ಕ್ರೈಂ

ಇತರೆಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ರಸ್ತೆ ಮೇಲೆ ಅಡಿಕೆ ಸಿಪ್ಪೆ ರಾಶಿ; ಉರುಳಿಬಿದ್ದ ಶಾಲಾ ಬಸ್…

ನ್ಯಾಮತಿ : ರಸ್ತೆ ಮಗ್ಗುಲಲ್ಲಿ ಸುರಿಯುತ್ತಿರುವ ಅಡಿಕೆ ಸಿಪ್ಪೆ ರಾಶಿ ಪ್ರಯಾಣಿಕರ ಸುಗಮ ಸಂಚಾರಕ್ಕೆ ಕಂಟಕವಾಗಿ ಪರಿಣಮಿಸಿ ಶಾಲಾ ಬಸ್ಸು ಉರುಳಿ ಬಿದ್ದಿರುವ ಘಟನೆ ನ್ಯಾಮತಿ ತಾಲೂಕಿನ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ವಂಚನೆ ಪ್ರಕರಣ:ಆರೋಪಿ ಬಂಧನ

ಶಿವಮೊಗ್ಗ: ಹೆಂಡತಿಗೆ ಅನಾರೋಗ್ಯವಿದೆ ಎಂದು ಹೇಳಿ ಕಾರನ್ನು ಸ್ನೇಹಿನಿಂದ ಪಡೆದು ಕೊಂಡು ವಾಪಾಸ್ ಕೊಡದೆ ಮೋಸ ಮಾಡಿದ ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಠಾಣೆಯಲ್ಲಿ ದೂರು ದಾಖಲಾಗಿ ದ್ದು,

Read More
ಇತರೆಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಪೈಪ್ ಕಳವು : ಆರೋಪಿ ಬಂಧನ

ಶಿವಮೊಗ್ಗ: ಶಾಲೆಯ ಬಹು ಗ್ರಾಮ ಕುಡಿಯುವ ನೀರಿಗಾಗಿ ಸಂಗ್ರಹಿಸಿ ಇಟ್ಟಿದ್ದ ಪೈಪ್‌ಗಳನ್ನ ಕಳವು ಮಾಡಿದ ಪ್ರಕರಣವನ್ನು ಸಾಗರ ಗ್ರಾಮಾಂತರ ಪೊಲೀಸರು ಬೇಧಿಸಿ ಓರ್ವನನ್ನು ಬಂಧಿಸಿ ಲಕ್ಷಾಂತರ ರೂ.

Read More
ಇತರೆಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ರೈಲ್ವೆ ಟರ್ಮಿನಲ್ ಗುತ್ತಿಗೆದಾರನ ಬೇಜವಾಬ್ದಾರಿ ಬಾಲಕಿ ಸಾವು

ಶಿವಮೊಗ್ಗ : ತರಕಾರಿ ಬೆಳೆದು ಬದುಕುತ್ತಿದ್ದ ಸುಂದರ ಸಂಸಾರದ ಮುದ್ದು ಮಗಳು ರೈಲ್ವೆ ಕಾಮ ಗಾರಿಯ ಅಸಮರ್ಪಕ ಕಾರ್ಯಕ್ಕೆ ಬಲಿಯಾಗಿರುವ ಘಟನೆ ನಿನ್ನೆ ಸಂಜೆ ಶಿವಮೊಗ್ಗ ತಾಲೂಕಿನ

Read More
ಇತರೆಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಸೇವಾ ನ್ಯೂನ್ಯತೆ : ಗ್ರಾಹಕರಿಗೆ ಪರಿಹಾರ ನೀಡಲು ಆದೇಶ

ಶಿವಮೊಗ್ಗ : ಅಂಬಾ ಭವಾನಿ ಎಲೆಕ್ಟ್ರಿಕಲ್ಸ್, ಶಿವಮೊಗ್ಗ ಇವರ ವಿರುದ್ದ ಸೇವಾ ನ್ಯೂನ್ಯತೆ ಕುರಿತು ದಾಖಲಿಸಿದ್ದ ಪ್ರಕರಣದಲ್ಲಿ ಅರ್ಜಿದಾರ ಕೆ.ಪಿ. ಶಾಂತಕುಮಾರ್ ಅವರಿಗೆ ಜಿ ಗ್ರಾಹಕರ ವ್ಯಾಜ್ಯಗಳ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಒಂದೇ ಕುಟುಂಬದ ಮೂವರ ಜಲಸಮಾಧಿ…

