ಜಿಲ್ಲಾ ಸುದ್ದಿ

ಆರೋಗ್ಯಇತರೆಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿ

ಇಂದು ಸಂಜೆ ಬೃಹತ್ ಸ್ವದೇಶಿ ಮೇಳಕ್ಕೆ ಸಿರಿಗೆರೆ ಶ್ರೀಗಳಿಂದ ಚಾಲನೆ…

ಶಿವಮೊಗ್ಗ: ಡಿ.೬ರ ಇಂದಿನಿಂದ ವಿನೋಬನಗರ ಫ್ರೀಡಂ ಪಾರ್ಕ್‌ನಲ್ಲಿ ಪ್ರಾರಂಭವಾಗ ಲಿರುವ ಬೃಹತ್ ಸ್ವದೇಶಿ ಮೇಳಕ್ಕೆ ಭರ್ಜರಿ ಸಿದ್ದತೆಗಳು ನಡೆದಿದೆ.ಕರ್ನಾಟಕ ಸ್ವದೇಶಿ ಜಾಗರಣ ಮಂಚ್ ಹಮ್ಮಿಕೊಂಡಿರುವ ಈ ಮೇಳ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಬ್ರಾಂಡೆಡ್ ಬಟ್ಟೆಗಳ ಮೇಲೆ ಶೇ.80 ಡಿಸ್ಕೌಂಟ್ ಇಂದು ರಾತ್ರಿ 10ರವರೆಗೆ ಮಾತ್ರ…

ಶಿವಮೊಗ್ಗ: ವಿಶ್ವದ ವಿವಿಧ ಬ್ರಾಂಡೆಡ್ ಬಟ್ಟೆಗಳ ಮೇಲೆ ಶೇ.೮೦ರವರೆಗೆ ಭಾರೀ ರಿಯಾಯಿತಿಯೊಂದಿಗೆ ನಗರದ ಬಿ.ಹೆಚ್. ರಸ್ತೆಯ ರಾಯಲ್ ಆರ್ಕಿಡ್ ಹೊಟೇಲ್‌ನಲ್ಲಿ ನಡೆಯುತ್ತಿರುವ ಅತ್ಯುತ್ತಮ ಗುಣಮಟ್ಟದ ಬ್ರಾಂಡೆಡ್ ರೆಡಿಮೇಡ್

Read More
ಇತರೆಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಶಿವಮೊಗ್ಗದ ಪ್ರತಿಷ್ಠಿತ ಆದಿಚುಂಚನಗಿರಿ ಪಿಯು ಕಾಲೇಜ್‌ನಲ್ಲಿ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ…

ಎಚ್ಚರಿಕೆಯ ಗಂಟೆ..: ಇತ್ತೀಚಿನ ದಿನಗಳಲ್ಲಿ ಭಾರತದಾದ್ಯಂತ ಪೋಷಕರು ಮತ್ತು ಶಾಲಾ-ಕಾಲೇಜುಗಳು ವಿದ್ಯಾರ್ಥಿಗಳ ಮೇಲೆ ಮಿತಿಮೀರಿದ ಒತ್ತಡ ಹೇರುತ್ತಿರುವುದು ಸರ್ವೇ ಸಾಮಾನ್ಯವಾಗಿದೆ. ಆಡಳಿತ ಮಂಡಳಿಗಳು ಮತ್ತು ಶಿಕ್ಷಣ ಇಲಾಖೆ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಹೊಸ ಸ್ಟಾಕ್… ಭರ್ಜರಿ ಡಿಸ್ಕೌಂಟ್‌ನೊಂದಿಗೆ ಬ್ರಾಂಡೆಡ್ ಬಟ್ಟೆಗಳ ಮಾರಾಟ ಕೊನೆಯ ೨ದಿನಗಳು ಮಾತ್ರ

ಶಿವಮೊಗ್ಗ: ವಿವಿಧ ಬ್ರಾಂಡೆಡ್ ಬಟ್ಟೆಗಳ ಮೇಲೆ ಶೇ.೮೦ರವರೆಗೆ ರಿಯಾಯಿತಿಯೊಂದಿಗೆ ನಗರದ ಬಿ.ಹೆಚ್. ರಸ್ತೆಯ ರಾಯಲ್ ಆರ್ಕಿಡ್ ಹೊಟೇಲ್‌ನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಮತ್ತು ಅಂತರ ರಾಷ್ಟೀಯ ಉತ್ತಮ ಗುಣಮಟ್ಟದ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿದೇಶಶಿಕ್ಷಣ

