Author: Rakesh

ಜಿಲ್ಲಾ ಸುದ್ದಿತಾಜಾ ಸುದ್ದಿ

ಹಿಂದಿನವರ ಕೊಡುಗೆಗಳನ್ನು ಸ್ಮರಿಸಿ ಮುಂದಿನ ಸವಾಲುಗಳನ್ನು ಎದುರಿಸಿ….

ಶಿವಮೊಗ್ಗ : ಹಿಂದಿನವರ ಕೊಡುಗೆಗಳನ್ನು ಸ್ಮರಿಸಿ ಮುಂದಿನ ಸವಾಲುಗಳನ್ನು ಎದುರಿ ಸಬೇಕು ಎಂದು ಮಾಜಿ ಶಾಸಕ, ಖ್ಯಾತ ಉದ್ಯಮಿ ಎಸ್.ರುದ್ರೇಗೌಡ ಹೇಳಿದರು.ಅವರು ಇಂದು ಜಿ ವಾಣಿಜ್ಯ ಮತ್ತು

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಈದ್-ಮಿಲಾದ್ ಮೆರವಣಿಗೆಗೆ ಬಿಗಿ ಬಂದೋಬಸ್ತ್ …

ಶಿವಮೊಗ್ಗ : ಇಂದು ನಗರದಲ್ಲಿ ನಡೆಯುವ ಈದ್-ಮಿಲಾದ್ ಮೆರವಣಿಗೆ ಬಂದೋಬಸ್ತ್ ಕರ್ತವ್ಯಕ್ಕೆ ೦೧ ಪೊಲೀಸ್ ಅಧೀಕ್ಷಕರು, ೦೩ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ೧೭ ಪೊಲೀಸ್ ಉಪಾಧೀಕ್ಷಕರು, ೫೨

Read More
ಕ್ರೀಡೆಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಗೇರಪುರ ಇಂದಿರಾ ಗಾಂಧಿ ವಸತಿ ಶಾಲೆ ಮಕ್ಕಳು ಕರಾಟೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ…

ಹೊಸನಗರ : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜನೆ ಮಾಡಿದ್ದ ಕರಾಟೆ ಸ್ಪರ್ಧೆಯಲ್ಲಿ ಗೇರುಪುರದ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳು ಜಿಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಮಕ್ಕಳಲ್ಲಿ ನಾಯಕತ್ವ ಗುಣ ವೃದ್ಧಿಸುವ ಇಂಟರಾಕ್ಟ್ ಕ್ಲಬ್ ಸಹಕಾರಿ…

ಶಿವಮೊಗ್ಗ : ಮಕ್ಕಳಲ್ಲಿ ನಾಯಕತ್ವ ಗುಣ ಹಾಗೂ ಸಂವಹನ ಕೌಶಲ್ಯ ವೃದ್ಧಿಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಯಾಗುತ್ತದೆ ಎಂದು ಜಿ ವೈಸ್ ಚೇರ್ಮನ್ ಮುಸ್ತಾಕ್ ಅಲಿ ಷಾ

Read More
ಜಿಲ್ಲಾ ಸುದ್ದಿತಾಜಾ ಸುದ್ದಿದೇಶ

ನಾಲ್ಕು ಕೋಡ್ ಮೂಲಕ ನೂತನ ಕಾಯಿದೆ ಜಾರಿ…

ಶಿವಮೊಗ್ಗ : ಈಗಿರುವ ಎ ಕಾರ್ಮಿಕ ಕಾಯಿ ದೆಗಳನ್ನು ಸೇರಿಸಿ ನಾಲ್ಕು ಕೋಡ್ ಗಳಲ್ಲಿ ಮಾತ್ರ ಕಾಯಿದೆ ರೂಪಿಸಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿರುವುದಾಗಿ ಕೇಂದ್ರ

Read More
ಕ್ರೀಡೆಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಕುಂಸಿ ಉರ್ದು ಹಿರಿಯ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ…

ಶಿವಮೊಗ್ಗ : ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾ ಧಿಕಾರಿಗಳ ಕಚೇರಿ, ಶಿವಮೊಗ್ಗ ಹಾಗೂ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ, ಕುಂಸಿ, ಇವರ ಸಂಯುಕ್ತ ಆಶ್ರಯದಲ್ಲಿ ಶಿವಮೊಗ್ಗ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಕಲಿಕೆಯ ವಾಸ್ತವ ಪ್ರಾಮುಖ್ಯತೆಯನ್ನು ಅರಿಯಿರಿ…

ಶಿವಮೊಗ್ಗ : ವಿದ್ಯಾರ್ಥಿ ಜೀವನದಲ್ಲಿ ಕಲಿಯುವ ಪ್ರತಿಯೊಂದು ವಿಷಯಗಳಲ್ಲಿರುವ ವಾಸ್ತವ ಪ್ರಾಮುಖ್ಯತೆಯನ್ನು ಅರಿತು ಕಲಿಕೆ ಮುಂದುವರೆಸಿ ಎಂದು ನಾಸಾ-ಇಸ್ರೋ ಸಿಂಥೆಟಿಕ್ ಅಪರ್ಚರ್ ರಾಡಾರ್ ಮಿಷನ್ ಯೋಜನಾ ನಿರ್ದೇಶಕಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಲೇಖನಗಳು

ಪಿತೃಗಳನ್ನು ತೃಪ್ತಿಪಡಿಸುವ ಪರ್ವಕಾಲ ಮಹಾಲಯ ಅಮಾವಾಸ್ಯೆ…

ಪಿತೃ ಋಣವು ಮನುಷ್ಯ ತೀರಿಸಲೇ ಬೇಕಾದ ಬಹುಮುಖ್ಯ ಋಣ ಗಳಂದು. ಏಕೆಂದರೆ, ನಮಗೆ ಈ ದೇಹ ದೊರೆತಿರುವುದೇ ಪಿತೃಗಳಿಂದ. ಅವರು ಸಂತೃಪ್ತರಾಗಿ ಆಶೀರ್ವಾದ ಮಾಡಿದರೆ ಅದಕ್ಕಿಂತ ಹೆಚ್ಚಿನ

Read More
ಉದ್ಯೋಗಕವನಜಿಲ್ಲಾ ಸುದ್ದಿತಾಜಾ ಸುದ್ದಿಲೇಖನಗಳುಶಿಕ್ಷಣ

ಮಹಿಳೆಯರು ಸಂಘಟಿತರಾದರೆ ಯಾವ ಸಾಧನೆಯನ್ನೂ ಮಾಡಬಹುದು…

ಸಾಗರ : ಮಹಿಳೆಯರು ಸಂಘಟಿತರಾದರೆ ಯಾವ ಸಾಧನೆಯನ್ನಾದರೂ ಮಾಡಬಹುದು ಎಂಬುದಕ್ಕೆ ಇನ್ನರ್ ವ್ಹೀಲ್ ಸಂಸ್ಥೆ ಉದಾಹರಣೆ ಎಂದು ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್ ಶ್ಲಾಘಿಸಿದರು.ಇಲ್ಲಿನ ಶ್ರೀ ರಾಘವೇಶ್ವರ

Read More