ಶಿರಾ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಬಿದ್ದ ಪರಿಣಾಮ ಒಂದೇ ಕುಟುಂಬದ ಮೂವರು ಸಾವಿಗೀಡಾಗಿದ್ದಾರೆ.ಶಿರಾ ತಾಲೂಕು ರಾಮಲಿಂಗಾಪುರ ಕೆರೆಯ ಏರಿಯ ಮೇಲೆ ನಡೆದ ಘಟನೆ ಸಂಭವಿಸಿದ್ದು,

Read More
ಇತರೆಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಗೋಪಿನಾಥ ಲೋಕಾಯುಕ್ತ ಬಲೆಗೆ…

ಶಿವಮೊಗ್ಗ : ಸ್ಮಶಾನ ಕಾಮಗಾರಿಯ ವರದಿ ನೀಡಲು ಲಂಚ ಕೇಳಿದ ಶಿವಮೊಗ್ಗ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಸ್. ಗೋಪಿನಾಥರನ್ನು ಜಿ ಲೋಕಾಯುಕ್ತ ಅಧಿಕಾರಿಗಳು

Read More
ಇತರೆಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ರೈಲ್ವೇ ಒಹೆಚ್‌ಇ ತಾಮ್ರದ ತಂತಿ ಕಳ್ಳತನ ಮಾಡಿದ ಆರೋಪಿಗಳ ಬಂಧನ

ಶಿವಮೊಗ್ಗ :ಸಾಗರದ ಆನಂದ ಪುರ ಬಳಿ ಸುಮಾರು ರೂ.೨ ಲಕ್ಷ ಮಲ್ಯದ ರೈಲ್ವೇ ಒಹೆಚ್‌ಇ ತಾಮ್ರದ ತಂತಿಯನ್ನು ಕಳವು ಮಾಡಿ ಮಾರಾಟ ಮಾಡಿದ್ದ ೩ ಮಂದಿ ಆರೋಪಿಗಳು

Read More
ಇತರೆಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ವಂಚನೆಗೊಳಗಾದ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಆಗ್ರಹಿಸಿ ಡಿಸಿಗೆ ಮನವಿ

ಶಿವಮೊಗ್ಗ: ಜಿಯಲ್ಲಿ ವಿವಿಧ ಹಣಕಾಸು ಸಂಸ್ಥೆಗಳಲ್ಲಿ ಹೂಡಿಕೆ ಮಾಡಿ ವಂಚನೆಗೊಳ ಗಾದ ಸಂತ್ರಸ್ತರಿಗೆ ನ್ಯಾಯ ಒದಗಿ ಸಬೇಕು ಎಂದು ಆಗ್ರಹಿಸಿ ವಂಚನೆ ಸಂತ್ರಸ್ತರ ಠೇವಣಿದಾರರ ಕುಟುಂ ಬ

Read More
ಇತರೆಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ರೌಡಿಗಳ ಮನೆಬಾಗಿಲು ತಟ್ಟಿ, ರೌಡಿಗಳಿಗೆ ಬಿಗ್ ಶಾಕ್ ನೀಡಿದ ಪೊಲೀಸರು …

ಶಿವಮೊಗ್ಗ: ಜಿಯಾದ್ಯಂತ ಇಂದು ಭರ್ಜರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ಬೆಳಕು ಹರಿಯುವ ಮುನ್ನವೇ ರೌಡಿಗಳ ಮನೆಬಾಗಿಲು ತಟ್ಟಿ, ರೌಡಿಗಳಿಗೆ ಬಿಗ್ ಶಾಕ್ ನೀಡಿzರೆ.ಗೌರಿ ಗಣೇಶ ಮತ್ತು ಈದ್

Read More