ಸಂವಿಧಾನದ ರಕ್ಷಣೆ ಮಾಡಿದರೆ ಅದು ನಮ್ಮನ್ನು ರಕ್ಷಿಸುತ್ತದೆ…

ಶಿವಮೊಗ್ಗ: ಸಂವಿಧಾನದ ರಕ್ಷಣೆಯನ್ನು ನಾವೆಲ್ಲರೂ ಮಾಡಿ ದರೆ ಮಾತ್ರ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ ಎಂದು ದಲಿತ ಸಂಘ ರ್ಷ ಸಮಿತಿ(ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಡಿವಿಎಸ್ ಪ್ರೌಢಶಾಲಾ ವಿದ್ಯಾರ್ಥಿಗಳ ಕೈಯಲ್ಲಿ ಅರಳಿದ ಚಂದ್ರಯಾನ; ಪಾರ್ಲಿಮೆಂಟ್; ಇತ್ಯಾದಿ…

ಶಿವಮೊಗ್ಗ: ಚಂದ್ರಯಾನ ೩ರ ಯಶಸ್ಸು, ಹೊಸ ಪಾರ್ಲಿ ಮೆಂಟ್, ಕವಿಮನೆ, ವಿeನ ಸೇರಿದಂತೆ ವೈವಿಧ್ಯ ವಿಷಯಗಳ ಕುರಿತು ಡಿವಿಎಸ್ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಮಕ್ಕಳ ಬೆಳವಣಿಗೆಗೆ ಕ್ರೀಡೆ ಸಹಕಾರಿ…

ಶಿವಮೊಗ್ಗ: ಮಕ್ಕಳು ವಿದ್ಯಾ ಭ್ಯಾಸದ ಜತೆಯಲ್ಲಿ ಕ್ರೀಡಾಕೂಟ ಗಳಲ್ಲಿಯೂ ಭಾಗವಹಿಸುವಂತೆ ಪೋಷಕರು ಸೂಕ್ತ ಮಾರ್ಗ ದರ್ಶನ ನೀಡಬೇಕು. ಮಕ್ಕಳ ಸರ್ವತೋಮುಖ ಏಳಿಗೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ವಿಜಯೇಂದ್ರ ಬಿಜೆಪಿ ಅಧ್ಯಕ್ಷರಾಗಿರುವುದು ಯುವಕರಲ್ಲಿ ಹುರುಪು ತಂದಿದೆ: ಅಶೋಕ್

ನ್ಯಾಮತಿ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರ ನೇಮಕ ಯುವಕರಲ್ಲಿ ಹೊಸ ಹುರುಪು ತಂದಿದೆ. ಮುಂದಿನ ದಿನಗಳಲ್ಲಿ ಅವರ ಶಕ್ತಿ ಹಾಗೂ ಯುವಶಕ್ತಿ ಬಳಸಿಕೊಂಡು ರಾಜ್ಯದಲ್ಲಿ ಸಂಘಟನೆಯನ್ನು ಮತ್ತಷ್ಟು

Read More
ಇತರೆಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿ

ಶಿವಮೊಗ್ಗ ಫ್ರೀಡಂ ಪಾರ್ಕ್‌ನಲ್ಲಿ ಪ್ರಪ್ಪಥಮ ಬಾರಿಗೆ ಬೃಹತ್ ಸ್ವದೇಶಿ ಮೇಳ…

ಶಿವಮೊಗ್ಗ: ಸ್ವದೇಶಿ ಜಾಗರಣ ಮಂಚ್, ಕರ್ನಾಟಕ ವತಿಯಿಂದ ಜನರಿಗೆ ದೇಶೀಯ ವಸ್ತುಗಳ ಪರಿಚಯ ಮತ್ತು ಸ್ವದೇಶಿ ಉತ್ಪಾದಕರಿಗೆ ಮಾರುಕಟ್ಟೆ ಒದಗಿಸುವ ದೃಷ್ಟಿಯಿಂದ ಶಿವಮೊಗ್ಗದಲ್ಲಿ ಮೊಟ್ಟಮೊದಲ ಬಾರಿಗೆ ಫ್ರೀಡಂ

Read More
ಇತರೆಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿದೇಶ

ಪೊಲೀಸ್ ದೌರ್ಜನ್ಯ: ಸಿಡಿದೆದ್ದ ಶಿವಮೊಗ್ಗ ವಕೀಲರಿಂದ ಬೃಹತ್ ಪ್ರತಿಭಟನೆ…

ಶಿವಮೊಗ್ಗ: ಚಿಕ್ಕಮಗಳೂರಿ ನಲ್ಲಿ ವಕೀಲರ ಮೇಲೆ ನಡೆದ ಹಲ್ಲೆ ಖಂಡಿಸಿ ಶಿವಮೊಗ್ಗ ವಕೀಲರ ಸಂಘದ ನೇತೃತ್ವದಲ್ಲಿ ನೂರಾರು ವಕೀಲರು ಕಲಾಪದಿಂದ ಹೊರ ಗುಳಿದು ಬೃಹತ್ ಪ್ರತಿಭಟನೆ ನಡೆಸಿದರು.ಕೋರ್ಟ್

Read More