ಜಿಲ್ಲಾ ಸುದ್ದಿ

ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನವರಾತ್ರಿ ಸಂಭ್ರಮ

ಶಿವಮೊಗ್ಗ :ಅ.೧೫ ರಂದು ಶಿವಮೊಗ್ಗ ಶಾಖಾ ಮಠದಲ್ಲಿ ಶ್ರೀ ಕಾಲಭೈರವೇಶ್ವರ ಸ್ವಾಮಿ ಮತ್ತು ಶೀ ಕಾಳಿಕಾಂಬ ದೇವಿಯ ಅಮ್ಮನವರ ಸನ್ನಿಧಿಯಲ್ಲಿ ಶರನ್ನವರಾತ್ರಿ ಮಹೋತ್ಸವವು ಯುಗ ಯೋಗಿ ಪದ್ಮಭೂಷಣ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ವಿದ್ಯುತ್ ಸಮಸ್ಯೆ ಬಗೆಹರಿಯದಿದ್ದರೆ ಶಾಸಕರ ಮನೆ ಮುಂದೆ ಪ್ರತಿಭಟನೆ: ಉಮೇಶ್

ನ್ಯಾಮತಿ: ಅರಣ್ಯ ಇಲಾಖೆಯ ಜಾಗವೆಂದು ಗುರುತಿಸಲ್ಪಟ್ಟಿದ್ದರೂ ಒಂದು ವೇಳೆ ರೈತರು ಉಳುಮೆ ಮಾಡುತ್ತಿದ್ದರೆ ಅವರನ್ನು ಒಕ್ಕಲೆಬ್ಬಿಸದಂತೆ ಕಂದಾಯ ಸಚಿವರು ಸೂಚನೆ ನೀಡಿ zರೆ ಎಂದು ಎಸಿ ಹುಲ್ಲುಮನಿ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ರಕ್ತದಾನದಿಂದ ಜೀವ ಉಳಿಸಿದ ಪುಣ್ಯ ಪ್ರಾಪ್ತಿ…

ಶಿವಮೊಗ್ಗ: ಗಾಯಗೊಂಡ ವರಿಗೆ, ಶಸ್ತ್ರಚಿಕಿತ್ಸೆಗೆ ಒಳಗಾದ ವರಿಗೆ ಮತ್ತು ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಯಾವುದೇ ಪರಿಸ್ಥಿತಿ ಯಲ್ಲಿ ರಕ್ತದ ಅವಶ್ಯಕತೆ ಇರುತ್ತದೆ. ರಕ್ತದಾನ ಮಾಡುವುದರಿಂದ ದೇಹಕ್ಕೆ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ದೇವಿಕೊಪ್ಪದ ಇಂಗಿನಕೆರೆಗೆ ಶಾಸಕರಿಂದ ಬಾಗಿನ ಅರ್ಪಣೆ

ಶಿಕಾರಿಪುರ: ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಸಂಸದ ರಾಘವೇಂದ್ರ ಅವರ ಸತತ ಪರಿಶ್ರಮದಿಂದ ಮೊದಲ ಹಂತದಲ್ಲಿ ತಾಲೂಕಿನ ಉಡಗಣಿ, ತಾಳಗುಂದ ಹೊಸೂರು, ಹೋಬಳಿಯ ಅಂದಾಜು ೧೮೦ ಕೆರೆಗಳಲ್ಲಿ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಕೆಎಸ್‌ಆರ್‌ಟಿಸಿಯಿಂದ ಮೃತರ ವಾರಸುದಾರರಿಗೆ ಪರಿಹಾರ ವಿತರಣೆ

ಶಿವಮೊಗ್ಗ, ದಿ: ೧೧-೦೫- ೨೦೧೩ ರಂದು ವಾಹನ ಸಂಖ್ಯೆ ಕೆ.ಎ.೧೭ ಎಫ್ ೧೨೮೪ ವಾಹನವು ಮಾರ್ಗ ಸಂಖ್ಯೆ ೭/೮ ರಲ್ಲಿ ಭದ್ರಾವತಿ-ಕೊಪುರ ಮಾರ್ಗದಲ್ಲಿ ಕಾರ್ಯಾಚರಣೆ ಮಾಡುವಾಗ ಬಂಕಾಪುರ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಮಾನಸಿಕ ಆರೋಗ್ಯಕ್ಕೆ ಪ್ರಾಮುಖ್ಯತೆ ನೀಡುವುದು ಮುಖ್ಯ….

