ಜಿಲ್ಲಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿಲೇಖನಗಳು

ಬೇವು-ಬೆಲ್ಲದಿಂದ ಮಂಗಳಸೂತ್ರದವರೆಗೆ ಯುಗಾದಿಯೇ ಬರೆದ ಪ್ರೀತಿಯ ಅಧ್ಯಾಯ…

ಕಳೆದ ಕೆಲ ವರ್ಷಗಳ ಹಿಂದ ಯುಗಾದಿಯ ಆ ಮುಂಜಾನೆ ಇನ್ನೂ ಮನಸ್ಸಿನ ಅಂಗಳದಲ್ಲಿ ಹಸಿರಾಗಿಯೇ ಅರಳುತ್ತದೆ. ಹಬ್ಬದ ಸಂಭ್ರಮ, ವಸಂತದ ಮೃಧುವಾದ ಗಾಳಿ, ಹೊಸ ವರ್ಷವನ್ನು ಬರಮಾಡಿಕೊಳ್ಳುವ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಮಾ.೨೫: ಒಳ ಮೀಸಲಾತಿಯಲ್ಲಿ ಬಲಗೈ ಸಮುದಾಯಕ್ಕೆ ಆದ ಅನ್ಯಾಯ ಸರಿಪಡಿಸಲು ಆಗ್ರಹಿಸಿ ಹಕ್ಕೊತ್ತಾಯ…

ಶಿವಮೊಗ್ಗ : ಒಳ ಮೀಸಲಾತಿ ಹಂಚಿಕೆಯಲ್ಲಿ ಬಲಗೈ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವಂತೆ ರಾಜ್ಯಸರ್ಕಾರಕ್ಕೆ ಆಗ್ರಹಿಸಿ ರಾಜ್ಯ ಬಲಗೈ ಸಮುದಾಯದ ಒಕ್ಕೂಟ ದಿಂದ ಮಾ.೨೫ರ ಬೆಳಿಗ್ಗೆ ೧೦

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಮಶ್ವರಂ ಕೆಪಿಎಸ್ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದ ಸಚಿವ ಮಧು ಬಂಗಾರಪ್ಪ

ಬೆಂಗಳೂರು : ರಾಜ್ಯದಾದ್ಯಂತ ೨೦೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-೧ ಇಂದಿನಿಂದ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಮೇ ೧ರಿಂದ ವಿಮಾನ ಸೇವೆ ತಾತ್ಕಾಲಿಕ ಸ್ಥಗಿತ?!

ಶಿವಮೊಗ್ಗ : ಶಿವಮೊಗ್ಗ- ಬೆಂಗಳೂರು ನಡುವಿನ ಇಂಡಿಗೋ ವಿಮಾನ ಸೇವೆ ಮೇ ೧ರಿಂದ ತಾತ್ಕಾಲಿಕವಾಗಿ ಸ್ಥಗಿತ ಗೊಳ್ಳಲಿದೆ. ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ) ಹೊರಡಿಸಿ ರುವ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಮಾ.೨೧: ಜಿಲ್ಲಾ ಮಟ್ಟದ ಜಾನಪದ ಸಮ್ಮೇಳನ…

ಶಿವಮೊಗ್ಗ : ಕರ್ನಾಟಕ ಜನಪದ ಪರಿಷತ್ ಜಿ ಸಮಿತಿಯಿಂದ ಮಾ.೨೧ ರಂದು ಸವಳಂಗ ರಸ್ತೆಯಲ್ಲಿರುವ ಕೊಮ್ಮನಾಳು ಸಮೀಪದ ಸೋಮಿನಕೊಪ್ಪ ಗ್ರಾಮದ ಶ್ರೀ ರಾಮಾಂಜನೇಯ ದೇವಸ್ಥಾನದ ಆವರಣದಲ್ಲಿ ಶಿವಮೊಗ್ಗ

