ಕ್ರೈಂ

ಆರೋಗ್ಯಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಜೀರೋ ಟ್ರಾಫಿಕ್‌ನಲ್ಲಿ ಬೆಂಗಳೂರಿಗೆ ಶಿಫ್ಟ್: ಆನೆ ದಾಳಿಗೊಳಗಾಗಿದ್ದ ಡಾ| ವಿನಯ್ ಸ್ಥಿತಿ ಗಂಭೀರ…

ಶಿವಮೊಗ್ಗ: ಕಳೆದ ಮೂರು ದಿನಗಳ ಹಿಂದೆ ಚನ್ನಗಿರಿಯಲ್ಲಿ ಕಾಡಾನೆ ಸೆರೆಯ ಆಪರೇಶನ್ ವೇಳೆ ಸಕ್ರೆಬೈಲು ಆನೆ ಬಿಡಾರದ ಪಶು ವೈದ್ಯ ಡಾ. ವಿನಯ ಅವರ ಮೇಲೆ ಆನೆ

Read More
ಕ್ರೈಂತಾಜಾ ಸುದ್ದಿರಾಜಕೀಯ

ಚುನಾವಣೆಯಲ್ಲಿ ಎಲ್ಲರೂ ಸಕ್ರಿಯವಾಗಿ ಪಾಲ್ಗೊಂಡು ಶಾಂತಿ ಸುವ್ಯವಸ್ಥೆ ಕಾಪಾಡಿ ಮತದಾನ ಮಾಡಿ: ಕಾವ್ಯರಾಣಿ

ಯಲಬುರ್ಗಾ: ಮೇ ೧೦ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಎಲ್ಲರೂ ಸಕ್ರಿಯವಾಗಿ ಪಾಲ್ಗೊಂಡು ಹಬ್ಬದಂತೆ ಆಚರಿಸಿ, ಮತದಾನ ನಮ್ಮ ಹಕ್ಕು ಅದಕ್ಕಾಗಿ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಿ ಎಂದು

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯಶಿಕ್ಷಣ

ಚುನಾವಣಾ ಅಕ್ರಮ ತಡೆಗೆ ಸಿ-ವಿಜಿಲ್ ಆಪ್…

ಶಿವಮೊಗ್ಗ : ಚುನಾವಣಾ ಅಕ್ರಮಗಳನ್ನು ತಡೆದು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಯನ್ನು ನಡೆಸುವ ಉದ್ದೇಶದಿಂದ ಚುನಾವಣಾ ಆಯೋಗವು ಸಿ- ವಿಜಿಲ್ ಆಪ್ ಬಿಡುಗಡೆ ಮಾಡಿ ದ್ದು

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಲು ಡಿಸಿ ಸೂಚನೆ

ಶಿವಮೊಗ್ಗ : ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳು ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಿ, ಕ್ರಮ ಕೈಗೊಳ್ಳಬೇಕೆಂದು ಜಿಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದರು.ಮತ ಕ್ಷೇತ್ರವಾರು ಎಂಸಿಸಿ ನೋಡಲ್

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಶಿವಮೊಗ್ಗ: ತಣ್ಣಗಾಗದ ಮೀಸಲಾತಿ ಕಿಚ್ಚು..

ಶಿವಮೊಗ್ಗ : ಒಳ ಮೀಸಲಾತಿ ಜರಿ ಸಂಬಂಧ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡಿರು ವುದನ್ನ ವಿರೋಧಿಸಿ ಬುಗಿಲೆದ್ಧ ಅಸಮಾಧಾನ ಇಂದು ಸಹ ಶಿವ ಮೊಗ್ಗದಲ್ಲಿ ಮುಂದು

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ವಾಹನ ಸಹಿತ ಅಕ್ರಮ ಮದ್ಯ ವಶಕ್ಕೆ ;ಆರೋಪಿ ಪರಾರಿ…

