ಜಿಲ್ಲಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಭದ್ರಾವತಿ ನಗರಸಭೆ ಅಯವ್ಯಯ: ೧.೨೮ ಕೋಟಿ ಉಳಿತಾಯ ಬಜೆಟ್ ಮಂಡನೆ…

ಭದ್ರಾವತಿ: ನಗರಸಭೆ ಅಧ್ಯಕ್ಷೆ ಲತಾ ಚಂದ್ರಶೇಖರ್ ೨೦೨೪- ೨೫ರ ಅಯವ್ಯಯ ಮಂಡನೆ ಮಾಡಿದ್ದು ರೂ ೧.೨೮ ಕೋಟಿ ರೂಗಳ ಉಳಿತಾಯ ಬಜೆಟ್ ಮಂಡಿಸಿದರು.ಅಯವ್ಯಯದ ಆರಂಭಿಕ ಶಿಲ್ಕು ೪೧೬೭.೮೨

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಸಹಕಾರಿ ತತ್ವ, ಕಾಯ್ದೆ ಕುರಿತು ಸಹಕಾರಿಗಳಿಗೆ ಅರಿವು ಮುಖ್ಯ: ಆರ್‌ಎಂಎಂ

ಹೊಸನಗರ : ವೈದ್ಯನಾಥನ್ ವರದಿ ಯತಾವತ್ತಾಗಿ ಜರಿ ಗೊಳ್ಳುವ ಮೂಲಕ ನಷ್ಟದಲ್ಲಿದ್ದ ಅದೆಷ್ಟೋ ಸಹಕಾರಿ ಸಂಘಗಳು ಲಾಭದತ್ತ ಮುಖ ಮಾಡುವಂತಾ ಗಿದೆ ಎಂದು ಜಿ ಡಿಸಿಸಿ ಬ್ಯಾಂಕ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಸಂಕಷ್ಟದಲ್ಲಿರುವವರಿಗೆ ಸ್ಪಂದಿಸುವ ಮೂಲಕ ಸಮಾಜದ ಋಣ ತೀರಿಸಬೇಕು…

ಭದ್ರಾವತಿ: ದೇವರು ಪ್ರತಿಯೊಬ್ಬರಲ್ಲೂ ಏನಾದರೂ ವಿಶೇಷವಾದ ಶಕ್ತಿ ಕೊಟ್ಟಿರುತ್ತಾನೆ. ಅದರಲ್ಲೂ ಕೆಲವರು ದೈಹಿಕ ನ್ಯೂನ್ಯತೆ ಹೊಂದಿ ಜನಿಸಿರುತ್ತಾರೆ. ಅಂತಹವರನ್ನು ಗುರುತಿಸಿ ಪ್ರೋತ್ಸಾಹಿಸಿ ಮಾನವೀಯತೆ ಯಿಂದ ಕಾಣಬೇಕು ಎಂದು

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ರಾಹುಲ್‌ಗಾಂಧಿ ಅಪ್ರಬುದ್ಧ ರಾಜಕಾರಣಿ: ಬಸವರಾಜ್ ಟೀಕೆ…

ಶಿಕಾರಿಪುರ: ಪ್ರಧಾನಿ ಮೋದಿ ಹುಟ್ಟಿನಿಂದ ಹಿಂದುಳಿದ ವರ್ಗದವ ರಾಗಿದ್ದು ಇದೀಗ ಲೋಕಸಭಾ ಚುನಾವಣೆಯ ಸಂದರ್ಬದಲ್ಲಿ ಹಿಂದುಳಿದ ವರ್ಗದ ಮತ ವಿಭಜಿಸಿ ಲಾಭ ಪಡೆಯುವ ಹುನ್ನಾರದಿಂದ ಕಾಂಗ್ರೆಸ್ ನಾಯಕ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿಗೆ ಆಗ್ರಹಿಸಿ ನಾಳೆ ಪ್ರತಿಭಟನೆ…

ಶಿವಮೊಗ್ಗ: ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿಗೆ ಆಗ್ರಹಿಸಿ ಪುನರ್ ಹೋರಾಟ ಆರಂಭಿಸುವುದಾಗಿ ಕೂಡಲ ಸಂಗಮದ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರು ಸುದ್ದಿಗೋಷ್ಟಿ ಯಲ್ಲಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಫೆ.14ರ ನಾಳೆ ಕೃಷ್ಣ-ಬಲರಾಮ ರಥಯಾತ್ರೆ…