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿ

ಕೆಎಫ್‌ಡಿ ಆತಂಕ: ಜ್ವರ ಕಂಡರೆ ತಕ್ಷಣ ಚಿಕಿತ್ಸೆ : ಡಿಸಿ ಕಟ್ಟುನಿಟ್ಟಿನ ಸೂಚನೆ

ಶಿವಮೊಗ್ಗ : ಕೆಎಫ್‌ಡಿ ನಿಯಂತ್ರಣಕ್ಕಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದರ ಜೊತೆಗೆ ಯಾವುದೇ ಜ್ವರ ಲಕ್ಷಣಗಳನ್ನು ನಿರ್ಲಕ್ಷಿಸದೆ ತಕ್ಷಣ ಚಿಕಿತ್ಸೆ ನೀಡಬೇಕು ಎಂದು ಜಿಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅಧಿಕಾರಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಲೇಖನಗಳು

ಯುಗಗಳು ಬದಲಾದರೂ ಮಲ್ಯಗಳು ಮರಳಿಬರುವ ಪವಿತ್ರ ಸಂಭ್ರಮ…

ಯುಗಾದಿ ಎಂದರೆ ಕೇವಲ ಹೊಸ ವರ್ಷದ ಆರಂಭವಲ್ಲ. ಅದು ಬದುಕಿನ ಚಕ್ರ ದಲ್ಲಿ ಹೊಸ ಜಾಗೃತಿಯ ಮೆಟ್ಟಿಲು. ಕಾಲದ ಹೊಳೆಯಂತೆ ಯುಗಗಳು ಹರಿದು ಹೋಗುತ್ತವೆ. ಆದರೆ ಯುಗಾದಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಧರ್ಮ ರಾಜಕೀಯದಿಂದ ದೂರವಿರಲಿ…

ಶಂಕರಘಟ್ಟ: ಸರ್ಕಾರಗಳು ಧರ್ಮಗಳನ್ನು ಬದಿಗೊತ್ತಿ ಆಡಳಿತ ನಡೆಸಬೇಕು ಎಂದು ಬೆಂಗಳೂರು ಮಹಾರಾಣಿ ಕ್ಲಸ್ಟರ್ ವಿವಿಯ ಪ್ರಾಧ್ಯಾಪಕ ಸಿ.ಜಿ. ಲಕ್ಷ್ಮಿಪತಿ ಹೇಳಿದರು.ಕುವೆಂಪು ವಿಶ್ವವಿದ್ಯಾಲಯ ಮತ್ತು ಶ್ರೀಮದ್ ರಂಭಾಪುರಿ ಕಾಲೇಜು

Read More
ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿ

ಭದ್ರಾವತಿ: ೨೫ ಕೋಟಿ ರೂ. ವೆಚ್ಚದ ಹೈಟೆಕ್ ಮೀನು ಮಾರುಕಟ್ಟೆಗೆ ಪ್ರಸ್ತಾವನೆ

ಭದ್ರಾವತಿ : ನಗರದ ಕವಲಗುಂದಿ ಗ್ರಾಮದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಸಹಭಾಗಿತ್ವದಲ್ಲಿ ಸುಮಾರು ೨೫ ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಮೀನು ಮಾರುಕಟ್ಟೆ ನಿರ್ಮಿಸಲು ರೂಪುರೇಷೆ

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿ

ವ್ಯಕ್ತಿಯ ದೇಹ, ಮನಸ್ಸಿನ ಧನಾತ್ಮಕ ಬದಲಾವಣೆಯೇ ಯೋಗದ ಉzಶ…

ಶಿವಮೊಗ್ಗ : ವ್ಯಕ್ತಿಯ ದೇಹ, ಮನಸ್ಸು, ಬುದ್ಧಿ ಹಾಗೂ ಅಹಂಕಾರಗಳಲ್ಲಿನ ಧನಾತ್ಮಕ ಬದಲಾವಣೆಯೇ ಯೋಗದ ಉzಶ ಎಂದು ಕಾರ್ಯದರ್ಶಿ ಹೆಚ್.ಎಂ. ಚಂದ್ರಶೇಖರಯ್ಯ ತಿಳಿಸಿದರು.ಶ್ರೀ ಶಿವಗಂಗಾ ಯೋಗ ಕೇಂದ್ರದ

Read More