ಕ್ರೈಂ

ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ನೀಟ್ ಅಕ್ರಮ: ಎನ್‌ಎಸ್‌ಯುಐ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ…

ಶಿವಮೊಗ್ಗ, ಜು.೧: ನೀಟ್ ಪರೀಕ್ಷೆಯಲ್ಲಿನ ಅಕ್ರಮಕ್ಕೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಎನ್‌ಎಸ್‌ಯುಐ ಜಿ ಘಟಕದ ನೇತೃತ್ವದಲ್ಲಿ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಶಿವಮೊಗ್ಗ ಜಿಲ್ಲೆಯಲ್ಲಿ ಭಯಾನಕ ಮರಳು ಮಾಫಿಯಾ: ಮಾಜಿ ಶಾಸಕ ಕೆ.ಬಿ.ಪಿ ಆತಂಕ

ಶಿವಮೊಗ್ಗ: ಶಿವಮೊಗ್ಗ ಜಿಯಲ್ಲಿ ಮರಳು ಮಾಫಿಯಾ ಯಥೇಚ್ಛವಾಗಿ ನಡೆಯುತ್ತಿದ್ದು, ಮತ್ತೊಂದು ಬೆಲೇಕೇರಿ ಹಗರಣಕ್ಕೆ ಸಾಕ್ಷಿಯಾಗುತ್ತಿದೆ ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಆತಂಕ ವ್ಯಕ್ತಪಡಿಸಿದರು.ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ವಿವಿಧ ಕಾಲೋನಿಗಳಲ್ಲಿ ಅಕ್ರಮ ಮದ್ಯೆ ತಡೆಯಲು ಆಗ್ರಹ…

ಭದ್ರಾವತಿ: ತಾಲೂಕಿನ ವಿವಿಧ ಕಾಲೋನಿ ಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆಸುತ್ತಿರುವ ಮನೆಗಳ ಮೇಲೆ ಹಾಗೂ ಪೆಟ್ಟಿಗೆ ಅಂಗಡಿಗಳ ಮೇಲೆ ಅಬಕಾರಿ ಇಲಾಖೆಯ ಅಧಿಕಾರಿ ಗಳು ದಾಳಿ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಡಾ| ಸರ್ಜಿ ಅವರ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಡಿ ಜಯನಗರ ಠಾಣೆಗೆ ನೂತನ ಜೀಪ್….

ಶಿವಮೊಗ್ಗ, ಮೇ ೨೨: ಸಾರ್ವಜನಿಕರ ರಕ್ಷಣೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುವ ಪೊಲೀಸ್ ಇಲಾಖೆಯ ಮೂಲಭೂತ ಸೌಕರ್ಯಗಳನ್ನು ಬಲಪಡಿಸುವ ಉzಶದಿಂದ, ೨೦೨೫-೨೬ನೇ ಸಾಲಿನ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ನಗರ ಮಧ್ಯೆ ರಾಜಾರೋಷ ಮರಳು ದಂಧೆ – ರಕ್ಷಕರೇ ಭಕ್ಷಕರಾದರೇ..?!

ವಿಶೇಷ ವರದಿ: ರಾಕೇಶ್ ಡಿಸೋಜ- 9482482182ಶಿವವಗ್ಗ : ನಗರಕ್ಕೆ ಸಮೀಪ ಹರಿಯುವ ತುಂಗಾ ನದಿಯ ಒಡಲನ್ನು ಅಕ್ರಮ ಮರಳು ದಂಧೆಕೋರರು ಸಂಪೂರ್ಣವಾಗಿ ಬಗೆದು ಹಾಕುತ್ತಿರುವ ಘಟನೆ ದಿನೇದಿನೇ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಮಹಿಳೆಗೆ ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ, ಜೀವ ಬೆದರಿಕೆ : 5 ಮಂದಿಗೆ 2 ಲಕ್ಷ, ಜೈಲು ಶಿಕ್ಷೆ…

ಭದ್ರಾವತಿ : ಅಕ್ರಮ ವಾಗಿ ಮನೆಗೆ ಪ್ರವೇಶಿಸಿ ಮಹಿಳೆ ಯೊಬ್ಬರನ್ನು ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿ ಅವಮಾನಿಸಿ ಕೊಲೆ ಬೆದರಿಕೆ ಹಾಕಿದ್ದ ೫ ಮಂದಿಗೆ ೨

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಆಕ್ಸಿಡೆಂಟ್: ಬಸ್ ಪಲ್ಟಿ… ಪ್ರಯಾಣಿಕರು ಆಸ್ಪತ್ರೆಗೆ…

ಶಿವಮೊಗ್ಗ: ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಹೊರಟಿದ್ದ ಖಾಸಗಿ ಬಸ್ ಶಿಕಾರಿಪುರ ನಗರ ಪ್ರವೇಶ ದ್ವಾರದಲ್ಲಿ ಪಲ್ಟಿಯಾಗಿ ೧೨ ಮಂದಿ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ೯

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ನಿವೃತ್ತರಾದ ಪೊಲೀಸ್ ಅಽಕಾರಿಗಳಿಗೆ ಆತ್ಮೀಯ ಬೀಳ್ಕೊಡಿಗೆ…

ಶಿವಮೊಗ್ಗ : ಜಿ ರಕ್ಷಣಾಽಕಾರಿಗಳ ಕಛೇರಿಯಲ್ಲಿಂದು ಕಳೆದ ೩೫ಕ್ಕೂ ಹೆಚ್ಚು ವರ್ಷಗಳಿಂದ ಸೇವೆ ಸಲ್ಲಿಸಿದ ಜಿ ಹೆಚ್ಚುವರಿ ಪೊಲೀಸ್ ಅಽಕ್ಷಕ ಎಸ್.ಕೆ. ರಮೇಶ್ ಕುಮಾರ್ ಹಾಗೂ ಎಎಸ್‌ಐ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಆನ್‌ಲೈನ್ ಶಾಪಿಂಗ್‌ನಲ್ಲಿ ಜಾಗರೂಕರಾಗಿದ್ದು ಜಾಣರಾಗಿರಿ…

ಶಿವಮೊಗ್ಗ : ಇತ್ತೀಚಿನ ಕಾಲಮಾನದಲ್ಲಿ ಆನ್‌ಲೈನ್ ಶಾಪಿಂಗ್ ಹೆಚ್ಚುತ್ತಿದೆ. ಆನ್‌ಲೈನ್ ಶಾಪಿಂಗ್ ಅನುಕೂಲ ಕರ ಹಾಗೂ ಲಾಭದಾಯಕ ಎಂದೆನಿಸಿದರೂ ಕೂಡ ವಂಚನೆ, ಗುಣಮಟ್ಟದ ಖಾತ್ರಿಯ ಕೊರತೆ, ನಕಲಿ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಮತ್ತೆ ಫೀಲ್ಡಿಗಿಳಿದು ಸದ್ದು ಮಾಡಿದ ಇನ್ಸ್‌ಪೆಕ್ಟರ್ ದೇವರಾಜ್…

ಶಿವಮೊಗ್ಗ : ನಗರದ ದುರ್ಗಿಗುಡಿ ಮುಖ್ಯ ರಸ್ತೆಯಲ್ಲಿ ಸುಗಮ ಸಂಚಾರಕ್ಕೆ ಹಲವು ಅಡೆತಡೆಗಳ ದೂರು ಬಂದ ಹಿನ್ನಲೆ ಯಲ್ಲಿ ಇಂದು ಸಂಚಾರಿ ವೃತ್ತ ನಿರೀಕ್ಷಕ ಟಿ.ವಿ. ದೇವರಾಜ್

Read More