ಹೊಸನಗರ : ರಾಜ್ಯ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜದ್ಯಂತ ಅಬಕಾರಿ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು ತಾಲೂಕಿನ ನಿವಣೆ ಬಳಿ ಅಬಕಾರಿ ಅಧಿಕಾರಿಗಳು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ

Read More
ಉದ್ಯೋಗಕ್ರೈಂತಾಜಾ ಸುದ್ದಿ

ಭದ್ರಾವತಿ: ಅರಬಿಳಚಿ ಗ್ರಾಪಂ ಪಿಡಿಒ ಅಮಾನತ್‌ಗೆ ಆಗ್ರಹ…

ಹೊಳೆಹೊನ್ನೂರು: ಭದ್ರಾವತಿ ತಾಲ್ಲೂಕು ಅರಬಿಳಚಿ ಗ್ರಾಪಂನ ಪಿಡಿಓ ನರೇಗಾ ಕೂಲಿ ಕೆಲಸ ನೀಡುವಲ್ಲಿ ವಿಫಲವಾಗಿದ್ದು, ಇ ಸ್ವತ್ತಿನ ವಿಚಾರದಲ್ಲಿ ಲಂಚಗುಳಿತ ಮಾಡುತ್ತಿzರೆ ಆರೋಪಿಸಿದ ಗ್ರಾಮಸ್ಥರು, ಸದರಿ ಪಿಡಿಓ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಸಾಗುವಳಿ ರೈತರ ಮೇಲೆ ದೌರ್ಜನ್ಯಕ್ಕೆ ಖಂಡನೆ…

ಶಿವಮೊಗ್ಗ: ಸಾಗುವಳಿ ರೈತರ ಮೇಲೆ ನಡೆದ ದೌರ್ಜನ್ಯ, ಹ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಇಂದು ಜಿಧಿಕಾರಿಗಳ ಮೂಲಕ ಮುಖ್ಯಮಂತ್ರಿ ಹಾಗೂ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಸ್ವಾಭೀಮಾನಿ ಹೋರಾಟ ಹಾದಿ ತಪ್ಪಲು ಪೊಲೀಸ್ ವೈಫಲ್ಯವೇ ಕಾರಣ…

ಶಿಕಾರಿಪುರ: ಸರ್ಕಾರ ಒಳಮೀಸಲಾತಿಗೆ ಶಿಫಾರಸುಗೊಳಿಸಿದ ಹಿನ್ನಲೆಯಲ್ಲಿ ಹಕ್ಕು ಸ್ವಾಭಿಮಾನಕ್ಕೆ ಧಕ್ಕೆಯಾದ ನೊಂದ ಬಣಜಾರ್ ಮತ್ತಿತರ ಸಮುದಾಯದವರು ಅಳಿವು ಉಳಿವಿನ ಪ್ರಶ್ನೆ ಎಂದರಿತು ಹಮ್ಮಿಕೊಂಡ ಪ್ರತಿಭಟನೆಯ ಕಿಚ್ಚು ಗಲಭೆ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಅಗತ್ಯ ಕ್ರಮ ಅನುಸರಿಸಲು ಜಿಲ್ಲಾ ಎಸ್‌ಪಿ ಸೂಚನೆ

ಶಿವಮೊಗ್ಗ: ಕೈಗಾರಿಕಾ ಪ್ರದೇಶದಲ್ಲಿ ಸುರಕ್ಷತೆ ದೃಷ್ಠಿಯಿಂದ ಉದ್ಯಮಿಗಳು ಎಲ್ಲ ರೀತಿ ಅಗತ್ಯ ಕ್ರಮಗಳನ್ನು ಅನುಸರಿಸಬೇಕು. ಪೊಲೀಸ್ ಇಲಾಖೆಯಿಂದ ಎಲ್ಲ ಸಹಕಾರ ನೀಡಲಾಗುವುದು ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.

Read More