ಜಿಲ್ಲಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿ

ಕನ್ನಡ ಜೀವಂತಿಕೆ ತುಂಬುವ ಭಾಷೆಯಾಗಿದೆ: ಕಪ್ಪನಹಳ್ಳಿ

ಶಿಕಾರಿಪುರ: ಕನ್ನಡ ಭಾಷೆಯು ಜೀವನ ಕೌಶಲ್ಯ, ಬದುಕಿನ ಮೌಲ್ಯ ವನ್ನು ತಿಳಿಸುವ ಜತೆಗೆ ಜೀವಂತಿಕೆ ಯನ್ನು ತುಂಬುವ ಭಾಷೆಯಾಗಿದ್ದು ನೂರಾರು ಶರಣ ಶರಣೆಯರಿಗೆ ಜನ್ಮ ನೀಡಿದ ಶಿಕಾರಿಪುರ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ದಾನವೇ ಸೇವೆಯ ಪ್ರತಿರೂಪ …

ಶಿವಮೊಗ್ಗ : ಭಾರತದಲ್ಲಿ ಸೇವೆಗೆ ಪ್ರಾಚೀನ ಇತಿಹಾಸವಿದೆ. ಕೌಟಲ್ಯನ ಅರ್ಥಶಾಸ್ತ್ರದಲ್ಲಿ ಸೇವೆ ಯ ಉಖವಿದೆ. ದಾನ ಸೇವೆ ಯ ಪ್ರತಿರೂಪ ಎಂದು ‘ಆಚಾರ್‍ಯರತ್ನ ಪ್ರಶಸ್ತಿ’ ವಿಜೇತ ಡಾ.

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಸ್ಕೌಟ್ಸ್ ಮತ್ತು ಗೈಡ್ಸ್ ಎಲ್ಲಾ ಶಾಲೆಗಳಲ್ಲೂ ಕಡ್ಡಾಯಗೊಳಿಸಬೇಕಿದೆ: ಕೊಟ್ರೇಶ್

ದಾವಣಗೆರೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ರೋಟರಿ ಬಾಲಭವನ ಮತ್ತು ಡಿ ಆರ್ ಎಂ ಸ್ಕೌಟ್ ಭವನದಲ್ಲಿ ಜನಪದ ತಜ್ಞರು ನಾಡೋಜ ಪ್ರಶಸ್ತಿ ಪುರಸ್ಕೃತರು ಡಾ|

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಇಂಧನ ಸಂರಕ್ಷಣೆ ಮಾನವ ಅಸ್ತಿತ್ವದ ಅತ್ಯಗತ್ಯ ಅಂಶವಾಗಿದೆ : ಅನಿಲ್

ರಾಣೇಬೆನ್ನೂರು : ಶ್ರೀ ತರಳ ಬಾಳು ಜಗದ್ಗುರು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂದು ಶನಿವಾರ ಬೆಳಗ್ಗೆ ಎಲೆಕ್ಟ್ರಿಕಲ್ , ಎಲೆಕ್ಟ್ರಾನಿಕ್ಸ್ , ಕಂಪ್ಯೂಟರ್. ಸೈನ್ಸ್ ವಿಭಾಗಗಳ ಆಶ್ರಯದಲ್ಲಿ ಏರ್ಪ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಕರ್ತವ್ಯದಲ್ಲಿ ನಿಷ್ಠೆ ಪ್ರಾಮಾಣಿಕತೆ ಇರಲಿ….

ಹೂವಿನಹಡಗಲಿ: ಪಟ್ಟಣದ ಪುರ ಸಭೆಯ ವತಿಯಿಂದ ಪೌರ ಕಾರ್ಮಿಕ ದಿನಾಚರಣೆ ಕಾರ್ಯ ಕ್ರಮವು ಸಂಘದ ಅಧ್ಯಕ್ಷರಾದ ಶ್ರೀಯಮುನಪ್ಪ ಇವರ ಅಧ್ಯಕ್ಷತೆ ಯಲ್ಲಿ ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನ ಮುಖ್ಯಾಧಿಕಾರಿ ಹೆಚ್.ಸಿ.ಮಶ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ರಾಜ್ಯ ಭೂಪಟದಲ್ಲಿ ದಾವಣಗೆರೆ ಹೆಸರು ಛಾಪು ಮೂಡಿಸಿದ ಸಚಿವ ಮಲ್ಲಿಕಾರ್ಜುನ್…