ಶಿವಮೊಗ್ಗ : ನಗರಕ್ಕೆ ಸಮೀಪದೆ ಬಿದರೆಯಲ್ಲಿರುವ ಅಂತರ ರಾಷ್ಟ್ರೀಯ ಕೃಷ್ಣಪ್ರಜ ಸಂಘ ಮತ್ತು ಗಾಂಧಿನಗರ ನಿವಾಸಿಗಳ ಸಂಘ ಹಾಗೂ ಗಾಂಧಿನಗರ ಉದ್ಯಾನವನದ ಸದಸ್ಯರು ಇವರ ಆಶ್ರಯದಲ್ಲಿ ಫೆ.೧೪ರ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಭದ್ರಾವತಿ ಪತ್ರಿಕೋದ್ಯಮದಲ್ಲಿ ಹೆಗ್ಗುರುತು ಮೂಡಿಸಿದ ದಿ|ಗಣೇಶ್ ರಾವ್ ಸಿಂಧ್ಯಾ…

ಭದ್ರಾವತಿ: ತಾಲೂಕಿನ ಪತ್ರಿಕೋದ್ಯಮದಲ್ಲಿ ಹೆಗ್ಗುರುತು ಮೂಡಿಸಿರುವ ಕೆಲವೇ ಕೆಲವು ಪತ್ರಕರ್ತರಲ್ಲಿ ದಿ||ಗಣೇಶ್‌ರಾವ್ ಸಿಂಧ್ಯಾ ಸಹ ಒಬ್ಬರು ಎಂದು ಹಿರಿಯ ಪತ್ರಕರ್ತ ಎನ್.ಬಾಬು ಬಣ್ಣಿಸಿದರು.ಹಳೇನಗರದ ಪತ್ರಿಕಾ ಭವನ ಸಭಾಂಗಣದಲ್ಲಿ

Read More
ಆರೋಗ್ಯಇತರೆಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಗ್ಯಾರಂಟಿ ಯೋಜನೆ ಶೀಘ್ರ ಜರಿ ಮೂಲಕ ಇತಿಹಾಸ ನಿರ್ಮಿಸಿದ ಕಾಂಗ್ರೆಸ್ ಸರ್ಕಾರ: ಶಾಸಕ ಬೇಳೂರು

ಹೊಸನಗರ : ಕಳೆದ ವಿಧಾನಸಭಾ ಚುನಾವಣೆ ವೇಳೆ ರಾಜ್ಯದ ಮತದಾರರಿಗೆ ಕಾಂಗ್ರೆಸ್ ಪಕ್ಷ ನೀಡಿದ ಭರವಸೆಯಂತೆ ರಾಜ್ಯದ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಪ್ರಾಮಾಣಿಕವಾಗಿ ಅನುಷ್ಠಾನ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಶಿಕ್ಷಣದಿಂದ ಮಾತ್ರ ಬಡತನ ನಿವಾರಣೆ ಸಾಧ್ಯ…

ದಾವಣಗೆರೆ: ಮಗುವು ಶಿಕ್ಷಣ ಕಲಿತು, ಉದ್ಯೋಗ ಪಡೆದರೆ ಮಾತ್ರ ಬಡತನ ನಿವಾರಣೆ ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಪೋಷಕರು ಮಕ್ಕಳಿಗೆ ಶಿಕ್ಷಣ ಕೊಡಿಸಬೇಕೆಂದು ಶಾಸಕ ಕೆ.ಎಸ್.ಬಸವಂತಪ್ಪ ಕಿವಿಮಾತು

Read More
ಇತರೆಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಅಕ್ರಮ ಮರಳು ಮಾರಾಟ ದಂಧೆ ನಿಯಂತ್ರಣಕ್ಕೆ ಆಗ್ರಹಿಸಿ ಪ್ರತಿಭಟನೆ…

ಶಿವಮೊಗ್ಗ: ಶಿವಮೊಗ್ಗ ತಾಲ್ಲೂಕಿ ನಲ್ಲಿ ಅಕ್ರಮ ಮರಳು ಮಾರಾಟ ದಂಧೆ ನಡೆಯುತ್ತಿರು ವುದನ್ನು ಖಂಡಿಸಿ ಅಗತ್ಯ ಕ್ರಮ ಕ್ಕಾಗಿ ಆಗ್ರಹಿಸಿ ಇಂದು ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ

Read More