ಕ್ರೈಂ

ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿದೇಶಶಿಕ್ಷಣ

ಕಾಶಿಯಾನ ಪ್ರತಿಷ್ಠಾನದ ಸಂಸ್ಥಾಪನಾ ದಿನ – ನಶೆಮುಕ್ತ ಭಾರತ ಯಾತ್ರೆಯ ಕೃತಜ್ಞತಾ ಸಮಾರಂಭದಲ್ಲಿ ರೂಪಂ ಎಕ್ಸ್‌ಪೋರ್ಟ್‌ನ ಅನೂಪ್ ಝಾರಿಗೆ ಸನ್ಮಾನ….

ನವದೆಹಲಿ: ನಶೆಮುಕ್ತ್ತ ಭಾರತ ಯಾತ್ರೆಯ ಕೃತಜ್ಞತಾ ಸಮಾರಂಭದಲ್ಲಿ ಕಾಶಿಯಾನ ಪ್ರತಿಷ್ಠಾನದ ೭ನೇ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು.ಅತಿಥಿಗಳಾಗಿ ಪಾಲ್ಗೊಂಡಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ ವರ್ಗಿಯಾ,

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿದೇಶ

ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ತಿಮಿಂಗಿಲಗಳು..

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಮುಂದು ವರಿದಿದೆ. ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಎನ್‌ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಇತ್ತ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ನಗರದಲ್ಲಿ ಬಿರುಗಾಳಿ ಮಳೆಗೆ ಧರೆಗುರುಳಿದ ಮರಗಳು; ಸಿಡಿಲಿಗೆ ಓರ್ವ ಮಹಿಳೆ ಸಾವು…

ಶಿವಮೊಗ್ಗ : ನಗರದಲ್ಲಿ ಮಳೆಯ ಆವಾಂತರ ನಡೆದ ಜಗಕ್ಕೆ ಶಾಸಕ ಸಿ.ಎನ್.ಚೆನ್ನಬಸಪ್ಪ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಿನ್ನೆ ಸಂಜೆ ಕೇವಲ ೧೫ ನಿಮಿಷ ಸುರಿದ

Read More
ಆರೋಗ್ಯಕ್ರೈಂತಾಜಾ ಸುದ್ದಿ

ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕುಟುಂಬ – ಯುವತಿ ಸಾವು

ಬೆಂಗಳೂರು: ನಗರದಲ್ಲಿ ಕಾರ್ಮೋಡ ಕವಿದು ಇಂದು ಆಲಿಕಲ್ಲು ಮಳೆಯಾಗಿದೆ. ಭಾರೀ ಮಳೆಗೆ ಬೆಂಗಳೂರಿನ ರಸ್ತೆಗಳು ಕೆರೆಯಂತಾಗಿವೆ.ಇಂದು ಮಧ್ಯಾಹ್ನವೇ ಇಡೀ ಬೆಂಗಳೂರು ಕತ್ತಲಿನಿಂದ ಆವೃತವಾಗಿತ್ತು. ಆಲಿಕಲ್ಲು ಮಳೆ, ಗಾಳಿಗೆ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಆನ್‌ಲೈನ್ ವ್ಯವಹಾರ ಕುರಿತು ಜಗೃತಿ ಅಗತ್ಯ…

ಶಿವಮೊಗ್ಗ:ಆನ್‌ಲೈನ್ ವ್ಯವಸ್ಥೆಯಲ್ಲಿ ವ್ಯವಹಾರ ಮಾಡು ವಾಗ ಅತ್ಯಂತ ಜಗೃತಿ ವಹಿಸ ಬೇಕಾಗಿರುವುದು ಅವಶ್ಯಕ. ಸ್ವಲ್ಪ ಎಚ್ಚರ ತಪ್ಪಿದರೂ ವಂಚನೆಗೆ ಒಳ ಗಾಗುತ್ತೇವೆ ಅಥವಾ ದುರ್ಬಳಕೆ ಆಗುತ್ತದೆ ಎಂದು

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಕಳಂಕಿತರಿಗೆ ಸ್ಪರ್ಧೆಗೆ ಅವಕಾಶ ನೀಡಿದ ರಾಷ್ಟ್ರೀಯ ಪಕ್ಷಗಳು: ಆರೋಪ…