ಹೊನ್ನಾಳಿ: ಕರ್ನಾಟಕದ ಭೂಪಟದಲ್ಲಿ ದಾವಣಗೆರೆಯ ಹೆಸರು ಛಾಪು ಮೂಡಲು ಎಸ್.ಎಸ್. ಮಲ್ಲಿಕಾರ್ಜುನ್ ಮತ್ತು ಶಾಮನೂರು ಶಿವಶಂಕರಪ್ಪ ನವರು ಕಾರಣೀಭೂತ ರಾಗಿzರೆ ಎಂದು ಜಿ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಕಾವೇರಿ ನೀರಿನ ಸಮಸ್ಯೆ ಉಲ್ಬಣಕ್ಕೆ ಡಿಕೆಶಿಯೇ ಕಾರಣ: ಈಶ್ವರಪ್ಪ

ಶಿವಮೊಗ್ಗ: ಕಾವೇರಿ ನದಿ ನೀರಿನ ಸಮಸ್ಯೆ ಉಲ್ಬಣಗೊಳ್ಳಲು ಡಿಸಿಎಂ ಡಿ.ಕೆ. ಶಿವಕುಮಾರ್ ಅವರೇ ಕಾರಣ. ಅವರನ್ನು ತಕ್ಷಣ ವೇ ಡಿಸಿಎಂ ಹುದ್ದೆಯಿಂದ ವಜ ಗೊಳಿಸಬೇಕು ಎಂದು ಮಾಜಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಲೇಖನಗಳು

ವೀರಗಾಸೆ ವಿವಾದ: ಅಂದು ಅಂತರ – ಇಂದು ವಿಶೇಷ ಆಹ್ವಾನ…

ಶಿವಮೊಗ್ಗ: ಜಿಲ್ಲಾ ವೀರಶೈವ ಲಿಂಗಾ ಯತ ಸಂಘಟನಾ ವೇದಿಕೆಯು ಪ್ರಪ್ರಥಮ ಬಾರಿಗೆ ವಿಶ್ವದಾದ್ಯಂತ ಆಚರಣೆಗೆ ತಂದ ಶ್ರೀ ವೀರಭದ್ರೇಶ್ವರ ಜಯಂತ್ಯೋತ್ಸವವನ್ನು ಸೆ. ೨೩ರ ನಾಳೆ ಬೆಳಿಗ್ಗೆ ೭

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್‌ಪಿಗೆ ಮನವಿ…

ಶಿವಮೊಗ್ಗ: ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಅವಹೇಳನಕಾರಿ ಯಾಗಿ ಹೇಳಿಕೆ ನೀಡಿರುವ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಕಠಿಣಕ್ರಮಕ್ಕೆ ಆಗ್ರಹಿಸಿ ಅಖಿಲ ಕರ್ನಾಟಕ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಮೆಗ್ಗಾನ್ ಶ್ರೀ ಆರೋಗ್ಯ ಗಣಪತಿ ಪ್ರತಿಷ್ಠಾಪನೆ ರಕ್ತದಾನದ ಮೂಲಕ ಆರೋಗ್ಯ ಜಾಗೃತಿ ಮೂಡಿಸಿದ ಸಿಬ್ಬಂದಿಗಳು…

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯ ನರ್ಸ್ ಕ್ವಾಟ್ರರ್ಸ್‌ಲ್ಲಿ ಈ ಬಾರಿ ವಿಶಿಷ್ಟವಾಗಿ ಗಣೇಶೋತ್ಸವ ಆಚರಿಸಲಾಗುತ್ತಿದ್ದು, ಮೆಗ್ಗಾನ್ ಶ್ರೀ ಆರೋಗ್ಯ ಗಣಪತಿ ಪ್ರತಿಷ್ಠಾಪಿಸಲಾಗಿದೆ.ಕಳೆದ ಹತ್ತು ವರ್ಷಗಳಿಂದ ಇಲ್ಲಿ ಗಣಪತಿ ಪ್ರತಿಷ್ಠಾಪಿಸಲಾಗುತ್ತಿದೆ.

Read More