷ ಉಳಿತಾಯ ಬಜೆಟ್ ಮಂಡಿಸಿದರು. ಆಸ್ತಿ ತೆರಿಗೆಯಿಂದ ೨೦೦೪.೭೬ ಲಕ್ಷರೂ,...

ಶಿವಮೊಗ್ಗ ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಸಚಿವ ಈಶ್ವರಪ್ಪ

ಶಿವಮೊಗ್ಗ : ಕರೋನಾ ವೈರಸ್ ಜಿಲ್ಲೆಗೆ ಕಾಲಿಡದಂತೆ ತಡೆಯಲು ಜಿಲ್ಲಾಡಳಿತ ಈಗಾಗಲೇ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಇದಕ್ಕೆ ಸಾರ್ವಜನಿಕರು ಸಂಪೂರ್ಣವಾಗಿ ಸಹಕರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮನವಿ...

TOP AUTHORS

27 POSTS0 COMMENTS
528 POSTS0 COMMENTS
- Advertisment -

Most Read

ರಾಜ್ಯದಲ್ಲಿ ೧೪,೪೭೩ ಹೊಸ ಕೇಸ್; ಪಾಸಿಟಿವಿಟಿ ದರ ಶೇ.೧೦.೩೦ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣಗಳು ನಿರಂತರ ಏರುತ್ತಿದ್ದು ಜ.೧೧ ರಂದು ಬೆಂಗಳೂರಿನಲ್ಲಿ ೧೦,೮೦೦ ಸೇರಿದಂತೆ ರಾಜ್ಯದಲ್ಲಿ ಒಂದೇ ದಿನ ೧೪,೪೭೩ ಹೊಸ ಕೋವಿಡ್ ಕೇಸ್ ವರದಿಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ೭೩,೨೬೦ ಕ್ಕೆ...

ಧರಣಿ ಕೈಬಿಡಿ; ಶೀಘ್ರವೇ ಸಿಹಿಸುದ್ದಿ: ಅತಿಥಿ ಉಪನ್ಯಾಸಕರಿಗೆ ಭರವಸೆ

ಬೆಂಗಳೂರು: ರಾಜ್ಯದಲ್ಲಿರುವ ೧೪ ಸಾವಿರ ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಸಾಕಷ್ಟು ಚರ್ಚಿಸಿದ್ದು, ಒಂದೆರಡು ದಿನಗಳಲ್ಲಿ ಫಲಿತಾಂಶ ಹೊರ ಬೀಳಲಿದೆ. ಆದ್ದರಿಂದ ಅತಿಥಿ ಉಪನ್ಯಾಸಕರು ಮುಷ್ಕರ ಕೈಬಿಟ್ಟು,...

ಐಟಿ ರಿಟನ್ಸ್: ಮಾ.೧೫ರವರೆಗೆ ವಿಸ್ತರಣೆ

ನವದೆಹಲಿ: ಐಟಿ ಪಾವತಿದಾರರಿಗೆ ಕೇಂದ್ರ ಸರ್ಕಾರ ಮಂಗಳವಾರ ಸಿಹಿ ಸುದ್ದಿ ನೀಡಿದ್ದು, ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಗಡುವನ್ನು ಮಾ.೧೫ರವರೆಗೆ ವಿಸ್ತರಿಸಿದೆ. ಆದಾಯ ತೆರಿಗೆ ರಿಟರ್ನ್ಸ್ ಸರಾಗವಾಗಿ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಮತ್ತು ಕೋವಿಡ್-೧೯ ಕಾರಣದಿಂದ...

ಫೆ.೧ರಿಂದ ಕಂಪ್ಲೀಟ್ ಲಾಕ್ ಆಗುತ್ತಾ ಕರ್ನಾಟಕ..?

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆತಂಕಗೊಂಡಿರುವ ರಾಜ್ಯ ಫೆ. ೧ ರಿಂದ ೧೦ ದಿನಗಳ ಕಾಲ ಲಾಕ್‌ಡೌನ್ ಮಾಡುವ ಬಗ್ಗೆ ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ. ನಾಳೆ...