ಶಿವಮೊಗ್ಗ: ಮಾನಸಿಕ ಆರೋ ಗ್ಯವನ್ನು ಬಹುತೇಕ ಎಲ್ಲರೂ ನಿರ್ಲಕ್ಷ್ಯ ಮಾಡುತ್ತಿದ್ದು, ಪ್ರತಿ ಯೊಬ್ಬರು ಮನಸ್ಸಿನ ಆರೋಗ್ಯ ಸದೃಢವಾಗಿ ಕಾಪಾಡಿಕೊಳ್ಳಲು ಮುಂದಾಗಬೇಕು. ಮಾನಸಿಕ ಆರೋಗ್ಯ ಕಾಯ್ದುಕೊಳ್ಳಲು ಪ್ರಾಮುಖ್ಯತೆ ನೀಡಬೇಕು

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಸತ್ಯಶೋಧಕರೇ ಶಿವಮೊಗ್ಗದ ನೆಮ್ಮದಿ ಹಾಳು ಮಾಡಬೇಡಿ…

ಶಿವಮೊಗ್ಗ: ಸತ್ಯಶೋಧನಾ ಹೆಸರಲ್ಲಿ ರಾಜಕಾರಣಿಗಳು ಹೊರಗಿನಿಂದ ನಗರದ ರಾಗಿಗುಡ್ಡಕ್ಕೆ ಬಂದು ತಿಳಿಯಾಗಿರುವ ವಾತಾವರಣವನ್ನು ಮಲಿನಗೊಳಿಸುವುದು ಬೇಡ ಎಂದು ಮಾಜಿ ಸಂಸದ ಹಾಗೂ ಕಾಂಗ್ರೆಸ್ ಮುಖಂಡ ಆಯನೂರು ಮಂಜುನಾಥ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಅಡಿಕೆ ಬೆಳೆಗಾರರಿಗೆ ಪರಿಹಾರ ನೀಡಿ: ಆಪ್ ಆಗ್ರಹ

ಶಿವಮೊಗ್ಗ: ಅಡಿಕೆಯ ಎಲೆ ಚುಕ್ಕೆ ರೋಗ ಮತ್ತು ಹಳದಿ ರೋಗದಿಂದ ರೈತರಿಗೆ ನಷ್ಟವಾಗಿದ್ದು ಪರಿಹಾರ ನೀಡಬೇಕು ಎಂದು ಆಮ್ ಆದ್ಮಿ ಪಾರ್ಟಿಯ ಜಿಧ್ಯಕ್ಷ ಶಿವಕುಮಾರ್ ಗೌಡ ಸುದ್ದಿಗೋಷ್ಟಿಯಲ್ಲಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಸಕ್ಕರೆ ಕಾರ್ಖಾನೆ ಆಸ್ತಿ ಸಾರ್ವಜನಿಕ ಸೇವೆಗೆ ಮೀಸಲಿಡಲು ಆಗ್ರಹಿಸಿ ಡಿಸಿಗೆ ಮನವಿ

ಶಿವಮೊಗ್ಗ: ತುಂಗಾ ಭದ್ರಾ ಸಕ್ಕರೆ ಕಾರ್ಖಾನೆ ಆಸ್ತಿ ಖಾಸಗಿ ಲೇಔಟ್ ಆಗಿ ಪರಿವರ್ತನೆ ಆಗದೇ ಸರ್ಕಾರಿ ಸಾರ್ವಜನಿಕ ಸೇವೆಗೆ ಮೀಸಲಾಗಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಹಿರಿಯ ವಿದ್ಯಾರ್ಥಿಗಳೇ ವಿದ್ಯಾಸಂಸ್ಥೆಯ ರಾಯಭಾರಿಗಳು..

ಶಿವಮೊಗ್ಗ: ಹಿರಿಯ ವಿದ್ಯಾರ್ಥಿಗಳೇ ವಿದ್ಯಾಸಂಸ್ಥೆಯ ನಿಜವಾದ ರಾಯಭಾರಿಗಳು ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣ ರಾವ್ ಅಭಿಪ್ರಾಯಪಟ್ಟರು.ನಗರದ ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಕಾಲೇಜಿನ ಹಿರಿಯ

Read More