ಶಿಕಾರಿಪುರ : ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷ ತಾಲೂಕಿನಲ್ಲಿ ಕಳಂಕಿತರಿಗೆ ಸ್ಪರ್ಧಿಸಲು ಅವಕಾಶ ನೀಡಿದ್ದು, ಇದರಿಂದಾಗಿ ಮತದಾರರಿಗೆ ಪರ್ಯಾಯ ಅಭ್ಯರ್ಥಿಯ ಆಯ್ಕೆಯು ಅನಿವಾರ್ಯವಾಗಿದೆ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಮೇ 8ರಿಂದ 11ರ ಸಂಜೆ 6ಗಂಟೆಯವರೆಗೆ ಮತದಾನ ಕೇಂದ್ರದ ಬಳಿ ನಿಷೇಧಾe ಜರಿ

ಶಿವಮೊಗ್ಗ : ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮೇ ೧೦ ರಂದು ಮತದಾನ ನಡೆಯಲಿದ್ದು, ಚುನಾವಣಾ ವ್ಯಾಪ್ತಿಯೊಳಗೆ ಬರುವ ಪ್ರದೇಶ ದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಕಳೆದುಹೋದ ಮೊಬೈಲ್ ಫೋನ್ ಪತ್ತೆ ಮಾಡುವ ಉದ್ದೇಶದಿಂದ ಸಿಇಐಆರ್ ಆರಂಭ…

ಶಿವಮೊಗ್ಗ: ಕಳೆದುಹೋದ ಮೊಬೈಲ್ ಫೋನ್‌ಗಳನ್ನು ಪತ್ತೆ ಮಾಡುವ ಉದ್ದೇಶದಿಂದ ಸಿಇಐ ಆರ್(ಸೆಂಟ್ರಲ್ ಇಕ್ವಿಪ್‌ಮೆಂಟ್ ಐಡೆಂಟಿಸಿ ರಿಜಿಸ್ಟರ್) ಪೋರ್ಟಲ್ ಅನ್ನು ದೂರ ಸಂಪರ್ಕ ಇಲಾ ಖೆಯು ಅಭಿವೃದ್ದಿ ಪಡಿಸಿದ್ದು,

Read More
ಆರೋಗ್ಯಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಜೀರೋ ಟ್ರಾಫಿಕ್‌ನಲ್ಲಿ ಬೆಂಗಳೂರಿಗೆ ಶಿಫ್ಟ್: ಆನೆ ದಾಳಿಗೊಳಗಾಗಿದ್ದ ಡಾ| ವಿನಯ್ ಸ್ಥಿತಿ ಗಂಭೀರ…

ಶಿವಮೊಗ್ಗ: ಕಳೆದ ಮೂರು ದಿನಗಳ ಹಿಂದೆ ಚನ್ನಗಿರಿಯಲ್ಲಿ ಕಾಡಾನೆ ಸೆರೆಯ ಆಪರೇಶನ್ ವೇಳೆ ಸಕ್ರೆಬೈಲು ಆನೆ ಬಿಡಾರದ ಪಶು ವೈದ್ಯ ಡಾ. ವಿನಯ ಅವರ ಮೇಲೆ ಆನೆ

Read More
ಕ್ರೈಂತಾಜಾ ಸುದ್ದಿರಾಜಕೀಯ

ಚುನಾವಣೆಯಲ್ಲಿ ಎಲ್ಲರೂ ಸಕ್ರಿಯವಾಗಿ ಪಾಲ್ಗೊಂಡು ಶಾಂತಿ ಸುವ್ಯವಸ್ಥೆ ಕಾಪಾಡಿ ಮತದಾನ ಮಾಡಿ: ಕಾವ್ಯರಾಣಿ

ಯಲಬುರ್ಗಾ: ಮೇ ೧೦ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಎಲ್ಲರೂ ಸಕ್ರಿಯವಾಗಿ ಪಾಲ್ಗೊಂಡು ಹಬ್ಬದಂತೆ ಆಚರಿಸಿ, ಮತದಾನ ನಮ್ಮ ಹಕ್ಕು ಅದಕ್ಕಾಗಿ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಿ ಎಂದು

Read More